Showing 20 of 20687 articles • Page 522 of 1035
ಕಲರ್ಸ್ ಯೂನಿಸೆಕ್ಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯಲ್ಲಿ 11 ಮಂದಿಗೆ ಜಾಮೀನು ಮಂಜೂರಾಗಿದೆ. ರಾಮಸೇನಾ ಕಾರ್ಯಕರ್ತರಿಂದ ಸಂಭ್ರಮಾಚರಣೆ,
ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ,
ಮಡಿಕೇರಿಯಲ್ಲಿ ಪ್ರವಾಸಿಗರು ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಎಸೆದು ಹೋಗುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಹೊಸ ರೂಲ್ಸ್ ವೊಂದನ್ನು ಜಾರಿಗೊಳಿಸಲಾಗಿದೆ.
ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ಇತ್ತೀಚೆಗೆ ನಡೆದ ಭವ್ಯ ಮಂಗಳೂರು ಬೀಚ್ ಉತ್ಸವದ ಅಂಗವಾಗಿ ನಡೆದ ನೃತ್ಯಂತರ 2025 ಸಮೂಹ ನೃತ್ಯ ಸ್ಪರ್ಧೆ
2024-25ನೇ ಸಾಲಿನ ತರಬೇತಿ ವರ್ಷಕ್ಕೆ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಅಡಿಯಲ್ಲಿ ಪ್ರತಿಷ್ಠಿತ ಅತ್ಯುತ್ತಮ ನೌಕಾ ಘಟಕ ಪ್ರಶಸ್ತಿಯನ್ನು ಮೈಸೂರಿನ 3 ಕರ್ನಾಟಕ ನೌಕಾ ಘಟಕ ಎನ್ ಸಿಸಿ ನೀಡಲಾಗಿದೆ.
ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಅನಧಿಕೃತ ವ್ಯಕ್ತಿಗಳು ಕಾನೂನು ಬಾಹೀರವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೋಗಾದಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ನಡೆಸಿದರು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ಜಿಲ್ಲಾ ಪೊಲೀಸ್, ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸ್ ಠಾಣೆ
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವ ವೈಭವದಿಂದ ನಡೆಯಿತು. ಮಧ್ವನವಮಿ ಪ್ರಯುಕ್ತ ಪಾರಾಯಣ, ಮಧುಅಭಿಷೇಕ ಮಾಡಲಾಯಿತು.
ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ
ರಕ್ಕಸ ವೇಷಗಳನ್ನು ಕಂಡರೆ ಬೆಚ್ಚಿ ಬೀಳುವ ಪ್ರಾಯದಲ್ಲಿ ಪುಟ್ಟ ಕಂದಮ್ಮ ಅಬ್ಬರದ ಬಣ್ಣದ ವೇಷದ ಮುಂದೆ ತಾನೂ ವೇಷ ಹಾಕಿ ಕುಣಿಯುತ್ತಿರುವ ಕ್ಯೂಟ್ ವಿಡಿಯೋ ಒಂದು ವೈರಲ್ ಆಗುತ್ತಿದೆ.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ವನವಮಿಯನ್ನು ಮಧ್ವಾಚಾರ್ಯರ ಭಾವಚಿತ್ರ
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್ಗೇಟ್ ಬಳಿಯ ಪಾಲೆಮಾರ್ ಗಾರ್ಡನ್ಮಲ್ಲಿ ನಡೆಯಲಿದೆ.
ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ಶ್ರೀ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲ
ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮವ್ವಾರ್ n ಸುಂದರ (49) ಮತ್ತು ಮುರ್ಷಿ ದಾಬಾದ್ ನ ರೋಶನ್ ರಾಯ್ (19) ಬಂಧಿತ ಆರೋಪಿ.
ಇಸ್ಪೀಟ್ ಅಡ್ಡೆಯ ಮೇಲೆ ಕವಲಂದೆ ಪೊಲೀಸರು ದಾಳಿ ಮಾಡಿ ನಗದು ಹಣ ಮತ್ತು 15 ಜನರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ.
ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಣಿ ಮತ್ತು ಪ್ರಾಂತ ಅಭ್ಯಾಸ ವರ್ಗವು ಇದೇ ಫೆ. 8 ಮತ್ತು 9ರಂದು ಎರಡು ದಿನಗಳ ಕಾಲ ಮಣಿಪಾಲದ ಆರ್ ಎಸ್ ಬಿ ಸಭಾಭವನ
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ತ್ರಿವೇಣಿ ಸಂಗಮದಲ್ಲಿ ಈ ಬಾರಿ ಕುಂಭ ಸ್ನಾನ ಮಾಡಿದ್ರೆ ಚರ್ಮ ರೋಗ ಬರುತ್ತದೆ. ಟಿ. ನರಸೀಪುರದಲ್ಲಿ ಇದೇ ತಿಂಗಳ 11, 12,13 ರಂದು ಅದ್ಧೂರಿ ಕುಂಭ ಮೇಳ ನಡೆಯಲಿದೆ. ಕಾವೇರಿ, ಕಪಿಲಾ, ಸ್ಪಟಿಕ ಸರೋವರ ಮೂರು ನದಿ ಸೇರುವ ತ್ರಿವೇಣಿ ಸಂಗಮ.
ರೈತನೊಬ್ಬ ಕಷ್ಟಪಟ್ಟು ಬೆಳೆದ ಟೊಮ್ಯಾಟೋ ಬೆಳೆಗೆ ಕಿಡಿಗೇಡಿಗಳು ಕಳೆನಾಶಕ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿ 1ಎಕರೆ ಭೂ ಪ್ರದೇಶ