Showing 20 of 20687 articles • Page 535 of 1035
ಬೆಂಗಳೂರು ದೂರದರ್ಶನದ ಕೇಂದ್ರದಲ್ಲಿ ಹಿರಿಯ ಪ್ರತಿನಿಧಿ (Senior Correspondent) ಹುದ್ದೆಗೆ ಪೂರ್ಣಾವಧಿಯಲ್ಲಿ ಹಂಗಾಮಿಯಾಗಿ ಕಾರ್ಯನಿರ್ವಹಿಸಲು ನುರಿತ ಹಾಗೂ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಮಗನ ಎದುರೇ ಪೆಟ್ರೋಲ್ ಹಾಕಿ ಕೀಚಕ ಗಂಡ ಸುಟ್ಟ ಹಾಕಿದ್ದಾನೆ. ತಂದೆಯ ಕರಾಳತೆಯನ್ನ ಪುತ್ರ ಬಿಚ್ಚಿಟ್ಟ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.
ನಕಲಿ ನೋಟು ಮುದ್ರಣ ಮಾಡುತ್ತಿದ್ದ ಅಪ್ಪ ಮಗ ಬಂಧಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಟಿ ನರಸೀಪುರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲ ಮೂರ್ತಿ ಪ್ರತಿಷ್ಟಾಪನೆಯಾಗಿ ವರ್ಷ ತುಂಬಿದ ಹಿನ್ನಲೆ. ಮೈಸೂರಿನ ಚಿತ್ರ ಕಲಾವಿದ ಪುನೀತ್ ಸಂಗಡಿಗರಿಂದ ಅದ್ಭುತ ಚಿತ್ರ ಅರಳಿದೆ.
ನಿವೇಶನಕ್ಕಾಗಿ ಆಗ್ರಹಿಸಿ ಆಹೋರಾತ್ರಿ ಪ್ರತಿಭಟನೆ ನಡೆಸಲಾಯಿತು. ಕೊರೆವ ಚಳಿಯಲ್ಲೇ ನಿವೇಶನ ರಹಿತರು ರಾತ್ರಿ ಕಳೆದರು. ಟಿ ನರಸೀಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಕೊಡವೂರು- ಮಲ್ಪೆ ರಸ್ತೆಯು ಹೊಂಡಗುಂಡಿಗಳಿಂದ ಕೂಡಿದ್ದು, ಸ್ಥಳೀಯರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ರಸ್ತೆಯ ಡಾಂಬರು ಕಿತ್ತುಹೋಗಿದ್ದು,
ಮೆಸ್ಕಾಂ ಕಚೇರಿಯ ನಾಲ್ಕನೇ ಮಹಡಿಯ ಹಿಂಭಾಗದಿಂದ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ರಾಜ್ಯದ ವಿವಿಧೆಡೆ ನಡೆಯುತ್ತಿರುವ ಗೋವುಗಳ ಮೇಲಿನ ಕ್ರೌರ್ಯ, ದೌರ್ಜನ್ಯ ಖಂಡಿಸಿ ಎಲ್ಲರೂ ಜ. 25ರಂದು ಒಂದು ದಿನದ ಉಪವಾಸ ವ್ರತ ಹಾಗೂ ಜ.23ರಿಂದ 29ರವರೆಗೆ ಗೋವಂಶ ಸುರಕ್ಷೆಗೆ ಪ್ರಾರ್ಥಿಸಿ ಕೋಟಿ ವಿಷ್ಣು ಸಹಸ್ರನಾಮ ಪಾರಾಯಣ,
ವಾಹನ ಸವಾರರು ತಮ್ಮ ಅಮೂಲ್ಯವಾದ ಜೀವ ಉಳಿಸಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಹೇಳಿದರು.
ಅರಣ್ಯ ಪ್ರದೇಶದ ಸಿಬ್ಬಂದಿಗಳ ಎಡವಟ್ಟಿಗೆ ಜೆಸಿಬಿ ಯಂತ್ರ ಸುಟ್ಟು ಭಸ್ಮವಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದ ಚೈನ್ ಗೇಟ್ ಬಳಿ ಘಟನೆ ನಡೆದಿದೆ.
ಮಂಗಳೂರು ಕೋಟೆಕಾರ್ ಬ್ಯಾಂಕ್ ರಾಬರಿ ಪ್ರಕರಣವು ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆ ನಡೆಸಲಾಗಿದೆ. ತಮಿಳುನಾಡು ಮೂಲದ ದರೋಡೆಕೋರರಿಂದ ದರೋಡೆ ನಡೆದಿದ್ದು,
ದೇಶದ ಬೀದಿ ವ್ಯಾಪಾರಿಗಳ ಐಕ್ಯತೆಯ ಹೋರಾಟದಿಂದ ಬೀದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾನೂನು ಜಾರಿಗೆ ಬಂದಿದೆ ಆದರೆ ಸ್ಥಳೀಯ ಆಡಳಿತ
ತಲಪಾಡಿಯ ಕೋಟೆಕಾರು ಸಹಕಾರಿ ಸಂಘದಲ್ಲಿ ಹಾಡುಹಗಲೇ ದರೋಡೆಗೈದ ಆರೋಪಿಗಳ ಜಾಡು ಹಿಡಿದು ತಮಿಳ್ನಾಡಿನಲ್ಲಿ ಕ್ಷಿಪ್ರವಾಗಿ ಬಂಧಿಸಿರುವ ಪೊಲೀಸ
ಶಬರಿಮಲೆ ಅಯ್ಯಪ್ಪ ಸನ್ನಿಧಾನದಿಂದ ತಿರುವಾಭರಣ ವಾಹಕ ಸಂಘ ಶಬರೀಶನಿಗೆ ನಮಿಸಿ, ಅಯ್ಯನ ಅನುಮತಿ ಪಡೆದು, ತಿರುವಾಭರಣ ಪೆಟ್ಟಿಗೆ
ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ
ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತುಡರ್ ಕ್ಲಬ್ ವತಿಯಿಂದ ಜ.18 ರಂದು ‘ತುಡರ್ ಸಿರಿ’ನ್ನು ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭ
ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತಿಯ ತಗ್ಗುಂಜೆಯಲ್ಲಿ ಅಪೂರ್ವ ಉಮಾಮಹೇಶ್ವರ ಶಿಲ್ಪ ಕಂಡು ಬಂದಿದೆ. ಸುಮಾರು 35 ಸೆ.ಮೀ ಎತ್ತರ 26 ಸೆ.ಮೀ ಅಗಲದ ಪಂಚಲೋಹದ ಈ ಶಿಲ್ಪ, ಶೈವ-ಶಾಕ್ತ ಮತ್ತು ನಾಗಾರಾಧನೆ ಪಂಥಗಳ ಅಪೂರ್ವ ಸಂಗಮದ ಪ್ರತೀಕವಾಗಿದೆ.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬಂಟ್ವಾಳ ತಾಲೂಕು ಕೋಟಿಚೆನ್ನಯ ಕ್ರೀಡೋತ್ಸವ ಸಮಿತಿ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ
ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುವುದರಿಂದ ಯಾವುದೇ ರೀತಿಯಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ವಿಧಾನ ಪರಿಷತ್ ಶಾಸಕ ಬಿ.ಕೆ. ಹರಿಪ್ರಸಾದ್ ರವಿವಾರ ನಗರದ ಕೊಟ್ಟಾರ ಚೌಕಿಯಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.