Showing 20 of 20687 articles • Page 586 of 1035
ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಭಾಗವಾಗಿರುವ ಸಾಲಿಹಾತ್ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಮತ್ತು “ಉಜ್ವಲ ಭವಿಷ್ಯದೆಡೆಗೆ” ಎಂಬ ಸಾಮುದಾಯಿಕ ಸಮಾವೇಶ
ತುಳುನಾಡಿನ ಕಾರಣಿಕ ಕ್ಷೇತ್ರ ಬಂಟ್ವಾಳ ತಾಲೂಕಿನ ಪಣೋಲಿಬೈಲು ತನ್ನ ಕೋಲ ಸೇವೆಗಳಿಗಾಗಿ ಭಾರೀ ಗಮನ ಸೆಳೆಯುವ ದೈವಸ್ಥಾನವಾಗಿದೆ.
ಕೃತಕ ಬುದ್ಧಿಮತ್ತೆಯು ನಮ್ಮ ಉದ್ಯೋಗವನ್ನು ಕಸಿದುಕೊಳ್ಳುವುದಿಲ್ಲ, ಬದಲಿಗೆ ಅದನ್ನು ಕಲಿಯುವುದರಿಂದ ನಮ್ಮ ಕೆಲಸವನ್ನು ಇನ್ನೂ ಉತ್ತಮವಾಗಿಸಬಹುದು.
ಚಳಿಗಾಲ ಆರಂಭವಾಗಿರುವ ಹಿನ್ನಲೆಯಲ್ಲಿ ನಗರದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರಾಶ್ರಿತರಿಗೆ ಹಾಗೂ ಅಸಹಾಯಕರಿಗೆ ಗ್ರಾಮೀಣ ಪ್ರದೇಶದ ಹಾಡಿ ಜನಾಂಗಕ್ಕೆ ಹೊದಿಕೆ ವಿತರಣಾ ಅಭಿಯಾನವನ್ನು ಡಿಸೆಂಬರ್ 1ರಿಂದ ಹಮ್ಮಿಕೊಂಡಿದೆ.
ಸಹಾಯ ಮನೋಭಾವದ ಮಾತೆ ನಿತ್ಯಾಧರ್, ಅಂತಹ ಶ್ರೇಷ್ಠ ತಾಯಿಯ ಹೆಸರಿನಡಿಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸದ್ಗುಣ ಸಂಪನ್ನವರಿತು ಜೀವಿಸಲು ಸಾಧ್ಯ
ಲಕ್ಷಾಂತರ ಅಯ್ಯಪ್ಪ ಭಕ್ತರ ಪವಿತ್ರ ಶಬರಿಮಲೆಯ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಸಿಬ್ಬಂದಿ ನಿಂತು ಗ್ರೂಪ್ ಫೋಟೋ ತೆಗೆದುಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.
ನಿಲ್ದಾಣ ದಲ್ಲಿ 2 ಹೆಚ್ಚುವರಿ ಪ್ಲಾಟ್ಫಾರ್ಮ್ಗಳು ಸೇರ್ಪಡೆ ಯೇನೋ ಇದೆ ಬೆಂಗಳೂರು, ಮುಂಬಯಿಯ ರೈಲುಗಳು ಇಲ್ಲಿಗೆ ವಿಸ್ತರಣೆಯಾಗದ ಕಾರಣ ರಾಜ್ಯದ ಹಿತಾಸಕ್ತಿಯನ್ನು ದಕ್ಷಿಣ ರೈಲ್ವೇ ಮತ್ತೆ ಅವಗಣಿ ಸಿದೆ ಎಂಬ ಸಂದೇಹ ಉದ್ಭವಿಸಿದೆ.
ತುಳುನಾಡಿನಲ್ಲಿ ದೈವಾರಾಧನೆ ಎನ್ನುವುದು ಇಲ್ಲಿನ ಜನರ ನರನಾಡಿಗಳಲ್ಲಿ ಬೆಸೆದು ನಿಂತಿದೆ. ತುಳುನಾಡಿನ ಪ್ರತಿಯೊಂದು ಕುಟುಂಬವೂ ವರ್ಷಕ್ಕೆ ಒಂದು ಬಾರಿ ತಮ್ಮ ಕುಟುಂಬಕ್ಕೆ ಸೇರಿದ ದೈವ
ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು.
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆಯ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿ ನಗನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ನೀರೆ ಗ್ರಾಪಂ 3 ಸ್ಥಾನಕ್ಕೆ ನೀರೆ-1ರಲ್ಲಿ (ಅ.ಪಂ. ಮಹಿಳಾ ಮೀಸಲಾತಿ) 1 ಸ್ಥಾನವಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಓರ್ವರೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದರು
ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಪಂನಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಧರ್ಮರಾಜ ಹೆಗ್ಡೆ ಅವರು 367 ಮತಗಳೊಂದಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಬೋಧ್ ಗಯಾದ ಮಹಾಬೋಧಿ ಬುದ್ಧ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಬೌದ್ಧ ವೇದಿಕೆಯ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಯ ಮುಂಭಾಗದಲ್ಲಿ ಇಂದು ಧರಣಿ ನಡೆಸಲಾಯಿತು.
ಲಾಕಪ್ ನಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಬಿಜು ಮೋನ್ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.
ಹೊಸ ಪಕ್ಷವೋ, ತೃತೀಯ ರಂಗವೋ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವನ್ನೂ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಿಳಿಸಿದರು.
ಕಡೇ ಕಾರ್ತಿಕದ ಅಂಗವಾಗಿ ಹುಣಸೂರು ತಾಲೂಕಿನ ಧರ್ಮಾಪುರದಲ್ಲಿ ಎಲ್ಲಾ ಜನಾಂಗದವರು ಒಟ್ಟಾಗಿ ಸೇರಿ ಆಚರಿಸುವ ಈಶ್ವರ, ಮಹದೇಶ್ವರ, ಚನ್ನಕೇಶವ ಸ್ವಾಮಿಯ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು.
ಮೊಬೈಲ್ ಪ್ರಸ್ತುತ ಸಮಾಜದ ಸಾಮಾಜಿಕ ವ್ಯವಸ್ಥೆಯನ್ನೇ ಬದಲಿಸಿದ್ದು, ಇದರಿಂದ ಪರಸ್ಪರ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುವ ಪ್ರಕ್ರಿಯೆಯನ್ನೇ ಮರೆಸಿದೆ ಎಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಬೇಸರ ವ್ಯಕ್ತಪಡಿಸಿದರು.
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ತಿರುಗಾಟ ಸೋಮವಾರ ಸೇವೆಯಾಟದೊಂದಿಗೆ ಆರಂಭವಾಯಿತು.
ಕರ್ನಾಟಕದ ಕರಾವಳಿ ಭಾಗದಲ್ಲಿ ಈ ಬಾರಿ ಅಡಿಕೆ ಫಸಲು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ತೋಟಗಳಲ್ಲಿ ಅಡಿಕೆ ಮರದಲ್ಲಿ ಖಾಲಿ ಗೊನೆಗಳು ಕಾಣುತ್ತಿವೆ.