Showing 20 of 20687 articles • Page 566 of 1035
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ “ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ)” ಬಂಟ್ವಾಳ , ಚಿಣ್ಣರ ಲೋಕ ಸೇವಾಬಂಧು (ರಿ.) ಬಂಟ್ವಾಳ
ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು.
ಮೈಸೂರಿನ ನಿರಂತರ ಫೌಂಡೇಶನ್ ವತಿಯಿಂದ ಡಿಸೆಂಬರ್ 25ರಿಂದ 30ರವರಗೆ (6 ದಿನಗಳ ನಾಟಕೋತ್ಸವ), ಮೈಸೂರಿನ ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ನಡೆಯಲಿದೆ.
ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು
ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ
ಮಾಜದ ಅಭಿವೃದ್ಧಿಯಲ್ಲಿ ಕಾರ್ಮಿಕ ವರ್ಗದ ಪಾತ್ರವೇ ಪ್ರಧಾನವಾದುದ್ದು, ಅಂತಹ ಕಾರ್ಮಿಕ ವರ್ಗದ ಉತ್ತಮ ಬದುಕಿಗಾಗಿ ಅವಿಶ್ರಾಂತವಾಗಿ ಶ್ರಮಿಸಬೇಕಾದ ಆಳುವ ವರ್ಗ
ನಗರದಲ್ಲಿ ಹೆಚ್ಚುತ್ತಿರುವ ಚಳಿ ಹಾಗೂ ಮಂಜಿನ ವಾತಾವರಣದಲ್ಲಿ ತೊಂದರೆ ಅನುಭವಿಸುತ್ತಿದ್ದ , ಭಿಕ್ಷುಕರಿಗೆ, ನಿರ್ಗತಿಕರಿಗೆ, ಹಾಗೂ ಕೆ ಆರ್ ಆಸ್ಪತ್ರೆಯ ರೋಗಿಗಳ ಆರೈಕೆ
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಕಡಿಮೆ ಬಳಸಿ ಎಂದಿರುವ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಏನು ಹಾಕಬೇಕು,
ಸ್ಯಾಂಡಲ್ವುಡ್ನ ರೋರಿಂಗ್ ಸ್ಟಾರ್ ಶ್ರೀಮುರಳಿ ತಮ್ಮ ಅಭಿಮಾನಿಗಳೊಂದಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ ಹುಟ್ಟುಹಬ್ಬ ಆಚರಿಸಿಕೊಂಡು ಬಳಿಕ ಚಾಮುಂಡಿಬೆಟ್ಟಕ್ಕೆ ಭೇಟಿ
ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು.
ಕುಂದಾಪುರ ತಾಲೂಕಿನ ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ ಮಾಡುತ್ತಿದ್ದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ-ಮತ್ಯಾಡಿ ಗ್ರಾಮದ ಕರಿನಕಟ್ಟೆ ರಾಮದಾಸ ಭಂಡಾರಿ
ಜನಪರ ಸಂಘಟನೆಗಳು ಹಮ್ಮಿಕೊಳ್ಳುವ ಧರಣಿ, ಪ್ರತಿಭಟನೆಗಳಿಗೆ ನಿಯಮಗಳನ್ನು ಮೀರಿ ಅನಧಿಕೃತ ನಿರ್ಬಂಧ ಹೇರುವ, ಹೋರಾಟಗಾರರ ಮೇಲೆ ದುರುದ್ದೇಶದಿಂದ ಎಫ್ಐಆರ್
ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮತ್ತು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನಂಜನಗೂಡು ತಾಲ್ಲೂಕು. ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಟ್ರಸ್ಟ್
ಕಾಪು ಕೊರಗ ಅಭಿವೃದ್ಧಿ ಸಂಘದ ಸಭೆಯು ಸಂಘದ ಅಧ್ಯಕ್ಷರಾದ ಶೇಖರ್ ಎದ್ಮೇರು ರವರ ಅಧ್ಯಕ್ಷತೆಯಲ್ಲಿ ಶಿರ್ವ ಪದವು ಕೊರಗರ ಗುಂಪಿನಲ್ಲಿ ಜರುಗಿತು. ಸಭೆಯಲ್ಲಿ ಮುಖ್ಯವಾಗಿ ದರ್ಕಾಸು ಭೂಮಿಯ ಅರ್ಜಿ
ಜೆಸಿಐ ಕುಂದಾಪುರ ಇದರ 50ರ ಸಂಭ್ರಮದ ಅಂಗವಾಗಿ ‘ನಾಟಕೋತ್ಸವ’ ಕಾರ್ಯಕ್ರಮವನ್ನು ಇದೇ ಡಿ.22ರಿಂದ 26ರ ವರೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ
ಅರಮನೆ ಮಂಡಳಿ ವತಿಯಿಂದ ಅರಮನೆ ಅಂಗಳದಲ್ಲಿ ಡಿ.21ರಿಂದ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು ಪ್ರವಾಸಿಗರ ಮತ್ತು ಪ್ರೇಕ್ಷಕರ ಗಮನಸೆಳೆಯಲಿದೆ.
ಮಕ್ಕಳ ಗ್ರಾಮ ಸಭೆಯನ್ನು ಸಮರ್ಪಕವಾಗಿ ನಡೆಸಬೇಕು. ಶೈಕ್ಷಣಿಕ ಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತು ಗಮನಹರಿಸಬೇಕು. ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿ ಅನುಷ್ಠಾನ ಆಗಿಲ್ಲ. ಆರು ತಿಂಗಳಲ್ಲಿ ಇದು ಕಡ್ಡಾಯ ಅನುಷ್ಠಾನ ಆಗಬೇಕು