Showing 20 of 20687 articles • Page 587 of 1035
ಈ ಬಾರಿ ಮಂಗಳೂರು ಮಹಾನಗರಪಾಲಿಕೆ ಚುನಾವಣೆ ನಿಗದಿತ ಸಮಯಕ್ಕೆ ನಡೆಯುವುದು ಅನುಮಾನವಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸುವ ಚಿಂತನೆ
ನಂತೂರು ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಲಾಯಿತು.
ತುಳುಕೂಟ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ತುಳು ಮಿನದನ-2024” ಕಾರ್ಯಕ್ರಮ
ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸದೃಢತೆಗೆ ಕ್ರೀಡೆ ಪೂರಕವಾಗಿದೆ. ಸದಾ ಕೆಲಸದ ಒತ್ತಡವನ್ನು ಅನುಭವಿಸುವ ಪೊಲೀಸರು ದೈಹಿಕ ಸಾಮರ್ಥ್ಯ ಹಾಗೂ ಸಾಮಾಜಿಕ ಒಲವು ಹೆಚ್ಚಿಸುವ ನಿಟ್ಟಿನಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು,
ಲೋಕಾಯುಕ್ತ ಸಂಸ್ಥೆಯವರೇ ಮುಡಾ ಹಗರಣದ ಆರೋಪಿಗಳೊಂದಿಗೆ ಶಾಮೀಲಾಗಿ ಆರೋಪಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಎಲ್ಲ ಮಾಹಿತಿ, ದಾಖಲಾತಿಗಳನ್ನು ನ್ಯಾಯಾಲಯದ ಗಮನಕ್ಕೆ ತಂದು ದಾಖಲೆ ಸಲ್ಲಿಸಿ,
ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ & ಕಲ್ಚರಲ್ ಹೆರಿಟೇಜ್ (ಇಂಟಾಕ್) ನ ಮಂಗಳೂರು ಶಾಖೆಯು ತಮ್ಮ ವಿಶ್ವ ಪರಂಪರೆಯ ಸಪ್ತಾಹವನ್ನು ‘ಮಂಗಳೂರಿನ ಕಟ್ಟೆಗಳು’ ಎಂಬ ಶೀರ್ಷಿಕೆಯ ಪ್ರದರ್ಶನದ ಉದ್ಘಾಟನೆಯೊಂದಿಗೆ ಮುಕ್ತಾಯಗೊಳಿಸಿತು.
ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು.
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ, ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ
ಧರ್ಮ ಮತ್ತು ವೇದ ಸಂರಕ್ಷಣೆಗಾಗಿ ಎಲ್ಲ ಮಠಗಳು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಕಾಂಚಿ ಶ್ರೀ ಕಾಮಕೋಟಿ ಪೀಠಾಧ್ಯಕ್ಷ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಸಲಹೆ ಮಾಡಿದರು.
ಶಕ್ತಿ ಫೆಸ್ಟ್-2024ನ್ನು ನ.16 ರಂದು ಶಕ್ತಿ ಪ.ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಒಂದು ದಿನ ನಡೆಸಲಾದ ಈ ಫೆಸ್ಟ್ನಲ್ಲಿ ಕಾಲೇಜು ಮತ್ತು ಶಾಲಾ ಹಂತದಲ್ಲಿ ಏಳು ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗಿತ್ತು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು,
ಡಿಸೆಂಬರ್ 20 ರಿಂದ 22ರ ವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಭಾಗವಹಿಸಿ ವರದಿಗಾರಿಕೆ ಮಾಡಲಿರುವ ಮಾಧ್ಯಮದವರು ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕಾಗುತ್ತದೆ.
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ವತಿಯಿಂದ ರೋಟರಿ ಕ್ಲಬ್ ಕಲ್ಯಾಣಪುರ, ಲಯನ್ಸ್ ಮತ್ತು ಲಿಯೋ ಕ್ಲಬ್ ಉಡುಪಿ, ಅಮೃತ್, ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು
ರಾಜ್ಯದ ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣವನ್ನು ನಕಲಿ ಎನ್ ಕೌಂಟರ್, ಇದೊಂದು ಪೂರ್ವನಿಯೋಜಿತ ಹತ್ಯೆ ಎಂದು ಎಡಪಂಥೀಯ ಸಂಘಟನೆಗಳು,
ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ-ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು.
ಚೈತನ್ಯ ಭಾರತಿ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಕೊಡ ಮಾಡುವ ರಾಜ್ಯಮಟ್ಟದ ‘ಗಡಿನಾಡ ಕನ್ನಡತಿ’ ಪ್ರಶಸ್ತಿಯನ್ನು ಪ್ರತಿಮಾ ಹಾಸನ್ ಪಡೆದುಕೊಂಡಿದ್ದಾರೆ.
ದೇಶದ್ಯಾಂತ ಮತದಾನ ಜಾಗೃತಿ ಹಾಗೂ ಆರೋಗ್ಯ ಜಾಗೃತಿ ಮೂಡಿಸಿದ ಸನ್ನಿಧಿ ಕಶೆಕೋಡಿ ಅವರನ್ನು ರಾಜ್ಯದ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸನ್ಮಾನಿಸಿದರು.
ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರಿಕೆರೆಯಲ್ಲಿ ಹೆಜ್ಜೇನು ದಾಳಿ. ಪಂಚಾಯತ್ ಅಧ್ಯಕ್ಷ ಸತೀಶ್ ಬಿ. ಕುಂದರ್, ಉಪಾಧ್ಯಕ್ಷೆ ಸರಸ್ವತಿ ಹಾಗೂ ಅವರ ಮಗಳು ಸೌಜನ್ಯ ಎಂದು ಗುರುತಿಸಲಾಗಿದೆ.
ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಹಿಂದೂ ಸಂಘಟನೆಗಳು ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ ನಡೆಸಿದವು.
ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳ ದಲ್ಲಿ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು.