Showing 20 of 20687 articles • Page 582 of 1035
ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ.
ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ ನಡೆದಿದೆ. ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮ.
ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ೨೦೨೪-೨೫ನೇ ಸಾಲಿನ ವಾರ್ಷಿಕ ಕ್ರೀಡಾ ದಿನಾಚರಣೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿವೆ. ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಲಗ್ಗೆ ಇಟ್ಟು ದಾಂಧಲೆ ನಡೆಸಿವೆ.
ಸಂವಿಧಾನ ಕುರಿತು ಪೇಜಾವರ ಶ್ರೀ ಹೇಳಿಕೆ ನೀಡಿದ್ದು, ಮೌನ ಮುರಿದ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರು. ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ.
ಬೀಚ್ ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್ ಗಳ ಸ್ವಚ್ಚತೆಗೂ ಆದ್ಯತೆ
ಮೈಟ್ ಟೆಕ್ನಿಕಲ್ ಹಾಗೂ ಪ್ರೊಫೆಶನಲ್ ಕಾಲೇಜ್ ನ ನೇತೃತ್ವದಲ್ಲಿ ಅಂತರ್ ಶಾಲಾ ಕಾಲೇಜು ಚಿತ್ರ ಕಲಾ ಸ್ಪರ್ಧೆ ಬಿ. ಸಿ. ರೋಡ್ ನ ಲಯನ್ಸ್ ಕ್ಲಬ್ ನಡೆಯಿತು.
ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಕಾಡಿನಿಂದ ಗಜ ಪಡೆ ಕೃಷಿ ಭೂಮಿಯಲ್ಲಿ ತಿರುಗಾಟ ನಡೆಸಿದ ಘಟನೆ ಭಾನುವಾರ ನಡೆದಿದೆ.
ಅಕ್ರಮವಾಗಿ ಶ್ರೀಗಂಧದ 3 ತುಂಡು, 6 ಜೀವಂತ ಆಮೆಯನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿರುವ ಘಟನೆ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಪ್ರದೇಶ ಮದ್ದೂರು ವಲಯದಲ್ಲಿ ನಡೆದಿದೆ.
ವಿಶ್ವ ದೃಷ್ಟಿ ದಿನದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರ ದಾನ ಸಂಕಲ್ಪ ನೋಂದಣಿ ಕಾರ್ಯಕ್ರಮ ನೆರವೇರಿತು.
ಸ್ವಾಮೀಜಿಗಳು ಇರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡೋದಕ್ಕೆ, ಸಾಮಾಜದ ಸ್ವಾಸ್ಥ್ಯ ಕೆಡಿಸುವುದು ಸ್ವಾಮೀಜಿಗಳ ಕೆಲಸ ಅಲ್ಲ.
ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶಂಕರನಾರಾಯಣ ಠಾಣಾ ವ್ಯಾಪ್ತಿಯ ಬೆಳ್ವೆ ಸಮೀಪದ ಗುಮ್ಮಲ ಎಂಬಲ್ಲಿ ಸಂಭವಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಾಧು ಸಂತರು ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರದ ನಿಲುವಿನ ವಿರುದ್ಧ ಮಾತನಾಡುವವರ ಮೇಲೆ ಕೇಸ್ ದಾಖಲಾಗುತ್ತೆ.
ಜಿಲ್ಲೆಯ ಬಗ್ಗೆ ಆಸಕ್ತಿಯೇ ಇಲ್ಲದ, ಸ್ಪಷ್ಟತೆ ಇಲ್ಲದ, ಅಭಿವೃದ್ಧಿ ಬಗ್ಗೆ ದಿಕ್ಸೂಚಿ ಇಲ್ಲದ ಜಿಲ್ಲಾ ಉಸ್ತುವಾರಿ ಸಚಿವರು ಬರೋಬ್ಬರಿ 11 ತಿಂಗಳ ಬಳಿಕ ನಡೆಸಿದ ತ್ರೈಮಾಸಿಕ ಕೆಡಿಪಿ ಸಭೆ ಖೇಧಕರ
ಉಡುಪಿ ನಗರಸಭೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿಸೆಂಬರ್ 1 ರಿಂದ ಜಾರಿಯಾಗಲಿದೆ
ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ನೂತನ ನರ್ಸಿಂಗ್ ಕಾಲೇಜ್ ಹಾಗೂ ಕಾಲೇಜಿನ ಆವರಣದಲ್ಲಿ ‘ಅವಿಷ್ಕಾರ್ 2024’ ಸಾಂಸ್ಕೃತಿಕ ಹಬ್ಬವನ್ನು ನವಂಬರ್ 30 ಶನಿವಾರದಂದು ಉದ್ಘಾಟಿಸಲಾಯಿತು.
ಸಾಮಾಜಿಕ ಜಾಲ ತಾಣಗಳಲ್ಲಿ ವಿಕೃತಿ ಮೆರೆಯುವವರಿಗೆ ಪಾಠವಾಗಬೇಕಾಗಿದೆ. ಕಂಡೋರ ಮನೆ ಹೆಣ್ಣು ಮಕ್ಕಳ ಫೋಟೋಗಳಿಗೆ ಅಶ್ಲೀಲ ಕಾಮೆಂಟ್ ಮಾಡುವವರಿಗೆ ತಕ್ಕ ಶಿಕ್ಷೆಯಾದರೆ ಅದನ್ನು ನೋಡಿ ಇತರರು ಬುದ್ದಿ ಕಲಿತುಕೊಳ್ಳುತ್ತಾರೆ.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತಾ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.