Showing 20 of 19444 articles • Page 513 of 973
ಕೆರೆಗೆ ಬಿದ್ದ ವಿದ್ಯಾರ್ಥಿನಿಯನ್ನು ಹೋಂಗಾರ್ಡ್ ರಕ್ಷಿಸಿದ ಘಟನೆ ನಡೆದಿದೆ. ಕೊಳ್ಳೇಗಾಲದ ಚಿಕ್ಕರಂಗನಾಥ ಕೆರೆಗೆ ವಿದ್ಯಾರ್ಥಿನಿ ಬಿದ್ದಿದ್ದಳು.
ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ.
ಮುಸ್ಲಿಂ ಸಮಾಜ ಶಿಕ್ಷಣದಲ್ಲಿ ಹಿಂದುಳಿದಿದ್ದ ಸಂದರ್ಭದಲ್ಲಿ ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಉದ್ದೇಶದಿಂದ ಸಾಕಷ್ಟು ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪ್ರಾರಂಭಗೊಂಡಿದೆ.
ಪಂಚ ಪೋಷಾತ್ಮಕ ವಿಚಾರವನ್ನು ಒಳಗೊಂಡ ರಾಷ್ಟ್ರೀಯ ಶಿಕ್ಷಣ ನೀತಿ ದೇಶದಲ್ಲಿ ಹಂತಹಂತವಾಗಿ ಜಾರಿಗೆ ಬರುತ್ತಿದ್ದು, ಈ ಮಾದರಿಯ ಶಿಕ್ಷಣವನ್ನು ಶ್ರೀರಾಮ ವಿದ್ಯಾಕೇಂದ್ರದಲ್ಲಿ ಈಗಾಗಲೇ ನೀಡುತ್ತಿರುವುದು ಅಭಿನಂದನೀಯ
ಸಲದ ಹಣ ವಸೂಲಿಗಾಗಿ ಸಹದ್ಯೋಗಿ ನೀಡಿದ ಕಿರುಕುಳಕ್ಕೆ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಮನೆ ಬಿಟ್ಟ ಹತ್ತು ದಿನಗಳ ನಂತರ ವರುಣಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ನ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ‘ಶ್ರೀರಾಮ ಸಭಾಭವನ’ದಲ್ಲಿ ‘ವಿದ್ಯಾ ಸ್ಫೂರ್ತಿ- ೨೦೨೪’
ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಬಳ್ಳಾರಿ ಆಸ್ಪತ್ರೆಗೆ ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ
ಅಕ್ರಮವಾಗಿ ದುಬೈನಿಂದ ಸಾಗಾಟ ಮಾಡುತ್ತಿದ್ದ 48.75 ಲ.ರೂ. ಮೌಲ್ಯದ ಚಿನ್ನ ಹಾಗೂ 1.41 ಲ.ರೂ. ಮೌಲ್ಯದ ಇ-ಸಿಗರೇಟ್ನ ನಿಕೋಟಿನ್ ಲಿಕ್ವಿಡ್ನ್ನು ಮಂಗಳೂರು ವಿಮಾನ ನಿಲ್ದಾಣ
ನಾನೀಗ ರಾಜಕಾರಣದ ಕೊನೆಗಾಲದಲ್ಲಿದ್ದು,ರಾಜಕಾರಣದಲ್ಲಿ ಜನರ ಪ್ರೀತಿ ವಿಶ್ವಾಸ ಹಾಗೂ ಅಭಿಮಾನಗಳಿಸಿ ಜನಪ್ರೀಯವಾದರೆ ರಾಜಕಾರಣದಲ್ಲಿ ಉಳಿಗಾಲವಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಸೆಳೆದಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ’
ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ ಎಂದು ಸುಳ್ಳು ಸುದ್ದಿ. ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಖಜಾನೆ ಖಾಲಿ ಆಗಿದೆ. ಸರ್ಕಾರದಲ್ಲಿ ದುಡ್ಡಿಲ್ಲ ಅದಕ್ಕೆ ಬಿಪಿಎಲ್ ಕಾರ್ಡ್ ರದ್ದು ಮಾಡ್ತಾ ಇದ್ದಾರೆ
ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7ರ ಶನಿವಾರ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು,
ಉಡುಪಿ ಜಿಲ್ಲೆಯನ್ನು ಕ್ಷಯಮುಕ್ತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ನೂರು ದಿನಗಳ ಕ್ಷಯರೋಗ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು,
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಕುಂದಾಪುರ ಕೋಡಿ ಬೀಚಿನಲ್ಲಿ ಶನಿವಾರ ಸಂಜೆ ನಡೆದಿದೆ. ಅಂಪಾರು ನಿವಾಸಿ ದಾಮೋದರ್ ಪ್ರಭು ಎಂಬುವರ ಮಗ ಧನರಾಜ್ (23) ಮೃತಪಟ್ಟಿದ್ದಾರೆ.
ಉಡುಪಿಯ ಅನಂತ ಕಲ್ಯಾಣ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಬಾಣಸಿಗ ಶ್ರೀಧರ್ ಎಂಬಾತನ ಸಾವು ಕೊಲೆಯಲ್ಲ. ಬದಲಾಗಿ ತಾನೇ ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇವತ್ತು ಸರ್ಕಾರಿ ಕಚೇರಿಗಳಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗಲ್ಲ. ಹುಟ್ಟಿದ ಮಗುವಿನಿಂದ ಹಿಡಿದು ಸಾಯುವ ವೃದ್ಧರ ಪ್ರಮಾಣ ಪತ್ರ ಪಡೆಯಲು ಲಂಚ ನೀಡುವಂತಾಗಿದೆ.
ಚಳಿ, ಮಳೆ ಎನ್ನದೆ ಮುಂಜಾನೆಯೇ ಮನೆಬಿಟ್ಟು ಬೀದಿಗೆ ಬಂದು ಕಸ ತೆಗೆದು ಬೀದಿಗಳನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರ ಕುಟುಂಬಕ್ಕೆ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಂಬಳಿಯನ್ನು ವಿತರಿಸಲಾಯಿತು.
ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕದಿಂದ ಸುದ್ದಿಗೋಷ್ಠಿ ನಡೆಸಿದರು. ಮುಡಾ ಪ್ರಕರಣ ಇತ್ತೀಚಿನ ದಿನಗಳಲ್ಲಿ ಜನರಿಗೆ ತಿಳಿದಿದೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಡೆದ 14 ನಿವೇಶನ ವಾಪಸ್ ನೀಡಿದ್ದಾರೆ.