Showing 20 of 19289 articles • Page 539 of 965
ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಅಂಗವಾಗಿ ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಬೆಳ್ಳಿ, ಚಿನ್ನಾಭರಣ ಕಳವು, ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆ, ಸುಳಿವು ಕೊಟ್ಟ ನಾಯಿ, ಕೈಯಲ್ಲಿ ಮಾರಕಾಸ್ತ್ರ ನೋಡಿ ಅರ್ಚಕರು ಭಯಪಟ್ಟಿದ್ದಾರೆ.
ಜಪ್ಪಿನಮೊಗರು ಕ್ರಾಸ್ (ರಾ.ಹೆ.66) ಸಮೀಪ ಮಹಾಕಾಳಿ ಪಡ್ಡುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಕೆಳ ಸೇತುವೆಗಳ (ಆರ್ಯುಬಿ) ಕಾಮಗಾರಿ 2025ಜನವರಿಯಲ್ಲಿ ಪೂರ್ಣಗೊಳ್ಳಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜರಗಿದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ದಕ್ಷಿಣ ರೈಲ್ವೆ ಅಧಿ ಕಾರಿಗಳು ಈ ಕುರಿತು ಮಾಹಿತಿ ನೀಡಿದರು.
ಹಾಳಾದ ಪದಾರ್ಥಗಳು ಮತ್ತು ಅಸುರಕ್ಷಿತ ನೀರನ್ನು ಬಳಸಿಕೊಂಡು ಆರೋಗ್ಯಕರವಲ್ಲದ ಪಾನಿ ಪುರಿಯನ್ನು ತಯಾರಿಸಿ ಮಾರಾಟ ಮಾಡುತ್ತಿರುವುದನ್ನು ಇಬ್ಬರು ಸ್ಥಳೀಯ ನಿವಾಸಿಗಳು ಪತ್ತೆ ಹಚ್ಚಿದ ನಂತರ ಪಶ್ಚಿಮ ಬೆಂಗಳೂರಿನಲ್ಲಿ ಬೀದಿ ಬದಿಯ ಆಹಾರ ಮಾರಾಟಗಾರನನ್ನು ಇತ್ತೀಚೆಗೆ ಬಂಧಿಸಲಾಗಿದೆ.
ಅಪ್ರಾಪ್ತ ವಯಸ್ಕನೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಹೆಡ್ ಕಾನ್ಸ್ಟೇಬಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.
ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.
ಕನ್ನಡ ಪರ ಹೋರಾಟಗಾರರು ಕನ್ನಡ ಪರ ಧ್ವನಿ ಎತ್ತುತ್ತಲೇ ಇರಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.
ಶ್ರೀಕೃಷ್ಣ ಮಠದ ಕನಕಗೋಪುರದ ಮುಂಭಾಗ ಯುವತಿಯೊಬ್ಬಳು ಏಕಾಏಕಿ ಕುಸಿದುಬಿದ್ದಿದ್ದಾಳೆ. ಅಸಹಾಯಕ ಸ್ಥಿತಿಯಲ್ಲಿದ್ದ ಈಕೆಗೆ ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಜಿಲ್ಲಾಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆಗೊಂಡು ಮನೆಗೆ ರೋಗಿಯನ್ನು ಕರೆದೊಯ್ಯಲು ಅಂಬುಲೆನ್ಸ್ ಗೂ ಹಣವಿಲ್ಲದೆ ಪರದಾಡಿದ ಘಟನೆ ನಡೆದಿದೆ.
ಕಾಪು ತಾಲೂಕಿನ ಕಟಪಾಡಿಯಲ್ಲಿ ಕೃಷಿ ಉತ್ಪನ್ನಗಳಿಂದ ಅಲಂಕಾರಗೊಂಡ ಆಟೋ ರಿಕ್ಷಾವೊಂದು ಎಲ್ಲರ ಗಮನ ಸೆಳೆಯುತ್ತಿದೆ.
ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವಂತೆ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಕ್ಫ್ ಮಂಡಳಿಯ ಭೂಸ್ವಾಧೀನವು ರೈತರಿಗೆ ಡೆತ್ ವಾರಂಟ್ ಆಗಿದೆ ಎಂದು ಹೇಳಿದ್ದಾರೆ.
ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ.
ಳೆದ 35 ವರ್ಷಗಳಿಂದ ಐಟಿ- ಬಿಟಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಮುಡಿಪು ಕುರ್ನಾಡ್ ನಿವಾಸಿ ಚಂದ್ರ ಶೇಖರ್ ನಾಯಕ್ ಅವರಿಗೆ ಕರ್ನಾಟಕ ಸರ್ಕಾರ ಕೊಡಮಾಡುವ ಹೊರದೇಶ – ಹೊರನಾಡು ವಿಭಾಗದಲ್ಲಿ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನ ಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿ ಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ.
ಬಂಟ್ವಾಳದಲ್ಲಿಯೂ ಮೋನಪ್ಪ ಗೌಡ ಎಂಬ ಕೃಷಿಕರ ಆಸ್ತಿಯನ್ನು ವಕ್ಫ್ ಎನ್ನಲಾಗುತ್ತಿದ್ದು, ಅದಕ್ಕೆ ನ್ಯಾಯಾಲಯಕ್ಕೂ ಹೋದರ ಏನೂ ಆಗದ ಸ್ಥಿತಿ ಇದೆ.
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತುಮ್ಯಾನೇಜ್ಮೆಂಟ್, ಮಂಗಳೂರು, ಸಿನೆರ್ಜಿಯಾ 2024 ಅನ್ನು ಹೆಮ್ಮೆಯಿಂದ ಪ್ರಸ್ತುತಪಡಿಸುತ್ತದೆ.
ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ.
ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.