Showing 20 of 20687 articles • Page 537 of 1035
ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಗಂಗಾ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾದ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಮಳೆ ಅಚ್ಚರಿ ಮೂಡಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ವೇಳೆ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ಪುಣೆಯ ನಿವಾಸಿ ಶಿವಾನಿ ಡೇಬಲ್
ಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದಿದ್ದ ಆರೋಪಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊಳಕೆಯೊಡೆದ ಹಸಿರು ಹೆಸರು ಕಾಳುಗಳನ್ನು ಸೇವಿಸುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಸಕ್ಕರೆ ರೋಗಿಗಳಿಗೆ ರಾಮಬಾಣ.
ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಪರಿಣಾಮ 70 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದ ಕಡುನಾ ನಗರದ ಡಿಕ್ಕೊ ಜಂಕ್ಷನ್ನಲ್ಲಿ ನಡೆದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಎಟಿಎಂ ದರೋಡೆ ಪ್ರಕರಣದಿಂದಾಗಿ ಎಲ್ಲರೂ ಬೆಚ್ಚಿಬೀಳಿಸಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು,
ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡುವ ಭರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ಎಡವಟ್ಟೊಂದನ್ನು ಮಾಡಿಕೊಂಡಿದ್ದು, ಈ ಹಿನ್ನಲೆ ರಾಹುಲ್ ವಿರುದ್ಧ ಗುವಾಹಟಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತಮಿಳುನಾಡು ಸಂಕ್ರಾಂತಿ ಹಬ್ಬದ ಸಮಯದಲ್ಲಿ ಪದೇ ಪದೇ ದೊಡ್ಡ ಸದ್ದು ಮಾಡುತ್ತೆ. ಪೊಂಗಲ್ ಪ್ರಯುಕ್ತ ನಡೆಯುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ನಿರಂತರವಾಗಿ ಸಾವು ನೋವು
ವಿವಾಹ ಸಮಾರಂಭ ಹಿನ್ನಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ನಟ ಡಾಲಿ ಧನಂಜಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕ್ಷೇತ್ರದ ಜನರು ನಮ್ಮನ್ನು ನಂಬಿ ಅಭಿವೃದ್ಧಿಯನ್ನು ಮಾಡುತ್ತಾರೆ. ನಮಗೆ ಉತ್ತಮವಾದ ಸೌಲಭ್ಯ ಕಲ್ಪಿಸಿ ಕೊಡುತ್ತಾರೆ ಎಂಬ ಮಹಾದಾಸೆಯಿಂದ ಸಹಕಾರವನ್ನು ನೀಡಿ ಕ್ಷೇತ್ರದಲ್ಲಿ ಅಧಿಕಾರವನ್ನು ನೀಡಿದ್ದಾರೆ.
ಹಣ ಎಟಿಎಂಗೆ ತುಂಬದೆ ತೆಗೆದುಕೊಂಡ ಹೋದ ಆರೋಪ ಕೇಳಿಬಂದಿದ್ದು, ಹುಣಸೂರು ತಾಲ್ಲಕಿನ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿರತೆ ಬೋನಿಗೆ ಬಿದ್ದಿರುವ ಘಟನೆ ಕೆ.ಆರ್.ನಗರ ತಾಲೂಕಿನ ಮಳಲಿ ಅರಣ್ಯ ವ್ಯಾಪ್ತಿಯಲ್ಲಿರುವ ಹುರುಳಿಕಾಮೇನಹಳ್ಳಿ ಗ್ರಾಮದ ಬಳಿ ಬಿದ್ದಿದೆ.
ವಾಹನ ಸವಾರರು ತಮ್ಮ ಅಮೂಲ್ಯವಾದ ಜೀವ ಉಳಿಸಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಹೇಳಿದರು.
ಮುಡಾ ಹಗರಣ ಹಿಂದೆ ಸಿದ್ದರಾಮಯ್ಯ ಪಟಾಲಂಗಳ ಕೈವಾಡವಿದೆ ಎಂದು ಮೈಸೂರಿನಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿಕೆ ನೀಡಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಮಹಿಳೆಯರ ಕಯಾಕಿಂಗ್ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆ ಬೆಂಗಳೂರು ನಗರ
ಒಲಂಪಿಕ್ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಫೆ.1ರಿಂದ 14ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ-2025 ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜ.23ರಿಂದ ಫೆ.17ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತ ಮೊಹದ್ ನಯೀಮ್ ಮೊಮಿನ್ ಅವರು ತಿಳಿಸಿದ್ದಾರೆ.