Showing 20 of 20687 articles • Page 581 of 1035
ಫೆಂಗಲ್ ಚಂಡಮಾರುತದ ಪರಿಣಾಮ ಅರಬ್ಬಿ ಸಮುದ್ರದಲ್ಲಿ ಗಾಳಿ ಒತ್ತಡ ಮತ್ತು ಅಲೆಗಳ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಮೀನುಗಾರಿಕೆ ನಡೆಸಲಾಗದೆ ದೋಣಿಗಳು ದಡ ಸೇರಿವೆ.
ಉಡುಪಿ ಅಷ್ಟಮಠಗಳಲ್ಲೊಂದಾದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಶ್ರೀ ಕೃಷ್ಣಪೂಜಾ ಪರ್ಯಾಯದ ಮೊದಲ ಮುಹೂರ್ತ “ಬಾಳೆ ಮುಹೂರ್ತ”
ಫೆಂಗಲ್ ಚಂಡಮಾರುತ ಎಫೆಕ್ಟ್ ನಿಂದ ಚಾಮುಂಡಿ ಬೆಟ್ಟದಿಂದ ಬಂಡೆಗಳು ರಸ್ತೆಗೆ ಉರುಳಿರುವ ಘಟನೆ ನಡೆದಿದೆ. ನಿರಂತರ ಮಳೆಗೆ ಕಲ್ಲು ಬಂಡೆಗಳು ಜಾರಿದೆ.
ಜಿಲ್ಲೆಯಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ರೋಮ್ ನಿಂದ ನೇರವಾಗಿ ಕಲ್ಲಿಕೋಟೆ ಮೂಲಕ ಮಂಗಳೂರಿಗೆ ಬಂದು ಜಿಲ್ಲೆಯ ಪ್ರಾಕೃತಿಕ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಫೆಂಗಲ್ ಚಂಡ ಮಾರುತದ ಎಫೆಕ್ಟ್ ನಿಂದ ಮೈಸೂರು ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಕಟಾವು ಮಾಡಿದ್ದ ಭತ್ತ ಜಲಾವೃತ್ತವಾಗಿದ್ದು,
ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸ ಲಾಗಿದೆ.
ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು
ಧರ್ಮದ ಅರಿವು ಪ್ರತಿಯೊಬ್ಬನಲ್ಲಿಯೂ ಇರಬೇಕು. ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆಯಲ್ಲಿ ಭಗವಾನ್ ಶ್ರೀಕೃಷ್ಣನು ನೀಡಿರುವ ಸಂದೇಶವನ್ನು ಅರ್ಥ ಮಾಡಿಕೊಂಡು ನಮ್ಮ ಜೀವನವನ್ನು ಪಾವನ ಮಾಡಬೇಕು.
ನಗರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಜಮಾಯಿಸಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದಿಂದ ಅರಣ್ಯ ಆದಿವಾಸಿಗಳಿಗೆ ಒಳ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಡಿಜಿಟಲ್ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್ ನೋಡಿ ಓದುವಾಗ ಲಭಿಸದು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದರು.
ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು, ಆದಷ್ಟು ಬೇಗ ಅವರನ್ನು ಬಂಧ ಮುಕ್ತಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಕೇಂದ್ರ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಫೆಂಗಲ್ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ
ಮತಾಂದರಿಗೆ ಕಾಯ್ದೆ ಮೂಲಕ ಬಲ ಕೊಡುವ ಕೆಲಸ ಮಾಡಿದ್ದು ಕಾಂಗ್ರೆಸ್. ಓಟ್ ಬ್ಯಾಂಕ್ ರಾಜಕಾರಣಕ್ಕೋಸ್ಕರ ಇದನ್ನ ಮಾಡಿದ್ದು, ವಖ್ಫ್ ಬೋರ್ಡ್ ಗೆ ದಾನ ಕೊಟ್ಟಿರೋ ಜಾಗ ಮಾತ್ರ ವಖ್ಫ್ ಗೆ ಸೇರಿದ್ದು
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸುದ್ದಿಗೋಷ್ಠಿ ನಡೆಸಿದ್ದು, ವಖ್ಫ್ ಹೋರಾಟವಾಗಿ ಮೈಸೂರಿಗೆ ಆರ್ ಅಶೋಕ್ ನೇತೃತ್ವದ ತಂಡ ಭೇಟಿ ನೀಡಿದೆ.
ಫೆಂಗಲ್ ಚಂಡಮಾರುತದ ಎಫೇಕ್ಟ್ ನಿಂದಾಗಿ ಇಂದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಿಂಚನವಾಗುತ್ತಿದೆ. ಫೆಂಗಲ್ ಸೈಕ್ಲೋನ್ ಎಫೇಕ್ಟ್ ಕೊಡಗು ಜಿಲ್ಲೆಗೆ ತಟ್ಟಿದ್ದು ಜಿಲ್ಲೆಯ ಹಲವೆಡೆ ಮಳೆಯ ಸಿಂಚನವಾಗುತ್ತಿದೆ.
ದೀಪಿಕಾ ಪ್ರೌಢ ಶಾಲೆಗೆ ೬೦ ವರ್ಷ ತುಂಬಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ. ಈ ಶಾಲಾ ಆವರಣದಲ್ಲಿ ಕ್ರೀಡೆಗೆ ಪೂರಕವಾದ ಎಲ್ಲಾ ರೀತಿಯ ವಾತಾವರಣ ಇದೆ.
ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು ಹಾಗೂ ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರವಾಗಿ ಅನುದಾನವನ್ನು ನೀಡುತ್ತಾ ಬಂದಿದೆ.