Showing 20 of 20687 articles • Page 580 of 1035
ವಿಶೇಷ ಚೇತನರನ್ನು ಮುಖ್ಯವಾಹಿನಿಗೆ ತರಲು ಸಂಘಟನೆಗಳ ಸಹಕಾರ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಕಾಸಂ, ರೋಟರಿ ಟೌನ್, ಲಯನ್ಸ್ ನಂಥ ಸಂಸ್ಥೆಗಳು ಕಾರ್ಯಪ್ರವೃತ್ತವಾಗಿರುವುದು ಅಭಿನಂದನೀಯ.
ಇಲ್ಲಿನ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ನಿಷಿಧಿ ಮಂಟಪ ಲೋಕಾರ್ಪಣೆ ಕಾರ್ಯಕ್ರಮ
ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ನಿರಂತರ ಮಳೆಗೆ ಭತ್ತದ ಬೆಳೆ ನೆಲಕಚ್ಚಿದ ಘಟನೆ ನಡೆದಿದೆ. ನೂರಕ್ಕೂ ಹೆಚ್ಚು ಎಕರೆಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿತ್ತು.
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್
ಕರ್ನಾಟಕದಲ್ಲಿರುವ 05 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಂಭವಿಸಬಹುದಾದ ಅರಣ್ಯ ಮೊಕದ್ದಮೆಗಳನ್ನು ಭೇದಿಸುವುದಕ್ಕೆ ಸಹಕಾರಿಯಾಗುವಂತೆ
ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ.
ಕನ್ನಡ ಸಿನಿಮಾ ಲೋಕದ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ನಟನೆಯ ಭಾರಿ ನಿರೀಕ್ಷೆಯ UI ಸಿನಿಮಾ ರಿಲೀಸ್ ಗೆ ದಿನಗಣನೆ ಆರಂಭವಾಗಿದ್ದು ಡಿಸೆಂಬರ್ 20 ಕ್ಕೆ ಡೇಟ್ ಫಿಕ್ಸ್ ಆಗಿದೆ.
ಚಾಮರಾಜನಗರ ಜಿಲ್ಲೆಯ ಮಗನಾಗಿದ್ದಾರೆ ಡಾ.ಶಿವರಾಜ್ ಕುಮಾರ್ ಅವರು ಡಾ.ರಾಜಕುಮಾರ್ ರವರ ಹೆಸರು ಉಳಿಸುತ್ತಿದ್ದಾರೆ ಡಾ.ರಾಜ್ಕುಮಾರ್ ಅವರು ನಮ್ಮ ಜಿಲ್ಲೆಗೆ ಕೀರ್ತಿವಂತರಾಗಿದ್ದಾರೆ
ಉಡುಪಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಯಕ್ಷಗಾನ ಮೇಳಗಳಿಗೂ ಸಮಸ್ಯೆ ಎದುರಾಗಿದೆ. ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೆ ಮಳೆ ನೀರು ನುಗ್ಗಿದೆ.
ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಹಲವು ಕೃಷಿಕರು ಸಂಕಷ್ಟ ಅನುಭವಿಸಿದ್ದಾರೆ. ಅಕಾಲಿಕ ಮಳೆಗೆ ಕೋಟ ಗಿಳಿಯಾರು ಗ್ರಾಮದ ಹರ್ತಟ್ಟು ನಲ್ಲಿ ಕಲ್ಲಂಗಡಿ ಕೃಷಿ ನಾಶವಾಗಿದೆ.
ಪೊಲೀಸರೆಂದರೆ ಮಾರು ದೂರ ಓಡುವ ಮಕ್ಕಳ ನಡುವೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಶಿಕ್ಷಕಿಯೊಬ್ಬರು ತನ್ನ ತಂದೆಯವರು 45 ವರ್ಷದ ಹಿಂದೆ
ಇದ್ದಕ್ಕಿದ್ದಂತೆ ಸಂಚರಿಸುತ್ತಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಹೆಚ್.ಡಿ. ಕೋಟೆಯಲ್ಲಿ ನಡೆದಿದೆ.
ಫೆಂಗಲ್ ಚಂಡಮಾರುತದ ಎಫೆಕ್ಟ್ ಉಡುಪಿ ಜಿಲ್ಲೆಗೆ ಬರುವ ಪ್ರವಾಸಿಗರಿಗೂ ತಟ್ಟಿದೆ. ಸೈಕ್ಲೋನ್ ನಿಂದ ಸಮುದ್ರದ ಅಲೆಗಳು ಅಬ್ಬರಿಸುತ್ತಿವೆ.
ಫೆಂಗಲ್ ಚಂಡಮಾರುತದ ಅಬ್ಬರದಿಂದ ಭಾರೀ ಮಳೆ ಹಿನ್ನೆಲೆ ನೆರೆ ಪೀಡಿತ ಪ್ರದೇಶಗಳಲ್ಲಿ ಸ್ಪೀಕರ್ ಯು.ಟಿ.ಖಾದರ್ ಪರಿಶೀಲನೆ ನಡೆಸಿದ್ದಾರೆ.
ನದಿಯಲ್ಲಿ ಮುಳುಗಿ ಆರ್ ಎಸ್ ಎಸ್ ಪ್ರಚಾರಕ್ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನ ಕೂಡಿಗೆಯಲ್ಲಿ ನಡೆದಿದೆ. ಬೆಳಾಲು ನಿವಾಸಿ ಪ್ರಸಾದ್(೩೮) ಸಾವನ್ನಪ್ಪಿದ ವ್ಯಕ್ತಿ.
ದ.ಕ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರದಿಂದ ಬಜಪೆ ಸಮೀಪದ ಅದ್ಯಪಾಡಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಬಜಪೆ-ಅದ್ಯಪಾಡಿಯ ಸಂಪರ್ಕ ಕಡಿತವಾಗಿದ್ದು,
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸ್ವಾಮೀಜಿ, ಹಿಂದೂ ಮುಖಂಡರ ಬಂಧನ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯು ಡಿಸೆಂಬರ್ 7 ಹಾಗೂ ಡಿಸೆಂಬರ್ 8 ರಂದು ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಅವರು ತಿಳಿಸಿದರು.
ಫೆಂಗಲ್ ಚಂಡಮಾರುತ ಭಾರೀ ಅನಾಹುತಗಳನ್ನು ಉಂಟು ಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ.
ಫೆಂಗಲ್ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಮಳೆಗೆ ಉಡುಪಿ ನಗರದ ಕೆಲ ಮುಖ್ಯರಸ್ತೆಗಳು ಜಲಾವೃತಗೊಂಡಿದೆ.