Showing 20 of 21606 articles • Page 55 of 1081
ವಿಶ್ವ ಆನೆ ದಿನಾಚರಣೆಯಂದೇ ಕೊಡಗು ಜಿಲ್ಲೆಯಲ್ಲಿ ಗರ್ಭಿಣಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮನೆ ನೋಡಲು ಹೋಗಿದ್ದ ದಂಪತಿಗೆ ಪಿಟ್ಬುಲ್ ನಾಯಿ ದಾಳಿ ಮಾಡಿರುವ ಘಟನೆ ಪಂಜಾಬ್ನ ಪಟಿಯಾಲದ ಘುಮನ್ ನಗರದಲ್ಲಿ ನಡೆದಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ತಿರಂಗಾ ಯಾತ್ರೆಯಲ್ಲಿ 150 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜದೊಂದಿಗೆ ಭವ್ಯ ಪಥಸಂಚಲನ ನಡೆಯಿತು.
ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 2.85 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಚರಂಡಿ, ಪಾರ್ಕ್ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ ದೇಶಭಕ್ತಿಯ ಭಾವನೆ ಮೂಡಿಸುವ ಉದ್ದೇಶದಿಂದ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬುಧವಾರ ಸಂಜೆ ಮಣಿಪಾಲದಲ್ಲಿ ತಿರಂಗ ಯಾತ್ರೆ ನಡೆಯಿತು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಯು ಟಿ ಖಾದರ್ ಮೊದಲ ದಿನವೇ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರವು ನಿರಂತರವಾಗಿ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ತೊಡಗಿದೆ.
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳಕಾಲ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ನಗರದಲ್ಲಿ ಎಸ್ಡಿಪಿಐ (SDPI) ಪಕ್ಷದ ಯುವ ಘಟಕವಾದ ‘ಯಂಗ್ ಡೆಮೋಕ್ರೆಟ್ಸ್’ ಸಂಘಟನೆಯ ಫ್ಲೆಕ್ಸ್ ಮತ್ತು ಬಾವುಟಗಳನ್ನು ಮಹಾನಗರ ಪಾಲಿಕೆ ಹಾಗೂ ಪೊಲೀಸರು ತೆರವುಗೊಳಿಸಿರುವುದನ್ನು ಖಂಡಿಸಿ, ಪಕ್ಷದ ನಾಯಕರು ರಸ್ತೆಯಲ್ಲಿ ಧರಣಿ ನಡೆಸಿದ್ದಾರೆ.
ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ದಿ ಸೆಂಟ್ರಲ್ ಅರೆಕಾನಟ್ ಅಂಡ್ ಕೋಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ಅವರು, ಕರ್ನಾಟಕ ಸರ್ಕಾರವು ದಿನಾಂಕ 10.08.2026ರಂದು ಹೊರಡಿಸಿದ ಅಧಿಸೂಚನೆ
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.
ನಾಗರಹೊಳೆ ಸಫಾರಿಯಲ್ಲಿ ಪ್ರವಾಸಿಗರಿಗೆ ರೋಮಾಂಚನ ದೃಶ್ಯ ಕಂಡು ಬಂದಿದೆ
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಖಂಡಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಪ್ರಕಾಶ್ ರಾಜ್ ಹೆಸರು ಡಿಲೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.
ಕಾವೇರಿ, ಕಪಿಲಾ ನದಿ ನೀರನ್ನು ನಮ್ಮ ರೈತರಿಗೆ ಬಿಡದೇ ನೇರವಾಗಿ ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ನಂಜನಗೂಡಿನ ಕಾವೇರಿ ನೀರಾವರಿ ಕಛೇರಿ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಭಯ ಹುಟ್ಟಿಸಿದ ಆರೋಪದ ಮೇಲೆ 22 ವರ್ಷದ ಯುವಕನ ವಿರುದ್ಧ ಹುಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್ ಸೇವೆಯ ಸಮಸ್ಯೆ ನಿವಾರಿಸಲು ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಹಾಗೂ ವಿ ದ ಲೀಡರ್ಸ್ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.