Showing 20 of 20687 articles • Page 543 of 1035
ತಡರಾತ್ರಿ ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ ಆಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿಯ ಮಂಜುನಾಥ ನಗರದ ಎ ಬ್ಲಾಕ್ನಲ್ಲಿ ನಡೆದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ಯಾವುದೇ ಗೊಂದಲವಿಲ್ಲದೆ, ವಿರೋಧವಿಲ್ಲದೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಅಂಧಕಾಸುರನ ಸಂಹಾರ ಅದ್ದೂರಿಯಾಗಿ ನೆರವೇರಿದೆ.
ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಮ್ಮ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಮೊಳಕೆಯೊಡೆದ ಹೆಸರು ಕಾಳುಗಳು ದೇಹವನ್ನು ಆರೋಗ್ಯಕರವಾಗಿಡಲು ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ.
ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಸು ಕೆಚ್ಚಲು ಕೂಯ್ದ ಕೇಸ್ ಗೆ ಸಂಬಂಧಿಸಿದಂತೆ ಓರ್ವನ ಬಂಧನವಾಗಿದೆ. ಬಿಹಾರ ಮೂಲದ ನಸ್ರು ಬಂಧಿತ ಆರೋಪಿಯಾಗಿದ್ದು,
ಸಂಕ್ರಾಂತಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಯುವ ನಿರೀಕ್ಷೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಚಳಿ ಸಹ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.
144 ವರ್ಷದ ನಂತರ ಸುಮಾರು 45 ದಿನಗಳ ಕಾಲ ನಡೆಯಲಿರುವ ವಿಶ್ವದ ಅತಿ ದೊಡ್ಡ ಉತ್ಸವ ಮಹಾ ಕುಂಭ ಮೇಳ 2025 ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರ ದಂಡು ಪ್ರಯಾಗರಾಜ್ ಗೆ ಹರಿದು ಬರುತ್ತಿದೆ.
ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ (2) ಎಂದು ತಿಳಿದು ಬಂದಿದೆ.
ಹುಣಸೂರು ತಾಲ್ಲೂಕಿನ ಮಾಜಿ ಗುರುಪುರದಲ್ಲಿ ಅದ್ಧೂರಿ ಹನುಮ ಜಯಂತೋತ್ಸವ ನಡೆಯಿತು. ಹನುಮ ಜಯಂತಿಯ ಮೆರವಣಿಗೆಗೆ ಶಾಸಕ ಹರೀಶ್ಗೌಡ ಚಾಲನೆ ಕೊಟ್ಟರು.
ಮೈಸೂರಿನಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದೆ. ಇನ್ಫೋಸಿಸ್ನಲ್ಲಿ ಚಿರತೆಗಾಗಿ ಹುಡುಕಾಟ ನಡೆಯುತ್ತಿದ್ದು, ಚಿರತೆ ಸೆರೆಗಾಗಿ ತಂಡ ರಚನೆ ಮಾಡಲಾಗಿದೆ.
ನಂಜನಗೂಡು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದ ಆವರಣದಲ್ಲಿ ನಂಜನಗೂಡು ಲಿತ ಸಂಘಟನೆಗಳ ಒಕ್ಕೂಟದಿಂದ 207 ನೇ ಭೀಮಾ ಕೊರೆಗಾಂವ್ ಜನಜಾಗೃತಿ ಸಮಾವೇಶ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಳಂಕಿತ ಪೊಲೀಸ್ ಕಮಿಷನರ್ ಅನುಪಮ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಭಿತ್ತಿಪತ್ರ ಪ್ರದರ್ಶಿಸಿ ಘೆರಾವ್ ಹಾಕಲು ಪ್ರಯತ್ನಿಸಿದ ಡಿವೈಎಫ್ಐ ಕಾರ್ಯಕರ್ತರನ್ನು ಪೊಲೀಸರು ಬಂಧನ ಮಾಡಿದರು.
ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ಚಾಲನೆ ನೀಡಿದರು.
ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ನಂಜನಗೂಡು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದ ಅಂಬೇಡ್ಕರ್ ಭವನ ಆವರಣದಲ್ಲಿ ಜ.12ರಂದು ನಾಳೆ ಭಾನುವಾರ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಮತ್ತೆ ಮುನ್ನಲ್ಲೆಗೆ ಬಂದ ಅಂದಾಕಾಸುರ ಸಂಹಾರದ ವಿವಾದ. ಜ.12 ರಂದು ನಡೆಯಲಿರುವ ಅಂದಾಕಾಸುರ ಸಂಹಾರದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಮುಡಾದಲ್ಲಿ ಶಾಸಕ ಜಿ ಟಿ ದೇವೇಗೌಡ ಅಕ್ರಮ ಪ್ರಭಾವ ಬೀರಿರುವ ಆರೋಪ. ತಪ್ಪು ಮಾಡಿದ್ದರೆ ತನಿಖೆಯಾಗಿ ಕ್ರಮ ಕೈಗೊಳ್ಳಲಿ ನನ್ನದೇನು ಅಭ್ಯಂತರ ಇಲ್ಲ
ನಕ್ಸಲರು ಸರಕಾರಕ್ಕೆ ಶರಣಾಗಿದ್ದಲ್ಲ, ಬದಲಾಗಿ ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೇವಡಿ ಮಾಡಿದ್ದಾರೆ.
ಎನ್ ಕೌಂಟರ್ ನಲ್ಲಿ ಆರಂಭಗೊಂಡು ಬಳಿಕ ನಡೆದ ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ಅನುಮಾನ ಮೂಡುತ್ತಿದೆ. ಸಿಎಂ ಮುಂದೆ ನಕ್ಸಲರ ಶರಣಾಗತಿ ಮಾಡುವ ಅಗತ್ಯವಿರಲಿಲ್ಲ
ಇತಿಹಾಸ ಪ್ರಸಿದ್ಧ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮ ನವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ವಧೆ ಉತ್ಸವವು ಸಡಗರದಿಂದ ನೆರವೇರಿತು.
ಪಾಲಿಕೆಯ ಹಾಲಿ ಆಡಳಿತ ಅವಧಿ ಮುಕ್ತಾಯಕ್ಕೆ ಇನ್ನು 49 ದಿನ ಮಾತ್ರ ಬಾಕಿ ಉಳಿದಿದೆ. ಆದರೆ ಪಾಲಿಕೆ ಮುಂದಿನ ಚುನಾವಣೆಗೆ ನಡೆಯ ಬೇಕಾಗಿದ್ದ ಸಿದ್ಧತೆ ಪ್ರಕ್ರಿಯೆ ಆರಂಭವಾಗಿಲ್ಲ.