Showing 20 of 19291 articles • Page 554 of 965
ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಬೊಟ್ಯಾಡಿ ರವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ನೀಡೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಶೋಭಾ ಕರಂದ್ಲಾಜೆ ಬಗ್ಗೆ ಮಹಿಳೆಯಾಗಿ ವೈಯಕ್ತಿಕ ಗೌರವ ಇದೆ. ಆದರೆ ಅವರು ಯಾವಾಗಲೂ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ ನಡೆಯಲಿದೆ ಎಂದು ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆ ಮುಕ್ತಿ ಯಾವಾಗ ಎಂಬ ಪ್ರಶ್ನೆ ಉಡುಪಿ ಜನರನ್ನು ಕಾಡುತ್ತಿದೆ.
ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ, ರಾಜ್ಯ ಸರ್ಕಾರವು ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ಗಳ ಸಮಗ್ರ ಪರಿಶೀಲನೆಯನ್ನು ಪ್ರಾರಂಭಿಸಿದೆ.
ಅಕ್ಟೋಬರ್ 21 ರಂದು ನಡೆಯಲಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿವೆ.
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತಿ ಪಡೆದಿರುವ ಹಾಗೂ ಜಿಲ್ಲೆಯ ಜನರ ಜೀವನಾಡಿಯಾಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದರೆ ಉಗ್ರ ಹೋರಾಟ ನಡೆಸುವುದಾಗಿ ಸಾಹಿತಿ ಬಸವರಾಜ ಸೂಳಿಭಾವಿ ಎಚ್ಚರಿಸಿದ್ದಾರೆ.
ಪೆಟ್ರೋಲ್ ಲೀಕ್ ಆಗಿ ಸ್ಕೂಟರ್ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಬಳಿ ಸಂಭವಿಸಿದೆ.
ಅಪ್ರಾಪ್ತ ಪ್ರಾಯದ ಇರ್ವರು ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಶುಕ್ರವಾರ ನಡೆದಿದೆ
ಕರ್ನಾಟಕ ಸರಕಾರದ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ ಸೋಜರವರ ನೇತೃತ್ವದಲ್ಲಿ ಕಳೆದ 9 ವರ್ಷಗಳಿಂದ ಸರ್ವ ಧರ್ಮಗಳ ಭಾವೈಕ್ಯತೆಯ ಸಂಗಮವಾದ ದೀಪಾವಳಿ, ಕ್ರಿಸ್ ಮಸ್ ರಂಜಾನ್ ಹಬ್ಬಗಳನ್ನು ಸರ್ವ ಧರ್ಮಿಯರು ಸೇರಿಕೊಂಡು ಬಹಳ ವಿಜೃಂಜಣೆಯಿಂದ ಆಚರಿಸಲಾಗುತ್ತಿದೆ.
ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಾರ್ಷಿಕ ಪೂರ್ಣ ಪ್ರಮಾಣದ ಏರೋಡ್ರೋಮ್ ತುರ್ತು ವ್ಯಾಯಾಮವನ್ನು (ಎಫ್ಎಸ್ಎಇಇ) ಯಶಸ್ವಿಯಾಗಿ ನಡೆಸಿತು.
ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ನಿನ್ನೆ ಮಧ್ಯಾಹ್ನ ಬಂಧಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲಿದ್ದು,
ತಾಲ್ಲೂಕು ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ನಂದಿ ಬೆಟ್ಟಕ್ಕೆ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿದೆ.
ಕಾರು ಕಳ್ಳತನ ಪ್ರಕರಣವನ್ನು ಕಗ್ಗಲೀಪುರ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಬಿಹಾರದ ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನದ ನಡುವಿನ ಪ್ರಾಣಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಬಿಳಿ ಹುಲಿ, ಕಾಡು ಬೆಕ್ಕು ಮತ್ತು ಘರಿಯಲ್ ಮೊಸಳೆಗಳು ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಶುಕ್ರವಾರ ಬನ್ನೇರುಘಟ್ಟ ಉದ್ಯಾನವನಕ್ಕೆ ತರಲಾಯಿತು.