Showing 20 of 19291 articles • Page 564 of 965
ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣದ ಪೊಲೀಸ್ ಮಹಾನಿರ್ದೇಶಕರಿಗೆ ಶುಕ್ರವಾರ ವರದಿ ಮಾಡಿದ ನಂತರ ಅಧಿಕೃತವಾಗಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು.
ಮಹಾರಾಷ್ಟ್ರದ ನಾಸಿಕ್ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ ಗುಂಡು ಹಾರಾಟದ ತಾಲೀಮಿನ ವೇಳೆ ಫಿರಂಗಿ ಶೆಲ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಇಬ್ಬರು ಭಾರತೀಯ
ಹೈಡ್ರಾಲಿಕ್ ಸಮಸ್ಯೆಯಿಂದಾಗಿ ಶಾರ್ಜಾಕ್ಕೆ ತೆರಳುವ ಏರ್ ಇಂಡಿಯಾ ವಿಮಾನ AXB613 ತಮಿಳುನಾಡಿನ ತಿರುಚ್ಚಿಯ ವಾಯಪ್ರದೇಶದ ಮೇಲೆ ಕಳೆದ ಎರಡು ಗಂಟೆಗಳಿಂದ ಹಾರಾಟ ನಡೆಸುತ್ತಿದ್ದು
ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ನಡೆಯುವ ಕಾರ್ಣಿಕೋತ್ಸವದಲ್ಲಿ ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ
ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು. ಸಂಸದರಾದ ಬ್ರಿಜೇಶ್ ಚೌಟ
ವಿಟ್ಲ- ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ
ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಾಗಿ 2024ರ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಗೆ ದಕ್ಷಿಣ ಕೊರಿಯಾದ ಪ್ರಸಿದ್ಧ ಲೇಖಕಿ ಹಾನ್ ಕಾಂಗ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಸಾಹಿತ್ಯ ಕುಟುಂಬದಿಂದಲೇ ಬೆಳೆದು
ಇಟಿ ನೌ ವರದಿಯ ಪ್ರಕಾರ, ನೋಯೆಲ್ ಟಾಟಾ ಅವರನ್ನು ಟಾಟಾ ಗ್ರೂಪ್ನ ಲೋಕೋಪಕಾರಿ ಅಂಗವಾದ ಟಾಟಾ ಟ್ರಸ್ಟ್ಸ್ನ ಅಧ್ಯಕ್ಷರಾಗಿ ಶುಕ್ರವಾರ ನೇಮಿಸಲಾಗಿದೆ. ಈ ನೇಮಕಾತಿಯೊಂದಿಗೆ,
ಬಾಂಗ್ಲಾದೇಶದ ಬಂದರು ನಗರವಾದ ಚಿತ್ತಗಾಂಗ್ ನಲ್ಲಿ ದುರ್ಗಾ ಪೂಜೆಯ ವೇದಿಕೆಯಲ್ಲಿ ಜನರ ಗುಂಪೊಂದು ಇಸ್ಲಾಮಿಕ್ ಹಾಡನ್ನು ಹಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬ್ರಿಟಾನಿಯಾ ಬೌರ್ಬನ್ ಬಿಸ್ಕತ್ನೊಳಗೆ ತೆಳುವಾದ ಕಬ್ಬಿಣದ ತಂತಿಯೊಂದು ಕಂಡು ಬಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು
ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ.
ಪತ್ರಕರ್ತ ಶಹಬಾಜ್ ಅನ್ಸಾರ್ ಅವರ ಪತ್ನಿಯ ಮುಖದ ಮೇಲೆ ಆ್ಯಸಿಡ್ ಎರಚುವುದಾಗಿ ನಿಕಿತ್ ಶೆಟ್ಟಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ. ಇದೀಗ ಆತನನ್ನು ಉದ್ಯೋಗದಿಂದ
2024 ರ ಬಹು ನಿರೀಕ್ಷಿತ ಎಂಎಚ್ಎಡಿಎ ಲಾಟರಿ ಮುಂಬೈನ ವಿವಿಧ ಭಾಗಗಳಲ್ಲಿ 2,030 ಮನೆಗಳನ್ನು ಹಂಚಿಕೆ ಮಾಡುವುದಾಗಿ ಘೋಷಿಸಿದೆ. ವಿಜೇತರ ಪಟ್ಟಿಯಲ್ಲಿ ಕೆಲವು ಜನಪ್ರಿಯ ಮರಾಠಿ ಸೆಲೆಬ್ರಿಟಿಗಳು ಸೇರಿದ್ದಾರೆ
ಮೊನ್ನೆ ಬುಧವಾರ ರತನ್ ಟಾಟಾ ನಿಧನದ ಬಳಿಕ ಅವರ ಕುಟುಂಬದಿಂದ ಟಾಟಾ ಗ್ರೂಪ್ಗೆ ಯಾರು ಮುಂದಿನ ನಾಯಕತ್ವ ವಹಿಸುತ್ತಾರೆ ಎಂಬ ಪ್ರಶ್ನೆ ಇದೆ. ಇದಕ್ಕೆ ಇಂದು ಉತ್ತರ ಸಿಗುವ ಸಾಧ್ಯತೆ ಇದೆ
ಬಾಂಗ್ಲಾದೇಶದ ಸಖ್ತೀರಾದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ ಚಿನ್ನದ ಕಿರೀಟ ಕಳ್ಳತನವಾಗಿದೆ. 51 ಶಕ್ತಿ ಪೀಠಗಳಲ್ಲಿ ಈ ದೇಗುಲ ಕೂಡ ಒಂದಾಗಿದೆ. ಕಳ್ಳತನವಾಗಿರುವ ದೃಶ್ಯ
ಮಂಗಳೂರಿನ ಕೊಡಿಯಾಲ್ ಬೈಲ್ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಇಬ್ಬರು ಯುವಕರು ಮುಖಂಡನ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯ ಶುಕ್ರವಾರ ಹೊರಡಿಸಿದ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ನಂತರ ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ನ ಪ್ರವರ್ತಕ ಸೌರಭ್ ಚಂದ್ರಕರ್ ಅವರನ್ನು ದುಬೈನಲ್ಲಿ ಬಂಧಿಸಲಾಗಿದೆ.
ಮೈಸೂರಿನ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನದಂದೇ ಯದುವೀರ್ ಒಡೆಯರ್ ಗೆ ಸಿಹಿಸುದ್ದಿ ಸಿಕ್ಕಿದ್ದು,
ಮಧ್ಯ ಬೈರುತ್ನಲ್ಲಿ ಗುರುವಾರ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಂದಿ ಅಸು ನೀಗಿದ್ದಾರೆ. ದಾಳಿಯಲ್ಲಿ ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ನ ಆರೋಗ್ಯ ಸಚಿವಾಲಯ ಹೇಳಿದೆ
ಇ-ಕಾಮರ್ಸ್ ಕಂಪನಿ ‘ಮೀಶೋ’ ತನ್ನ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳು ಅಕ್ಟೋಬರ್ 26 ರಿಂದ ನವೆಂಬರ್ 3 ರವರೆಗೆ ರಜಾದಿನದ ಮಜ ಅನುಭವಿಸಲಿದ್ದಾರೆ.