Showing 20 of 19289 articles • Page 519 of 965
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 2,248 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ.
ಪತ್ನಿಯನ್ನು ಕೊಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್ಗಢದ ದುರ್ಗ್ನಲ್ಲಿ ನಡೆದಿದೆ.
ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಸುದ್ದಿ ಗೋಷ್ಟಿ ನಡೆಸಿ ಬೇರೆ ಬೇರೆ ರಾಜ್ಯದ ಚುನಾವಣಾ ಫಲಿತಾಂಶ ನೋಡಿದಾಗ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಭಾರತದ ಮೊದಲ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಕೆಎಂ ಕಾರಿಯಪ್ಪ ಮತ್ತು ಮಾಜಿ ಮುಖ್ಯಸ್ಥ ಜನರಲ್ ಕೆಎಸ್ ತಿಮಯ್ಯ ಅವರ ಬಗ್ಗೆ ವಕೀಲರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ವಕೀಲರನ್ನು ಪೊಲೀಸರು ಬಂಧಿಸಿದ್ದಾರೆ.
ಮುಡಾ ಹಗರಣ ನಡೆದೇ ಇಲ್ಲ, ಸಿಎಂರನ್ನು ಸಿಲುಕಿಸಲು ಹೀಗೆ ಮಾಡಲಾಗಿದೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ವಿಶ್ವದ ಅತಿದೊಡ್ಡ ಆರ್ಥಿಕತೆ ಹಾಗೂ ಜಾಗತಿಕ ಸೂಪರ್ ಪವರ್ ಆಗಿರುವ ಯುನೈಟೆಡ್ ಸ್ಟೇಟ್ ಅಮೆರಿಕ ದಿವಾಳಿತನದ ಅಂಚಿನಲ್ಲಿದೆ ಎಂದು ಟೆಸ್ಲಾ ಸಿಇಒ ಎಲಾನ್ ಮಸ್ಕ್ ಎಚ್ಚರಿಸಿದ್ದಾರೆ.
ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ ಮಾಡಿದ ಘಟನೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ. ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಕಡಲಿಗೆ ಹಾರಿದ್ದು, ಯುವತಿಯನ್ನ ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.
ಖರ್ಜೂರದಲ್ಲಿ ಪೋಷಕಾಂಶಗಳು ಸಮೃದ್ಧವಾಗಿದ್ದು. ಪ್ರತಿದಿನ ಇದನ್ನು ಸೇವನೆ ಮಾಡುವುದಕ್ಕೆ ಅನೇಕ ಜನರು ಇಷ್ಟಪಡುತ್ತಾರೆ. ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಕೂಡ ಹೇರಳವಾಗಿದೆ, ಜೊತೆಗೆ ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ, ಎನ್ಎಸ್ಎಸ್ ಸ್ವಯಂಸೇವಕರು, ಕಲಾವಿದರು ಮತ್ತು ಬಸ್ ನಿಲ್ದಾಣದ ಮಾಲೀಕರು ಬಸ್ ನಿಲ್ದಾಣದ ಗೋಡೆಯನ್ನು ‘ರಕ್ತ ಮತ್ತು ಅಂಗಾಂಗ ದಾನ’ ಕುರಿತು ಜಾಗೃತಿ ಫಲಕವನ್ನಾಗಿ ಪರಿವರ್ತಿಸಿದರು.
ಇತ್ತೀಚೆಗೆ ರಾಜಕೀಯ, ಆರೋಗ್ಯ, ಪ್ರಚಲಿತ ವಿದ್ಯಮಾನ, ರಾಷ್ಟ್ರಭಕ್ತಿ.. ಹೀಗಿ ಯಾವುದೇ ವಿಚಾರವಾಗಿರಲಿ ಅದರ ಬಗ್ಗೆ ಸುಳ್ಳು ಸುದ್ದಿಗಳು ಎಗ್ಗಿಲ್ಲದೆ ಹಬ್ಬುತ್ತಿವೆ.
ರಾಜ್ಯದಲ್ಲಿ ಕಳೆದ 15 ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ರಗಳೆ ನೀಡುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಮೈಸೂರು ಜಿಲ್ಲೆಯಲ್ಲಿ ಹೆಚ್. ಡಿ. ಕೋಟೆಯ ಪಡುವನಕೋಟೆ ಗ್ರಾಮದಲ್ಲಿನ ಗ್ಯಾರೇಜ್ ನಲ್ಲಿ ನಡೆದಿದೆ. ಗ್ಯಾರೇಜ್ ನಲ್ಲಿದ್ದ 18 ದ್ವಿಚಕ್ರ ವಾಹನ ಹಾಗೂ 2 ಕಾರುಗಳು ಸುಟ್ಟು ಕರಕಲಾಗಿದೆ.
ಗ್ರಾಮೀಣ ಕೃಷಿಕರು ಮನೋರಂಜನೆ ಗಾಗಿ ಆರಂಭಿಸಿದ ಕಂಬಳ ಕ್ರೀಡೆ ಪ್ರಸಕ್ತ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ ಎಂದು ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಹೇಳಿದರು.
ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅವರು ಅಗಲಿದ್ದಾರೆ.
ದ.ಕ. ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅರ್ಹ ಕುಟುಂಬಗಳ ಬಿಪಿಎಲ್ ಕಾರ್ಡ್ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಬಿಜೆಪಿಯವರು ವಿನಾ ಕಾರಣ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆಯೇ ಹೊರತು,
ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.