Showing 20 of 19291 articles • Page 559 of 965
ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್,
ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಕೋಮು ಸಂಘರ್ಷ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟ ಪರಿಣಾಮ ಹಲವು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ನ ಹಳ್ಳಿಯೊಂದರಲ್ಲಿ ನಡೆದಿದೆ
ಕ್ಯಾಬ್ ಚಾಲಕನೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಸಾಯಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ವಿಶ್ವದಾದ್ಯಂತ ಡಿ.20ಕ್ಕೆ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹಣಕಾಸಿನ ವ್ಯವಹಾರ ವಿಚಾರಕ್ಕೆ ಮನನೊಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ನಾಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದೆ.
ಜನಪ್ರಿಯ ಸಾಹಿತಿಗಾರ ಚಿ.ಉದಯಶಂಕರ್ ಅವರ ಸಹೋದರ ನಿರ್ದೇಶಕ ಚಿ.ದತ್ತರಾಜ್ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಇಸ್ಲಾಮಾಬಾದ್ನಲ್ಲಿ ಅಕ್ಟೋಬರ್ 15 ಹಾಗೂ 16 ರಂದು ನಡೆಯಲಿರುವ ಎಸ್ಸಿಒ ಶೃಂಗಸಭೆ ಹಿನ್ನೆಲೆಯಲ್ಲಿ ಎರಡು ದಿನಗಳ ಲಾಕ್ಡೌನ್ ಘೋಷಿಸಲಾಗಿದೆ.
ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.
ಮುಂಬೈ – ಹೌರ ಮೇಲ್ ರೈಲನ್ನು ಸ್ಫೋಟಿಸುವುದಾಗಿ ಬೆದರಿಕೆ ಬಂದಿದೆ ಎಂದು ಕೇಂದ್ರ ರೈಲ್ವೆಯ ಸಿಪಿಆರ್ಒ ವರದಿ ಮಾಡಿದೆ.
ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಇಂದು ಬೆಳಗ್ಗೆ ಕಡವಂತರಾ ಪೊಲೀಸರು ಮಲಯಾಳಂ ನಟ ಬಾಲ ಅವರನ್ನು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ರಸಗೊಬ್ಬರಗಳ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ.
ಡೆಂಗ್ಯೂ ಜ್ವರಕ್ಕೆ 2 ವರ್ಷ 11 ತಿಂಗಳ ಮಗು ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಸಿನಿಮೀಯ ರೀತಿಯಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಹಾಗೂ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ 65ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಸೋಮವಾರ ಪ್ರಕಟವಾಗಲಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ಇಂದು ಪ್ರಕಟವಾಗಲಿದೆ.
ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯುನಿಫೈಡ್ ಯೂನಿವರ್ಸಿಟಿ ಅಂಡ್ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ ಪೋರ್ಟಲ್ ಅನ್ನು ಹ್ಯಾಕ್ ಮಾಡಿ 60 ಕ್ಕೂ ಹೆಚ್ಚು ಅನುತ್ತೀರ್ಣ ಪದವಿ ವಿದ್ಯಾರ್ಥಿಗಳ ಅಂಕಗಳನ್ನು ತಿರುಚಿದ್ದ ಗ್ಯಾಂಗ್ ಅನ್ನು ಕರ್ನಾಟಕ ಪೊಲೀಸರು ಇತ್ತೀಚೆಗೆ ಭೇದಿಸಿದ್ದಾರೆ.
ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.