Showing 20 of 20687 articles • Page 561 of 1035
ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ.
ಪಕ್ಕದ ಮನೆಯ ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದ ವ್ಯಕ್ತಿಯೋರ್ವರು ನೀರುಪಾಲಾಗಿದ್ದಾರೆ. ಈ ಘಟನೆ ಮಣಿಪಾಲ ಸಮೀಪದ ಸರಳೆಬೆಟ್ಟು ವಿಷ್ಣುಮೂರ್ತಿ ದೇವಾಲಯ
ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದಲ್ಲಿ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಿಗೂ ಮಹತ್ವ ಸಿಗಬೇಕು, ಬಾಲವಿಕಾಸ ವಿದ್ಯಾಸಂಸ್ಥೆಯಲ್ಲಿ ಈ ಬಗೆಯ ಶಿಕ್ಷಣ ವ್ಯವಸ್ಥೆ ಅನುಷ್ಠಾನಗೊಂಡಿರುವುದು ಪ್ರಶಂಸನೀಯ
ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿ ಬಳಗದ ವತಿಯಿಂದ ಕಲೈ ಪುಲಿ . ಎಸ್ ತನು ವಿ ಕ್ರಿಯೇಶನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ,
ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೃಹತ್ ಗಾತ್ರದ ಅಲೆವೊಂದು ಬಡಿದು ವಾಟರ್ ಸ್ಪೋರ್ಟ್ಸ್ ‘ಜಸ್ಕಿ’ ಪಲ್ಟಿಯಾದ ಪರಿಣಾಮ ರೈಡರ್ ರವಿ ದಾಸ್ ಎಂಬವರು ಸಮುದ್ರ ಪಾಲಾಗಿದ್ದು,
ತಗಡೂರು ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಮಾಜಿ ಶಾಸಕರು
ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅವರ ನೇತೃತ್ವದಲ್ಲಿ ಜನವರಿ 1ರಿಂದ 10ರ ವರೆಗೆ 33ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ
ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯಲ್ಲಿ ಶಿಥಿಲಗೊಂಡಿದ್ದ ನೀರಿನ ಟ್ಯಾಂಕೊಂದನ್ನು ತೆರವು ಮಾಡಲಾಗಿದೆ. ಆದರೆ ಈ ವೇಳೆ ನಿರ್ಲಕ್ಷ್ಯ ವಹಿಸಿದ್ದರಿಂದ ಪಕ್ಕದ ಕಟ್ಟಡಕ್ಕೆ ಹಾನಿಯಾಗಿದೆ.
ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿ
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯಿಂದ ಯಶವಂತಪುರ – ಮಂಗಳೂರು ಜಂಕ್ಷನ್ – ಯಶವಂತಪುರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಮತ್ತು ಚಿಣ್ಣರ ಮೋಕೆದ ಕಲಾವಿದರು ಸೇವಾ ಟ್ರಸ್ಟ್ ರಿಜಿಸ್ಟರ್ ಬಂಟ್ವಾಳ ಚಿಣ್ಣರ ಲೋಕ ಸೇವಾ ಬಂದು ರಿಜಿಸ್ಟರ್ ಬಂಟ್ವಾಳ ಕರ್ನಾಟಕ ಸುವರ್ಣ ಸಂಭ್ರಮ ಬಹು ಸಂಸ್ಕೃತಿ ಸಂಭ್ರಮದಲ್ಲಿ,
ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್ಮಸ್ ಕಾರ್ಯಕ್ರಮವನ್ನು ದಿನಾಂಕ 21 ಡಿಸೆಂಬರ್ 2024 ರಂದು ಆಚರಿಸಲಾಯಿತು.
ರಾಷ್ಟ್ರೀಯ ವಾಲಿಬಾಲ್ ಪಂದ್ಯಕೂಟಕ್ಕೆ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿ ಸುಜಿತ್ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ಜಸೀರ್’ನನ್ನು ಜಿಲ್ಲಾಧಿಕಾರಿ
ಟೈಯರ್ ಪಂಚರ್ ಶಾಪ್ ವೊಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭದಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಸಂಭವಿಸಿದೆ.
ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಬರೋಬ್ಬರಿ 81 ಜನರು ಬಂಧನವಾಗಿದ್ದು 19 ವಿದೇಶಿ ತಳಿ ಶ್ವಾನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನದಲ್ಲಿ ಸದ್ಯ ಡಾಗ್ ಫೈಟ್ ಬೆಟ್ಟಿಂಗ್ಗಳು ಜೋರಾಗಿದ್ದು.
ಲಘು ವಿಮಾನವೊಂದು ಪತನಗೊಂಡು ಎಲ್ಲಾ 10 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಬ್ರೆಜಿಲ್ ನ ಗ್ರಮಡೋ ಬಳಿ ಸೋಮವಾರ ನಡೆದಿದೆ.
ಕಾದಾಟದಲ್ಲಿ ಗಾಯಗೊಂಡಿದ್ದ ಗಂಡಾನೆಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ಕುಂದುಕೆರೆ ವಲಯದ ಯಲಚೆಟ್ಟಿ ಶಾಖೆಯ ಕುಂದುಕೆರೆ ಗಸ್ತಿನ ಸಿದ್ದರಾಮನಕಟ್ಟೆ ಹಳ್ಳದ ಅರಣ್ಯ ಪ್ರದೇಶ
ಸಾಹಿತ್ಯ, ಸಂಗೀತ ಇರುವ ಕಡೆ ಕನ್ನಡಾಂಬೆ ಜೀವಂತವಾಗಿರುತ್ತಾಳೆ ಎಂದು ಗಾಯಕ ಮೈಸೂರು ಮಹಾಲಿಂಗ ಹೇಳಿದರು. ಮಹಾರತ್ನ ಟ್ರಸ್ಟ್ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್