Showing 20 of 20687 articles • Page 544 of 1035
ಸರ್ಕಾರ ಕೋಟ್ಯಾಂತರ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿದೆ. ಆದರೆ ನಿರ್ವಹಣೆ ಇಲ್ಲದೆ ನೀರಿನ ಘಟಕಗಳು ಪಾಳು ಬಿದ್ದು ಕೆಟ್ಟು ನಿಂತಿವೆ.
ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮೈಸೂರು, ತಾಲ್ಲೂಕು ಪಂಚಾಯಿತಿ ನಂಜನಗೂಡು, ದೇವರಸನಹಳ್ಳಿ ಗ್ರಾಮ ಪಂಚಾಯಿತಿ
ದಕ್ಷಿಣಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು ಲಿವರ್ ದಾನ ಪ್ರಕ್ರಿಯೆ ನಡೆಯಿತು.
ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಧ್ಯರಾತ್ರಿ 1.30ರ ಸುಮಾರಿಗೆ ಉಡುಪಿಯ ಉದ್ಯಾವರ ಬಲೈಪಾದೆ ಬಳಿ
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ
ತಾಲ್ಲೂಕಿನ ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ
ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ವಕ್ತಾರೆ ಸುರಭಿ ಹೊಡಿಗೆರೆ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ಇ-ಪೇಪರ್ ನ 4ನೇ ಸಂಚಿಕೆಯನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಬಿಡುಗಡೆಗೊಳಿಸಿದರು.
ತಾಲ್ಲೂಕಿನ ವಿವಿಧ ಎಟಿಎಂಗಳಲ್ಲಿ ಹಣ ಡ್ರಾ ಮಾಡಲು ಬರುವ ಅಮಾಯಕರನ್ನು ಗುರಿಯಾಗಿಸಿಕೊಂಡು ಹಣ ಡ್ರಾ ಮಾಡಿಕೊಡುವುದಾಗಿ ಹೇಳಿ
ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ
ಮೆಸ್ಕಾಂ ಉದ್ಯೋಗಿ ಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತ ಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ
ಬುಲ್ ಟ್ರಾಲ್ ಮತ್ತು ಅವೈಜ್ಞಾನಿಕ ಬೆಳಕು ಮೀನುಗಾರಿಕೆ (ಲೈಟ್ ಫಿಶಿಂಗ್) ನಿಷೇಧ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ
ಭಾರತದ ಪ್ರಖ್ಯಾತ ಗಾಯಕ, ದಕ್ಷಿಣಾದಿ ಸಂಗೀತದ ದಿಗ್ಗಜ, ಸಂಗೀತ ಮಾಂತ್ರಿಕ ಯೇಸುದಾಸ್ ಇಂದು 85ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ರಸ್ತೆ ದಾಟುತ್ತಿದ್ದ ವೃದ್ಧ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಮಕರ ಸಂಕ್ರಮಣ ಹಾಗೂ ವಾರಾಂತ್ಯದ ಸರಣಿ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ/ ಕಾರವಾರಕ್ಕೆ 25.100 ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ.
ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಇಎನ್ ಕ್ರೈಂ ಪೊಲೀಸರು ಕೇರಳದ ತ್ರಿಶೂರಿನ ನಿಧಿನ್ ಕುಮಾರ್ ಕೆ.ಎಸ್ ನನ್ನು ಬಂಧಿಸಿದ್ದಾರೆ.
ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾ ತೆಗೆದುಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವಾಮಂಜೂರಿನಲ್ಲಿ ನಡೆದ ಗನ್ ಮಿಸ್ ಫೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಪೈರ್ ಮಾಡಿದ್ದ ಆರೋಪಿ ಪೊಲೀಸರಿಗೆ ಎರಡೆರಡು ಕಟ್ಟು ಕಥೆ ಹೇಳಿದ್ದ
ಇಂದಿನ ಡಿಜಿಟಲ್ ಯುಗದ ಪೈಪೋಟಿಯಲ್ಲಿ ಸ್ವತಂತ್ರ ಪತ್ರಿಕೋದ್ಯಮ ನಡೆಸುವುದೆಂದರೆ ಸುಲಭವಲ್ಲ. ಆದರೆ ನ್ಯೂಸ್ ಕರ್ನಾಟಕ ಓದುಗರಿಗೆ ವಸ್ತುನಿಷ್ಠ ಮಾಹಿತಿಯನ್ನು ನೀಡುವಲ್ಲಿ ಸಫಲವಾಗಿದ್ದು,