Showing 20 of 20687 articles • Page 551 of 1035
ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಚಾಕುವಿನಿಂದ ಮನೆಮಂದಿಗೆಲ್ಲ ಇರಿದು ಹುಚ್ಚಾಟವಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ರಾತ್ರಿ ನಡೆದಿದೆ.
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2025 ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಅರವಿಂದ್ ನಗರದಲ್ಲಿರುವ ಜೆಎಸ್ಎಸ್ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಿಗೆ ಹೊದಿಕೆ ವಿತರಿಸುವ
ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ – ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು.
ಪ್ರಿನ್ಸಸ್ ರಸ್ತೆ ಮರು ನಾಮಕರಣ ವಿಚಾರ ಮೈಸೂರಿನಲ್ಲಿ ಎಂಎಲ್ಸಿ ವಿಶ್ವನಾಥ್ ಸುದ್ದಿ ಗೋಷ್ಠಿ ನಡೆಸಿದರು. ಮೊದಲಿಗೆ ನಟ ಶಿವರಾಜ್ ಕುಮಾರ್ ಆರೋಗ್ಯ ಸುಧಾರಿಸಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ
ಉಡುಪಿಯ ಕೊಚ್ಚಿನ್ ಶಿಪ್ ಯಾರ್ಡ್ ದೇಶದ ಶಿಪ್ ಬಿಲ್ಡಿಂಗ್ ಕಂಪನಿಗಳಲ್ಲಿ ಮುಂಚೂಣಿಯಲ್ಲಿದೆ. ಹತ್ತು ದಿನಗಳ ಹಿಂದೆ ನಾರ್ವೆಗೆ ಒಂದು ಸರಕು ಸಾಗಾಣಿಕೆ ಹಡಗನ್ನು ಉಡುಪಿಯ ಮಲ್ಪೆ ಕಡಲ ತೀರದಿಂದ ರವಾನೆ ಮಾಡಲಾಗಿತ್ತು.
ಯದುವೀರ್ ಅವರನ್ನ ನಕಲಿ ಮಹಾರಾಜ ಎಂಬ ಲಕ್ಷ್ಮಣ್ ಹೇಳಿಕೆಗೆ ವಿಶ್ವನಾಥ್ ಕಿಡಿಕಾರಿದ್ದು, ಅದರಿಂದ ನಿಮಗೆ ಒಳ್ಳೆಯದು ಆಗಲ್ಲ.
ಶಾಸಕರು ಮತ್ತು ರೈತರ ಮುಖಮುಖಿ ಕಾರ್ಯಕ್ರಮಕ್ಕೆ ರೈತ ಸಂಘ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಸ್ವಕ್ಷೇತ್ರದ ನಂಜನಗೂಡಿನ ತಾಂಡವಪುರ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277 ನೇ ಕಾರ್ಯಕ್ರಮವು ಜನವರಿ 05 ರಂದು ಶಕ್ತಿನಗರದ ಕಲಾಂಗಣದಲ್ಲಿ 6.30 ಗಂಟೆಗೆ ನಡೆಯಲಿದೆ. ಒಂಬತ್ತು ವರ್ಷ ಪ್ರಾಯದ ಮೂಡಬಿದ್ರೆ ತಾಕೊಡೆಯ ಆಲನಿ ಲಿಯೊರಾ ಡಿಸೋಜ
ದುಶ್ಚಟ, ಕೆಟ್ಟ ಗೆಳೆಯರ ಸಹವಾಸಕ್ಕೆ ಬಲಿಯಾಗದಂತೆ ಮಕ್ಕಳ ಮಾತನ್ನು ದಿನಕ್ಕೆ ಅರ್ಧ ಗಂಟೆಯಾದರೂ ಹೆತ್ತವರು ಕೇಳಬೇಕು ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಳದ ಧರ್ಮದರ್ಶಿ ಡಾ. ನಿ. ಬೀ.ವಿಜಯ ಬಲ್ಲಾಳ್ ಹೇಳಿದ್ದಾರೆ.
ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮಾಂಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸ್ನೇಹಿತರ ದುರಂತ ಅಂತ್ಯ ಕಂಡಿದ್ದಾರೆ.
ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ.
ಕೆ ಐ ಸಿ ಅಲ್ ಕೌಸರ್ ಯೂತ್ ವಿಂಗ್ ಯು ಎ ಇ ಹಾಗು ಕೆ ಐ ಸಿ ಯು ಎ ಇ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ಕೆ ಐ ಸಿ ಪ್ರಚಾರಾರ್ಥ KIC FAMILY MULAQATH – 2025 ಕಾರ್ಯಕ್ರಮ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ 1995 ರಲ್ಲಿ ಪ್ರವೇಶ ಪಡೆದ ಎನ್ಎಂಎಎಂಐಟಿಯ ಹಳೆಯ ವಿದ್ಯಾರ್ಥಿಗಳ ಸಿಲ್ವರ್ ರಿಯೂನಿಯನ್ ನ್ನು ನಿಟ್ಟೆ ತಾಂತ್ರಿಕ ಕಾಲೇಜಿ
ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮಾಡುವಾಗ ಹುಲಿಗಳ ದರ್ಶನಕ್ಕಾಗಿ ಹಾತೊರೆಯುತ್ತಾರೆ.
ನಮ್ಮ ರಾಜ-ಮಹಾರಾಜರು ದೇವಸ್ಥಾನಗಳನ್ನು ನಿರ್ಮಿಸಿದರು. ಕದಂಬರಿಂದ ಹಿಡಿದು ವಿಜಯನರದ ರಾಜಮಹಾರಾಜರು, ಇತ್ತೀಚಿನ ಮೈಸೂರು ಮಹಾರಾಜರವರೆಗೆ ಸಾವಿರಾರು ದೇವಸ್ಥಾನಗಳ ನಿರ್ಮಾಣ
ಹೊಸವರ್ಷದಂದೇ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ
ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ಜಾರ್ಖಂಡ್ನ ರಾಂಚಿಯಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟ
ಸಿಬ್ಬಂದಿಗಳಿಲ್ಲದ ಕಾರಣದಿಂದ ವರ್ಷದ ಮೊದಲ ದಿನವೇ ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನ ಬಾಗಿಲು ಮುಚ್ಚಿದೆ. ಡಿ. 19ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿ