Showing 20 of 20687 articles • Page 531 of 1035
ಶಾಮಿಯಾನದ ಗೋಡೌನ್ ನಲ್ಲಿ ಬೆಂಕಿ ಅವಘಡ ಉಂಟಾದ ಘಟನೆ ಸೋಮವಾರ ಮುಂಜಾನೆ 3.30ರ ಸುಮಾರಿಗೆ ಅಲೆವೂರಿನಲ್ಲಿ ಸಂಭವಿಸಿದೆ. ಶಾಂತಲಾ ಈವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,
ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಮಧ್ಯರಾತ್ರಿ ತನ್ನ ಮೂರು ಮರಿಗಳ ಜೊತೆ ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ.
ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡವರು.
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ. ಅವರ ಮೇಲೆ ಕ್ರಮಕೈಗೊಳ್ಳಲು ಕೇಂದ್ರ ಸರಕಾರ ವಿಫಲ ಆಗಿರುವುದರಿಂದ ರಾಜ್ಯ ಸರಕಾರ ಮಧ್ಯಪ್ರವೇಶಿಸಿ ಜನರ ರಕ್ಷಣೆಗೆ ಹೆಜ್ಜೆ ಇಟ್ಟಿದೆ
ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ವಿಷ್ಣು ಸಹಸ್ರನಾಮ ಪರಿಣಾಮಕಾರಿ ಎಂದು ಗೀತಾನಂದ ಫೌಂಡೇಶನ್ ವಿಶ್ವಸ್ಥರಾದ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಹೇಳಿದರು.
ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ “ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಇಂದು ಚಾಲನೆ ನೀಡಿದರು.
ಖೋ ಖೋ ವಿಶ್ವಕಪ್ ಗೆಲುವಿನ ಬಳಿಕ ಚೈತ್ರಾ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮಕ್ಕೆ ಆಗಮಿಸಿದ್ದಾರೆ.
ಐದು ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ನೀಡಿದ ವ್ಯಕ್ತಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಡಾ. ಅರುಣ್ ಹೇಳಿದ್ದಾರೆ. ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ಆರೋಪಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಭಿಕ್ಷೆ ಬೇಡುತ್ತಿದ್ದ.
ಕರ್ನಾಟಕ ಸೇನಾಪಡೆ ವತಿಯಿಂದ ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡುತ್ತಿರುವುದರ ವಿರುದ್ಧ ಚಾಮರಾಜನಗರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೇಶದ ಅಭಿವೃದ್ಧಿಯಲ್ಲಿ ನಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಚಿಂತಿಸಬೇಕು ಎಂದು ಕ್ರಿಕೆಟರ್ ಪ್ರದೀಪ್ ಮೋಹನ್ ಗೋಡ್ಬೋಲೆ ಅಭಿಪ್ರಾಯಪಟ್ಟರು.
ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ಗೆ ಫೇರಾವ್ ಹಾಕಲು ಮುಂದಾಗಿದ್ದ ರೈತ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.
ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಆಫ್-ಕ್ಯಾಂಪಸ್ ಕೇಂದ್ರವಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಕ್ಯಾಂಪಸ್ ನಲ್ಲಿ ಜಪಾನ್ ನ ಟಿಕೆ ಎಂಜಿನಿಯರಿಂಗ್
ರಾಜ್ಯದಲ್ಲಿ ರಾಬರಿ, ದರೋಡೆ, ಪ್ರಕರಣ ಹೆಚ್ಚಳ ವಿಚಾರವಾಗಿ ಮೈಸೂರಿನಲ್ಲಿ ಎಂಎಲ್ಸಿ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪರಮೇಶ್ವರ್ ಒಬ್ಬ ಡಮ್ಮಿ ಹೋಮ್ ಮಿನಿಸ್ಟರ್.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಸಂಸ್ಥೆಗಳ ಆವರಣದಲ್ಲಿ ಭಾನುವಾರ ವಿಶಿಷ್ಟ ರೀತಿಯ ಪ್ರಜಾಪ್ರಭುತ್ವ ದಿನಾಚರಣೆ ಸಂಪನ್ನಗೊಳ್ಳಲಿದೆ.
ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೆಕ್ ಗೆ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್
ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಜೀರ್ಯಾಟಿಕ್ ಕೇರ್ ಗಿವರ್ ಮತ್ತು ಹೋಮ್ ಹೆಲ್ತ್ ಎಯ್ಡ್ ಕೋರ್ಸ್ನ ಎರಡನೇ ಹಂತವನ್ನು ಉದ್ಘಾಟಿಸಿದೆ. ಹಿರಿಯರ ಆರೈಕೆ
ಒಬ್ಬ ಎಸ್ಪಿಗೆ 100 ಲೀಟರ್ ಪೆಟ್ರೋಲ್ ಬಳಸಬೇಕು ಅಂತಾ ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ವಾಹನಗಳಿಗೆ ಪೆಟ್ರೋಲ್ ಗೆ ಹಣ ಕೊಡಲಿಕ್ಕೂ ಹಿಂದೆ ಮುಂದೆ ನೋಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವ ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ತಮ್ಮ ಖಾತೆಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಶೌಚಾಲಯ