Showing 20 of 19289 articles • Page 533 of 965
ಕಾಂತಾರ ಫ್ರೀಕ್ವೆಲ್ ನಲ್ಲಿ ಭಾಗಿಯಾಗಿದ್ದ ಚಿತ್ರದ ಜ್ಯೂನಿಯರ್ ಕಲಾವಿದರು ವಿಡಿಯೋ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.
ಕಾಂತಾರ ಚಾಪ್ಟರ್ 1 ಚಿತ್ರದ ಜ್ಯೂನಿಯರ್ ಆರ್ಟಿಸ್ಟ್ಸ್ ಗಳಿಗೆ ಹೊಂಬಾಳೆ ಸಂಸ್ಥೆಯಿಂದ ಅನ್ಯಾಯವಾಗಿದ್ದು, ಕಾಂತಾರ ಫ್ರೀಕ್ವೆಲ್ ನಲ್ಲಿ ಭಾಗಿಯಾಗಿದ್ದ ಜ್ಯೂನಿಯರ್ ಆರ್ಟಿಸ್ಟ್ ಗಳು ಪ್ರತಿಭಟನೆ ನಡೆಸಿದ್ದಾರೆ.
ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.
ಬೀದಿ ನಾಯಿ ಜತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕೊಪ್ಪ ತಾಲೂಕಿನ ಜಯಪುರ ಠಾಣೆ ಪೊಲೀಸರು ಈತನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಧರ್ಮೋಪದೇಶ ನೀಡುವಾಗ ಹಠಾತ್ತನೆ ಪ್ರಜ್ಞಾಹೀನರಾಗಿ ಆಸ್ಪತ್ರೆಗೆ ದಾಖಲಾದ ಜರ್ಮನ್ ಪ್ರಜೆ ರೆವರೆಂಡ್ ಫಾದರ್ ವೂಲ್ಫ್ಗ್ಯಾಂಗ್ ಲಿಯಾನ್ಹಾರ್ಡ್(65) ಅವರಿಗೆ ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಯ ವತಿಯಿಂದ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು.
ಮಹಿಳೆಯರ ಮೇಲೆ ನಡೆಸಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.
ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ವತಿಯಿಂದ ಸಂಪಾಜೆ ಯಕ್ಷೋತ್ಸವ ೨೦೨೪ ಹಾಗೂ ಬ್ರಹ್ಮೈಕ್ಯ ಶ್ರೀ ಶ್ರೀ ಕೇಶಾವನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಿತು.
ಸುಮಾರು ೭೦ ವರ್ಷದಿಂದ ಉರ್ವಾ ಸ್ಟೋರ್ ಬಳಿ ಸಾರ್ವಜನಿಕ ಮೈದಾನವಿದ್ದು, ಈ ಮೈದಾನದಲ್ಲಿ ಅನೇಕ ವರ್ಷಗಳಿಂದ ಸಾರ್ವಜನಿಕ ಕಾರ್ಯಕ್ರಮ ನಡೆಯುತ್ತ ಬರುತಿದೆ.
ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ಓವರ್ ಟೆಕ್ ಭರದಲ್ಲಿ ಅಪಘಾತ ನಡೆದಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬಸ್ ಚಾಲಕನ ವಿರುದ್ಧ ಎಬಿವಿಪಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಪೆಟ್ರೋಲ್ ಪಂಪ್ ನಲ್ಲಿ ಮಾರುತಿ 800 ಕಾರು ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಲೇಡಿಹಿಲ್ ನಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಲು ಬಂದ ಸಂದರ್ಭ ಈ ಘಟನೆ ನಡೆದಿದೆ.
‘ದಯವಿಟ್ಟು ನಮ್ಮ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸಿ’ ಎಂಬುದು ರಾಜ್ಯ ಮತ್ತು ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧಿಕಾರಿಗಳು ಮತ್ತು ಸ್ಥಳೀಯ ಕ್ರೀಡಾಪಟುಗಳು ನೂತನ ಕ್ರೀಡಾ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಮಾಡುತ್ತಿರುವ ಮನವಿ.
ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು, ಅದನ್ನು ಕೈ ಬಿಟ್ಟು, ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸದಾಗಿ ಸಮೀಕ್ಷೆ ನಡೆಸಿ ಆ ವರದಿಯ ಆಧಾರದ ಮೇಲೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ.ಚಂದ್ರಶೇಖರಯ್ಯ ಒತ್ತಾಯಿಸಿದರು.
ಬಿಜೆಪಿಯವರು ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಹುಟ್ಟು ಹಾಕುತ್ತಾರೆ. ಕಾಂಗ್ರೆಸ್ ಪಕ್ಷದವರು ಸೌಹಾರ್ದತೆಯ ಬಗ್ಗೆ ಮಾತನಾಡುತ್ತಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಯಲಿಯೂರು ಬಳಿಯ ಕಾಳೇನಳ್ಳಿ, ವಿಶ್ವೇಶ್ವರಯ್ಯ ನಾಲೆಯಲ್ಲಿ ಶನಿವಾರ ನಡೆದಿದ್ದು, ಶೋಧದ ಬಳಿಕ ಭಾನುವಾರ ಶವ ದೊರೆತಿದೆ.
ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62.) ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಕೊನೆಯುಸಿರೆಳೆದರು.
ಕರೋಪಾಡಿ ಗ್ರಾಮದ ಆನೆಕಲ್ಲು ಪಡ್ಪು ಎಂಬಲ್ಲಿನ ಜಲದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ ಪವಾಡವೊಂದು ನಡೆದಿದೆ. ದೇವಸ್ಥಾನದ ನದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ.
12 ಗಂಟೆಯೊಳಗೆ ಮೂರು ಕೊಲೆಗಳು ವರದಿಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.