Showing 20 of 20687 articles • Page 573 of 1035
ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ
ಕೆಸರೆ ಗ್ರಾಮದ ಸರ್ವೇ ನಂ.464ರ ಸಂಬಂಧ ನಿಮ್ಮ ಅಧಿಕಾರಿ ಮತ್ತು ಕಾನೂನು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಂಬಂಧಿಸಿದ ದಾಖಲೆಗಳೊಂದಿಗೆ ಸತ್ಯವನ್ನು ರಾಜ್ಯದ ಜನತೆಗೆ ತಿಳಿಸಿ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ . ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿ
ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆಟ ಆಡುತ್ತಿದ್ದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಪ್ರಾಣ ಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ. 8 ರಂದು ನಡೆದಿದೆ.
ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಸೇವಾ ಮನೋಭಾವದ ಕಾರ್ಯವನ್ನು ಮುಂದುವರೆಸಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್
ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ
ಮಹಿಳೆಯರು, ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನು ಬಿಡಿಸಿ ಹೆಸರುಗಳನ್ನು ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ
ಎಲ್ಲೂರು, ನಂದಿಕೂರಿನಿಂದ ಕಾಸರಗೋಡಿಗೆ 400ಕೆವಿ ವಿದ್ಯುತ್ ಲೈನ್ ಅಳವಡಿಸಲು ಟವರ್ ನಿರ್ಮಾಣಕ್ಕೆ ಪ್ರತಿರೋಧ ಒಡ್ಡಿ ಇನ್ನಾ ಗ್ರಾಮಸ್ಥರು ಅಣ್ಣಾಜಿಗೋಳಿಯ ಗುಡ್ಡ ಪ್ರದೇಶ
ರಾಜ್ಯ ಸರಕಾರವು ಮ್ಯಾನೇಜ್ಮೆಂಟ್ ಲಾಬಿಗೆ ತಲೆಬಾಗಿದ್ದು, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ.
ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ವ ಧರ್ಮಿಯರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಇದೇ ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ
ಕನಿಷ್ಠ ವಿಮಾ ಮೊತ್ತ 1 ಲಕ್ಷ ರೂ. ಮರುಜಾರಿ, ವಿಮಾ ಪಾಲಿಸಿ ಖರೀದಿಗೆ ಗರಿಷ್ಠ ವಯೋಮಿತಿ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಗೌರವ ಆದರೊಂದಿಗೆ ಭಾಗವತ್ ಅವರನ್ನು ಬರಮಾಡಿಕೊಂಡರು.
ಗ್ಯಾಸ್ ಸಾಗಿಸುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ನಡೆದಿದೆ.
ಯೂ ಟರ್ನ್ ರಾಜ್ಯ ಸರಕಾರದ ವಿರುದ್ದ ಸಾಮಾಜಿಕ ನ್ಯಾಯಕ್ಕಾಗಿ ಡಿ.10ರಿಂದ ಡಿ. 16 ರವರೆಗೆ ಉಡುಪಿಯಿಂದ ಬೆಳಗಾವಿಗೆ ಅಂಬೇಡ್ಕರ್ ಜಾಥ – 2 ನಡೆಯಲಿದೆ ಎಂದು ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭಾಸ್ಕರ್ ಪ್ರಸಾದ್ ಹೇಳಿದರು.
ಯಾವುದೇ ರಾಷ್ಟ್ರದಲ್ಲಿ ಅಲ್ಲಿನ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ದಾಳಿ ಖಂಡನೀಯವಾಗಿದ್ದು, ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನೂ ವಿರೋಧಿಸಬೇಕಾಗಿದೆ.
ಕಾರುಗಳ ಮೇಲಾಟಕ್ಕೆ ಪಾದಚಾರಿ ವೃದ್ದೆಯೊಬ್ಬರು ಬಲಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾಷ್ಟ್ರೀಯ ಹೆದ್ದಾರಿ 66 ಆಡಂಕುದ್ರು ಬಳಿ ಸೋಮವಾರ ಸಂಜೆ ನಡೆದಿದ್ದು ಕಲ್ಲಾಪು, ಆಡಂಕುದ್ರು ಪ್ರದೇಶ ಮೃತ್ಯು ಕೂಪವಾಗಿ ಮಾರ್ಪಟ್ಟಿದೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತಿವೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ವಾಹನ ಸವಾರರು ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ
ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದೆ.
ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆಯಾಗಿ ಡಿ.7ರ ಶನಿವಾರ ತಡರಾತ್ರಿ ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಾಯಗೊಂಡ ಘಟನೆ ನಡೆದಿದೆ.