Showing 20 of 20687 articles • Page 556 of 1035
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕ್ರೈಸ್ತ ಸಮುದಾಯದ 155 ಮಂದಿ ತಮ್ಮ ಹೆಸರು, ಮೊಬೈಲ್ ಸಂಖ್ಯೆ ಮತ್ತು ಸಹಿಯನ್ನು ಹಾಕಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಮನವಿ ನೀಡಿದ್ದಾರೆ.
ಮಂಗಳೂರು ಸೆಂಟ್ರಲ್ ನಿಂದ ವಿಜಯಪುರ ಕ್ಕೆ ತೆರಳುವ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು (ರೈಲು ಸಂಖ್ಯೆ 07377/07378) ಸೇವೆಯನ್ನು ವಿಸ್ತರಿಸಲಾಗಿದೆ.
ಬೆಂಗಳೂರು ಹಾಗೂ ಬಾಗಲಕೋಟೆಯ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಪದವಿ ಪೂರ್ವ ವಿದ್ಯಾಲಯದ ಸಂಯುಕ್ತ ಆಶ್ರಯ
ನಕಲಿ ಚಿನ್ನದ ಆರೋಪಿ ಅಬೂಬಕ್ಕರ್ ಸಿದ್ದೀಕ್ ಗೆ ಶೋಧ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಹೇಳಿಕೆ ನೀಡಿದ್ದಾರೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವುದು ಖಚಿತವಾಗಿದೆ.
ರೈಲಿನ ಬೋಗಿ ಕೆಳಭಾಗದಲ್ಲಿ, ಚಕ್ರಗಳ ನಡುವೆ ಅಡಗಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಆನ್ಲೈನ್ ಆಟದಿಂದ ವಂಚನೆಗೊಳಗಾದ ಯುವಕನೋರ್ವ ಮನ ನೊಂದು ಗುರುವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ ಶೆಟ್ಟಿ (23) ಮೃತಪಟ್ಟ ಯುವಕ.
ಕ್ಯಾಪ್ಟನ್ ಪ್ರಾಂಜಾಲ್ ಅವರ ತಂದೆ ಮಾಜಿ ಎಂಡಿ ವೆಂಕಟೇಶ್ ಅವರು ಚಾಲನೆ ನೀಡಿದರು. ಮಂಗಳೂರು ಕುಲಪತಿ ಪಿ.ಎಲ್ ಧರ್ಮ, ಶ್ರೀ ಚಿತ್ತರಂಜನ ರೈ ಬ್ರಹ್ಮಬೈದರ್ಕಳ ಗರೋಡಿ,
ಸರಿ ಸುಮಾರು 650 ಮಂದಿ ಪ್ರವಾಸಿಗರನ್ನು ಹೊತ್ತಸೆವೆನ್ ಸೀಸ್ ವಾಯೇಜರ್ ಕ್ರೂಸ್ ಹಡಗು ಶುಕ್ರವಾರ ನವ ಮಂಗಳೂರು ಬಂದರಿಗೆ ಆಗಮಿಸಿತು.
ಚಿರತೆಯನ್ನು ಬೇಟೆಯಾಡಲು ಹುಲಿ ಮುಂದಾಗಿರುವ ಘಟನೆ ಮೈಸೂರಿನ ನಾಗರಹೊಳೆ ಅರಣ್ಯದ ದಮ್ಮನಕಟ್ಟೆಯಲ್ಲಿ ನಡೆದಿದೆ. ಸಫಾರಿಗೆ ವೇಳೆ ಪ್ರವಾಸಿಗರ ಕ್ಯಾಮರಾಕ್ಕೆ ಅಪರೂಪದ ದೃಶ್ಯ ಸೆರೆಯಾಗಿದೆ.
ಚಲಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೈಸೂರಿನ ರೈಲ್ವೆ ನಿಲ್ದಾಣದ ದಾಸಪ್ಪ ವೃತ್ತದ ಸಮೀಪ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಬಡವರ ಸರಳ ಮದುವೆ ಮಾಡಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೆನ್ನಾಳು ಗ್ರಾಮದ ಸೋಮೇಶ್ವರ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ
ಭತ್ತ ಬೆಳೆಯಲು ಸಾಲ ಮಾಡಿ ಬೆಳೆದಿದ್ದ ಭತ್ತಕ್ಕೆ ಉತ್ತಮ ಬೆಲೆ ಸಿಗದ ಹಿನ್ನೆಲೆಯಲ್ಲಿ ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ತುಳಸಿ ಸಸ್ಯವು ಅನೇಕ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಈ ಮೂಲಿಕೆಯನ್ನು ಆಯುರ್ವೇದದಲ್ಲಿ ಅನೇಕ ರೋಗಗಳು ಮತ್ತು ಸಮಸ್ಯೆಗಳಿಗೆ ಬಳಸಲಾಗುತ್ತದೆ.
ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ನಡೆದಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಕಳೆದ ಗುರುವಾರ (ಡಿ.26) ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಮನಾಲಿಯಲ್ಲಿ ಚಳಿಗಾಲದ ಹಿಮಪಾತ ಆರಂಭವಾಗಿದ್ದು, ಇಲ್ಲಿ ಪ್ರವಾಸಿಗರು ದಿನವಿಡೀ ಸೋಲಾಂಗ್ ಕಣಿವೆಯಲ್ಲಿ ಹಿಮಪಾತವನ್ನು ಆನಂದಿಸಿದ್ದಾರೆ.
ಚಿನ್ನ ಖರೀದಿ ನೆಪದಲ್ಲಿ ಆಭರಣ ಅಂಗಡಿಗೆ ಬಂದ ಕಳ್ಳನೋರ್ವ ಮಹಿಳಾ ಸಿಬ್ಬಂದಿಯ ಕಣ್ಣೆದುರಿನಲ್ಲೇ ಚಿನ್ನದ ಕರಿಮಣಿ ಸರ ಎಗರಿಸಿಕೊಂಡು ಪರಾರಿ
ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ