Showing 20 of 21602 articles • Page 53 of 1081
ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ ಅಹಮದ್ ಅವರನ್ನ ಆಯ್ಕೆ ಮಾಡಲಾಯಿತು.
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಮುಂಬರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಇರಾನ್ ಮೂಲಗಳು ಶುಕ್ರವಾರ ತಿಳಿಸಿವೆ.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ರಾಜ್ಯದಲ್ಲಿ ಒಂದು ವರ್ಷದ ಮಟ್ಟಿಗೆ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಹಿಂಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
5 ಕಿಲೋಮೀಟರ್ಗಳಷ್ಟು ದೂರದವರೆಗೆ ಭಾರತದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ ಆ. 15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದರು.
ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರಕ್ಷಕ–ಶಿಕ್ಷಕ ಸಂಘದ ಸಹಯೋಗದಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ ನಡೆಯಿತು
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ–ಎನ್ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮವು ಆಗಸ್ಟ್ 13ರಂದು ದುಬೈಯ ಫಾರ್ಚೂನ್ ಆಟ್ರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು.
ಚಮೋಲಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ನೀರು ನುಗ್ಗಿ ಗುರುವಾರ 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟಪಾಡಿಯಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ನಲ್ಲಿ ವಿದ್ಯಾರ್ಥಿಗಳು ಅಪಾಯವನ್ನು ಲೆಕ್ಕಿಸದೆ ಫುಟ್ಬೋರ್ಡ್ನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ ಘಟನೆ ಶುಕ್ರವಾರ ಕಂಡುಬಂದಿದೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಲಾಕೃತಿ ಹಾಗೂ ಪುರಾತನ ಸಂಸತ್ ಭವನದ ಸುಂದರ ಮಾದರಿಯನ್ನು ಕಪ್ಪೆಟ್ಟುವಿನಲ್ಲಿ ನಿರ್ಮಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ಮೂರು ತಿಂಗಳಿನಿಂದ ಆಶ್ರಯವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿರುವ ಪಾರ್ಶ್ವವಾಯು ಪೀಡಿತ ಕೇರಳ ಮೂಲದ ವ್ಯಕ್ತಿಗೆ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಆರೋಪಿಸಿದರು.
ಲಾಂಗ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಉಪ್ಪಾರ ಹೊಸಹಳ್ಳಿ ಗ್ರಾಮದಿಂದ ಆಂಧ್ರಪ್ರದೇಶದ ಹೊಳಗುಂದ ಗ್ರಾಮಕ್ಕೆ ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ಮಂಗಳವಾರ ಬೆಳಗಿನ ಜಾವ ವಶಪಡಿಸಿಕೊಂಡಿದ್ದಾರೆ.
ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಊಟ ಆರ್ಡರ್ ಮಾಡುವುದು ದುಬಾರಿ ಎನಿಸುತ್ತಿದೆ. ಹೀಗಾಗಿ, ಗ್ರಾಹಕರು ಕಡಿಮೆ ಬೆಲೆ ಉತ್ತಮ ಗುಣಮಟ್ಟದ ಆಹಾರದತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.
ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ ಸಿಬ್ಬಂದಿ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮೈಸೂರಿನಲ್ಲಿ ವಿನೂತನ ಪ್ರತಿಭಟನೆ ನಡೆಯಿತು.