Showing 20 of 20687 articles • Page 583 of 1035
ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು.
ರಾಷ್ಟ್ರೋತ್ಥಾನ ಪರಿಷತ್ ಗೆ 60 ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ.
ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ
ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ. ಕಾರ್ಕಳ ತಾಲೂಕು ಬೈಲೂರು
ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿ
ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಉಡುಪಿ ರಾಧಾಕೃಷ್ಣ ನೃತ್ಯ ನಿಕೇತನ ಸಂಸ್ಥೆಯು 22ನೇ ವರ್ಷದ “ಭರತಮುನಿ ಜಯಂತ್ಯುತ್ಸವ
ಇಂದಿರಾ ಕ್ಯಾಂಟೀನ್ ನೌಕರರನ್ನು ಕಾಯಂಗೊಳಿಸಬೇಕು, ಸಂಬಳ ನೀಡದೇ ಇರುವ ಕಂಪನಿಯನ್ನು ವಜಾ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ.
ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ರವರ ಪ್ರತೀಕ್ ಪೂಜಾರಿ ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಕಥಾ ಹಂದರದ,
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಸ್ವಚ್ಛತಾ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವು ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ.
ಬುರ್ಖಾ ಹಾಕಿ ಯುವತಿಯರ ಜೊತೆ ಯುವಕ ಪತ್ತೆಯಾಗಿರುವ ಘಟನೆ ಮಂಗಳೂರಿನ ಗಡಿಭಾಗ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ನಡೆದಿದೆ.
ನಕ್ಸಲ್ ಚಟುವಟಿಕೆಗಳನ್ನು ಬೇರು ಸಮೇತ ಕಿತ್ತು ಹಾಕಬೇಕು ಎನ್ನುವುದು ರಾಜ್ಯ ಸರ್ಕಾರ ನಿಲುವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ ” ಕದ್ರಿ ವಿಷ್ಣು ಪ್ರಶಸ್ತಿ -2024″ ನೀಡಿ ಗೌರವಿಸಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆಯುವ “ಮೇಧಾ – 2025” – ಉಚಿತ ಶಿಕ್ಷಣ ಯೋಜನೆಯ ಪ್ರವೇಶ ಪರೀಕ್ಷೆ 2024 ರ ಡಿಸೆಂಬರ್ 1 ರಂದು
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನ.28 ರಂದು ಜಿಟಿಟಿಸಿ ಉಡುಪಿ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿರ್ಸಿಟಿ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ 8 ನೇ ತರಗತಿಯ ಶಾಸ್ತಾ ವಿ ನಾಕ್ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೈಕ್ರೋ ಫೈನಾನ್ಸ್ ನವರು ಸಾಲ ಮರುಪಾವತಿಸುವಂತೆ ನೀಡುತ್ತಿದ್ದ ಕಿರುಕುಳ ತಾಳಲಾರದೇ ಕಾಳಿನ ಕ್ರಿಮಿನಾಶಕ ಮಾತ್ರೆ ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.
ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರಿಗೆ ಬಿಟ್ಟದ್ದು, ಅವಶ್ಯಕತೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ ಮಾಡ್ತಾರೆ.
ವೆನ್ಲಾಕ್ ನಲ್ಲಿ ಈಗಾಗಲೇ ಇರುವ ಹೊರ ರೋಗ ವಿಭಾಗ ಇಕ್ಕಟ್ಟಾಗಿದ್ದು, ಹೆಚ್ಚಿನ ಮೂಲ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊಂದು ವಿಭಾಗ ಒಂದೊಂದು ಕಡೆ ಇರುವ ಕಾರಣ ರೋಗಿ ಗಳಿಗೂ ಸಮಸ್ಯೆ ಉಂಟಾಗುತ್ತಿದೆ.