Showing 20 of 19443 articles • Page 515 of 973
ಬಾಂಗ್ಲಾದೇಶ, ಭಾರತದಲ್ಲಿ ಹೆಚ್ಚುತ್ತಿರುವ ಕೋಮುವಾದ ವಿರೋಧಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆ
ನಡು ರಾತ್ರಿ ಕೊಳ್ಳೇಗಾಲ ಪಟ್ಟಣದಲ್ಲಿ ಕಾಡಾನೆ ಸಂಚಾರ ನಡೆಸಿದ ಘಟನೆ ನಡೆದಿದ್ದು, ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದನ್ನು ನೋಡಿದ ಜನ ಬೆಚ್ಚಿ ಬಿದ್ದಿದ್ದಾರೆ.
ಜಾಹೀರಾತಿನಂತಹ ಕ್ಷೇತ್ರ ಇಂದು ಕೋಟ್ಯಂತರ ರೂಪಾಯಿ ವಹಿವಾಟುಗಳ ಕೇಂದ್ರವೆನಿಸಿದೆ. ಆದ್ದರಿಂದ ಇಂತಹ ರಂಗಗಳ ಬಗೆಗೆ ಯುವಮನಸ್ಸುಗಳಿಗೆ ಮಾಹಿತಿ,
ದೇಶದ ಇತರೆ ಐಐಟಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗಿಂತಲೂ ಅತ್ಯಂತ ವಿನೂತನ ಹಾಗೂ ಆಕರ್ಷಕ ವಿನ್ಯಾಸದಲ್ಲಿ ಯುವಿಸಿಇ ಅಭಿವೃದ್ದಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಜೆಎಲ್ ಬಿ ರಸ್ತೆಯಲ್ಲಿರುವ ರಾಜಬ್ರಹ್ಮ ಸಂಗೀತ ಸಭಾಂಗಣದಲ್ಲಿ ಪಾತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಸಾಹಸಸಿಂಹ ವಿಷ್ಣುವರ್ಧನ್ ನಟಿಸಿರುವ ಚಿತ್ರಗೀತೆಗಳ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ.
ಸಮಾಜ ಕಟ್ಟುವಲ್ಲಿ ಪಾತ್ರ ಮುಖ್ಯ, ಮಾಧ್ಯಮ ಜೀವನದ ಅವಿಭಾಜ್ಯ ಅಂಗವಾಗಿದೆ, ಶಿಕ್ಷಣ, ಮಾಹಿತಿ ವಿತರಣೆ ಸಾಮಾಜಿಕ ಜಾಗೃತಿ ಮೂಡಿಸುವ ಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿದೆ
ಶ್ರೀ ಗಣೇಶ ಕಲ್ಚರ್ ಅಂಡ್ ಎಜುಕೇಶನ್ ಟ್ರಸ್ಟ್ ಮತ್ತು ಲಿಟಲ್ ಸ್ಟಾರ್ ಕಿಂಡರ್ ಗಾರ್ಡನ್ ವತಿಯಿಂದ ಕೆ ಆರ್ ಎಸ್ ರಸ್ತೆಯಲ್ಲಿರುವ ದಯಾಶಂಕರ ವೃದ್ಧಾಶ್ರಮ ಮತ್ತು ಪ್ರಕೃತಿ ವೃದ್ಧಾಶ್ರಮ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗವು ಮಿನಿಸ್ಟ್ರೀ ಆಫ್ ಎಜುಕೇಶನ್ ನ ಸ್ಕೀಮ್ ಫಾರ್ ಪ್ರಮೋಶನ್ ಆಫ್ ಎಕಾಡೆಮಿಕ್
ಹೃದಯಾಘಾತದಿಂದ ಆಟೋ ಚಾಲಕ ಸಾವನ್ನಪ್ಪಿದ ಘಟನೆ ಮೈಸೂರಿನ ರಾಮಸ್ವಾಮಿ ವೃತದಲ್ಲಿ ನಡೆದಿದೆ. ಚೇತನ್ (45) ಮೃತ ಆಟೋ ಚಾಲಕ. ಗಾಡಿ ಚಾಲನೆ ಮಾಡುವ ಎದೆ ನೋವು
ಮಹಿಳಾ ಸಿಬ್ಬಂದಿಯಿಂದ ಮಹಿಳಾ ಸಿಬ್ಬಂದಿಗೆ ಜಾತಿ ನಿಂದನೆ ಆರೋಪ ಕೇಳಿಬಂದಿದ್ದು, ಎಸ್ಸಿ (ಪರಿಶಿಷ್ಟ ಜಾತಿ) ಸಮುದಾಯ ಎಂದು ಗೊತ್ತಾದ ಮೇಲೆ ಮಹಿಳಾ ಸಿಬ್ಬಂದಿ
ಮಹಾ ನಗರ ಪಾಲಿಕೆ ಪೀಠೋಪಕರಣಗಳನ್ನು ಕೋರ್ಟ್ ಆದೇಶದಂತೆ ಜಪ್ತಿ ಮಾಡಲು ಕೋರ್ಟ್ ಸಿಬ್ಬಂದಿ ಮುಂದಾಗಿದೆ. ರಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಘಟಕಕ್ಕೆ ಭೂ ಸ್ವಾಧೀನ ಮಾಡಿಕೊಂಡಿದೆ.
ಮಹಾನ್ ಮಾನವತಾವಾದಿ, ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿಬ್ಬಾಣ ದಿನದ ಹಿನ್ನೆಲೆ
ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ
ಹುಂಡಿ ಹಣ ಕದ್ದೊಯ್ದ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ.
ಪ್ರಥಮ ಬಾರಿಗೆ ಉಡುಪಿ ಕೃಷ್ಣಮಠದ ಪರ್ಯಾಯ ಪೀಠ ಏರಲಿರುವ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಸ್ವಾಮೀಜಿ ಶುಕ್ರವಾರ ಬಾಳೆ ಮುಹೂರ್ತ ನೆರವೇರಿಸಿದರು.
ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನನ್ನು ಕೊಲೆಗೈದ ಘಟನೆ ಮಣಿಪಾಲದ ಬ್ಯಾಕಸಿನ್ ರೆಸ್ಟೊರೆಂಟ್ ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉಡುಪಿ ಕಡಿಯಾಳಿ ಒಕುಡೆ ಟವರ್ಸ್ ಬಳಿ ನಡೆದಿದೆ.
ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ.
ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ.