Showing 20 of 21607 articles • Page 56 of 1081
ಮಾಜಿ ಐಪಿಎಸ್ ಅಧಿಕಾರಿ ಹಾಗೂ ವಿ ದ ಲೀಡರ್ಸ್ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ತುಳುಕೂಟ ಉಡುಪಿ, ಲಯನ್ಸ್ ಹಾಗೂ ಲಿಯೋ ಕ್ಲಬ್ ಉಡುಪಿ–ಇಂದ್ರಾಳಿ ಇದರ ಸಹಯೋಗದಲ್ಲಿ ಆಟಿಯ ಕಷಾಯ ವಿತರಣೆ ಕಾರ್ಯಕ್ರಮ ಬುಧವಾರ ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಿತು.
ತುಳುನಾಡಿನ ಮಣ್ಣಿನ ಸೊಗಡು, ಸಂಪ್ರದಾಯದ ಕಂಪು, ಆರೋಗ್ಯದ ನಂಬಿಕೆಇವೆಲ್ಲವನ್ನೂ ತನ್ನೊಳಗೆ ಕಟ್ಟಿಕೊಂಡಿರುವ ವಿಶಿಷ್ಟ ದಿನವೇ ಆಟಿ ಅಮಾವಾಸ್ಯೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಆಟಿ ಅಮಾವಾಸ್ಯೆಯ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧೆಡೆ ಬುಧವಾರ ಹಾಲೆ ಮರದ ಕಷಾಯ ಸೇವಿಸುವ ಸಂಪ್ರದಾಯ ನಡೆಯಿತು.
ಕೇರಳ ಸಮಾಜಮ್ ಉಡುಪಿ ವತಿಯಿಂದ ಉಡುಪಿಯಲ್ಲಿ ನೆಲೆಸಿರುವ ಕೇರಳ ಸಮಾಜ ಬಾಂಧವರಿಗಾಗಿ ಮಲ್ಪೆ ಕಡಲ ತೀರದಲ್ಲಿ ಬುಧವಾರ ಕರ್ಕಿಡಕವಾವು ಬಲಿತರ್ಪಣ ಕಾರ್ಯಕ್ರಮ ನಡೆಯಿತು.
ಟಾಟಾ ಸನ್ಸ್ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ಆಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿರುವುದು ಜೈಲು ಅಧಿಕಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಪುಣೆಯಲ್ಲಿ ಬುಧವಾರ ಆರಂಭವಾಗಲಿರುವ 16ನೇ ಹಾಕಿ ಇಂಡಿಯಾ ಜೂನಿಯರ್ ಮಹಿಳಾ ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಮೂರು ವಿಭಾಗಗಳಲ್ಲಿ ಒಟ್ಟು 30 ತಂಡಗಳು ಭಾಗವಹಿಸಲಿವೆ.
ಆಫ್ರಿಕಾ ಖಂಡದ ಕಾಂಗೋ ದೇಶದಲ್ಲಿ ಎಬೋಲಾ ವೈರಸ್ ಸೋಂಕು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿನ ಸಂಖ್ಯೆ 2,000 ಗಡಿ ದಾಟಿದೆ.
ನಿಂಬೆ ಹಣ್ಣು ಬಹುಮುಖ ಹಣ್ಣಾಗಿದ್ದು, ಅಡುಗೆ, ಶುಚಿಗೊಳಿಸುವಿಕೆ ಮತ್ತು ಆರೋಗ್ಯದಲ್ಲಿ ಅನೇಕ ಉಪಯೋಗಗಳನ್ನು ಹೊಂದಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕೆ.ಆರ್. ಪುರದ ಎನ್ಆರ್ಐ ಲೇಔಟ್ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಝೆಪ್ಟೋ, ಸ್ವಿಗ್ಗಿ ಹಾಗೂ ಝೊಮ್ಯಾಟೊ ಸಂಸ್ಥೆಗಳ ಡೆಲಿವರಿ ಸಿಬ್ಬಂದಿಗೆ ದಿನಬಾಡಿಗೆ ಆಧಾರದ ಮೇಲೆ ನೀಡಲಾಗುತ್ತಿದ್ದ 400ಕ್ಕೂ ಹೆಚ್ಚು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ಕೇರಳದ ಯೂಟ್ಯೂಬರ್ ಅಖಿಲ್ ಎನ್ಆರ್ಡಿ ಅವರ ಪತ್ನಿ ಮೇಘಾ ನಾಯರ್, ಬಸ್ ಕಂಡಕ್ಟರ್ ಒಬ್ಬರೊಂದಿಗೆ ಓಡಿಹೋಗಿದ್ದಾರೆ ಎನ್ನಲಾಗುತ್ತಿದ್ದು, ವ್ಯಾಪಕ ಚರ್ಚೆಗಳು ನಡೆಯುತ್ತಿವೆ.
ಸರಗಳ್ಳತನ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿದ್ದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ.
ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯಲ್ಲಿರುವ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೋಮವಾರ (ಆ.10) ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಆದಾಯ ಮಿತಿಯನ್ನು ರೂ. 3 ಲಕ್ಷಕ್ಕೆ ಏರಿಸಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಸಾಮಾಜಿಕ ಭದ್ರತಾ ಯೋಜನೆಗಳ ಏಕೀಕೃತ ಅರ್ಹತಾ ಮಾನದಂಡವನ್ನಾಗಿಸುವಂತೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸರಕಾರವನ್ನು ಆಗ್ರಹಿಸಿದ್ದಾರೆ.
ಛತ್ತೀಸ್ಗಢ ಸರ್ಕಾರವು ಫಲಾನುಭವಿಗಳಿಗಾಗಿ 24 ಗಂಟೆಯೂ ಕಾರ್ಯನಿರ್ವಹಿಸುವ ವಿಶಿಷ್ಟ ‘ರೇಷನ್ ಎಟಿಎಂ’ ಅನ್ನು ಪ್ರಾರಂಭಿಸಿದೆ.
ಬಾಲ್ಯ ವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟುವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ಅರಿವು ಕಾರ್ಯಕ್ರಮ ನಡೆಯಿತು.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಮಾರ್ಗದಲ್ಲಿ ಸವಾರರನ್ನು ಕಾಡಾನೆಗಳು ಬೆನ್ನಟ್ಟುವಂತಹ ಘಟನೆಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.