Showing 20 of 20687 articles • Page 585 of 1035
ಹುಲಿ ಉಗುರುಗಳನ್ನು ತಮಿಳುನಾಡಿಗೆ ಕೊಂಡೊಯ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದು. ಬಂಧಿತನಿಂದ ಐದು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ.
ಕನ್ನಡ ಭಾಷೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವುದು ಅತೀ ಅಗತ್ಯ. ರಾಜ್ಯದಲ್ಲಿ ಕನಿಷ್ಠ ಹಿರಿಯ ಪ್ರಾಥಮಿಕ ಹಂತದವರೆಗೆ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು
ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದಷ್ಟೂ ಪರಿಹರಿಸಲಾಗುತ್ತಿದೆ. ಸಮಸ್ಯೆ ಕುರಿತು ನಾಗರಿಕ ಗುಂಪು ಸಂಘಟನೆಗಳಿಗೆ ಯಾವುದೇ ಅಹವಾಲುಗಳಿದ್ದರೆ ಅದನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು
ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಇಲ್ಲಿಯ ಬೋಳಾರ್ ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ದುರ್ಗಾ ಫಾಲ್ಸ್ಗೆ ಈಜುಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಆಘಾತಕಾರಿ ಘಟನೆ ಸಂಭವಿಸಿದೆ.
ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಕರ್ನಾಟಕದ ಸರ್ಕಾರದ ಮೀನುಗಾರಿಕೆ,
ಸಾಸ್ತಾನ ಟೋಲ್ ಗೇಟ್ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆಗಳು ಸೂಕ್ತ ನಿರ್ವಹಣೆ ಇಲ್ಲದೆ ಟೋಲ್ ಪೀಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುಎಇ ಬಂಟ್ಸ್ ನ 47 ನೇ ವರ್ಷದ ಫ್ಯಾಮಿಲಿ ಗೆಟ್ ಟುಗೆದರ್ “ಗಲ್ಫ್ ಬಂಟೋತ್ಸವ – 2024” ನವೆಂಬರ್ 24 ರಂದು ನಗರದ ಅಲ್ ನಸರ್ ಲೆದರ್ ಲ್ಯಾಂಡ್ ನ ಐಸ್ ರಿಂಕ್ ನ ಸಭಾಂಗಣ
ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪುರಸಭೆಯ ಒಂದು ಸ್ಥಾನ ಹಾಗೂ 11 ಗ್ರಾ.ಪಂ.ನಲ್ಲಿ ವಿವಿಧ ಕಾರಣಗಳಿಗೆ ತೆರವಾದ ಸ್ಥಾನಗಳಿಗೆ ನ.23 ರಂದು ನಡೆದ ಉಪಚುನಾವಣೆ
ನಗರದ ವಾರ್ಡ್ ನಂಬರ್ 56ರ ಕೃಷ್ಣಮೂರ್ತಿಪುರಂ ಹಾಗೂ ಲಕ್ಷ್ಮಿಪುರಂ ವ್ಯಾಪ್ತಿಯಲ್ಲಿ ಮದ್ಯವ್ಯಸನಿಗಳು, ಗಾಂಜಾ ಸೇವನೆ ಮಾಡೋರ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು,
ಕಾಂಗ್ರೆಸ್ ಎಂದೂ ಸಂವಿಧಾನದ ಪರ ಇಲ್ಲ. ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಲೇ ಬಂದಿದೆ ಎಂದು ಮಾಜಿ ಸಚಿವ ಎನ್. ಮಹೇಶ್ ಹೇಳಿದರು.
ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕನ ಬಂಧನ ಅತ್ಯಂತ ಖಂಡನೀಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.
ಉಡುಪಿಯ ಲೊಂಬಾರ್ಡ್ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯ 101ನೇ ವಾರ್ಷಿಕೋತ್ಸವ ಹಾಗೂ ಉಡುಪಿ ರನ್ನರ್ ಕ್ಲಬ್ನ ಪ್ರಥಮ ವಾರ್ಷಿಕೋತ್ಸವ
ಕುಡಿಯುವ ನೀರಿನಲ್ಲಿ ತೈಲಾಂಶ ಸೇರಿ ಗ್ರಾಮಸ್ಥರ ಪ್ರಾಣಕ್ಕೆ ಕುತ್ತಾಗಿದ್ದು, ಜೀವಜಲವೇ ವಿಷವಾಗಿ ಬದಲಾದ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಂಬಾರ ತೋಟ ಬಳಿ ನಡೆದಿದೆ.
ಕೊಲ್ಯದ ಸಂತ ಜೋಸೆಫರ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಕನ್ನಡ ಮಾಧ್ಯಮ ಶಾಲೆಗಳಿಗೆ ಕಳ್ಳರು ಕನ್ನ ಹಾಕಿದ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾದ್ಯಮಗಳಲ್ಲಿ ಹರಿದಾಡುತ್ತಿರುವ ಭವ್ಯ ಎನ್ನು ಮಹಿಳೆ ‘ಸರಕಾರಿ ಲೇಡಿಗೋಶನ್ ಆಸತ್ರೆಯಲ್ಲಿ ತನ್ನ ಮಗು ಮಾರಾಟವಾಗುತ್ತಿದೆ’ ವರದಿ ಸಂಪೂರ್ಣ ಸುಳ್ಳು
ವಿಟ್ಲ -ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಆಟೋರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘ ವಿಟ್ಲ ಇವರ ನೇತೃತ್ವದಲ್ಲಿ ವಿಟ್ಲದ ಕಾಶೀಮಠ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.