Showing 20 of 20687 articles • Page 588 of 1035
ಇಲ್ಲಿನ ನಿಟ್ಟೆ ಗ್ರಾಮದ ಅರಂತಬೆಟ್ಟು ದರ್ಕಾಸ್ ಬಳಿಯ ಮನೆಯೊಂದರ ಬಾವಿಗೆ ಆಹಾರ ಅರಸಿಕೊಂಡು ಬಂದಿದ್ದ ಚಿರತೆ ಮರಿ ಬಿದ್ದಿದ್ದು, ಸ್ಥಳೀಯರ ಸಹಕಾರದಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಯು ಮಾರಣಾಂತಿಕವಾಗಿದ್ದ ʻಬಡ್-ಚಿಯಾರಿ ಸಿಂಡ್ರೋಮ್ʼ ಮತ್ತು ʻಮಯೋಕ್ಲೋನಿಕ್ ಮೂರ್ಛೆʼರೋಗ
ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್ಐಟಿಕೆಯ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮ ಕೈಗೊಳ್ಳಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರು.
ದೋಹಾದ ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಸಹವರ್ತಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ತನ್ನ “ಸ್ಥಾಪಕ ದಿನ”ವನ್ನು 2024 ರ ನವೆಂಬರ್ 12 ರಂದು ಹೆಮ್ಮೆಯಿಂದ ಆಚರಿಸಿತು.
ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಹತ್ತಿರ, ಬೆಳ್ತಂಗಡಿ ಹೈವೆ, ವೈಬವ್ ಅರ್ಕೆಡ್ನ ನೆಲಮಹಡಿಯಲ್ಲಿ ನ.24 ರಂದು ಉದ್ಘಾಟನೆಗೊಂಡಿತು.
ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತು ಯಾವುದೂ ನಡೆದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆಯಾಗಿದ್ದರೆ ಚಾಮುಂಡಿಬೆಟ್ಟಕ್ಕೆ ಬರಲಿ.
ನಮ್ಮ ದೇಶದ ಪಾರಂಪರಿಕ ಕಲೆಗಳನ್ನು ಮುಂದಿನ ಪೀಳಿಗೆಗೆ ದಾಟಿಸಬೇಕಾದರೇ ಅವುಗಳನ್ನು ಉಳಿಸಿ ಬೆಳೆಸಲು ಎಲ್ಲರ ಪ್ರೋತ್ಸಾಹ ಮತ್ತು ಸಹಕಾರ ಅವಶ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ಪಟ್ಟರು.
ಇಂದು ವಿಜಯ ಕಲಾವಿದರು ಕಿನ್ನಿಗೋಳಿ ಇವರ ಈ ವರ್ಷದ ಮುಂಬಯಿ ಪ್ರವಾಸದ ಪ್ರಥಮ ಪ್ರದರ್ಶನವನ್ನು ಕುಲಾಲ ಪ್ರತಿಷ್ಠಾನದ ಮಂಗಳೂರು ವತಿಯಿಂದ ಕುಲಾಲ ಸಮಾಜ ಬಾಂಧವರನ್ನು ಕರೆಸಿ ಸನ್ಮಾನಿಸುತ್ತಿರುವುದು ಅಭಿನಂದನೀಯ.
ಕೃಷಿಕರು ಮನರಂಜನೆಗಾಗಿ ಆರಂಭಿಸಿದ ಕಂಬಳ ಕ್ರೀಡೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದೆ ಎಂದು ಮುಂಬಯಿ ಪ್ರಸಿದ್ಧ ಜ್ಯೋತಿಷ್ಯ ಡಾ. ಎನ್ ಜೆ ಪ್ರವೀಣ್ ಭಟ್ ಹೇಳಿದರು.
ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ವೇಳೆ ಸರ್ಪ ಸಂಸ್ಕಾರ ಸೇವೆ, ಇನ್ನಿತರ ಪ್ರಮುಖ ಸೇವೆಗಳು ನಡೆಯುವುದಿಲ್ಲ.
ಕನ್ನಡ ಉಳಿಸಿ-ಕನ್ನಡ ಬೆಳೆಸಿ ಎನ್ನುವುದನ್ನು ನಿಲ್ಲಿಸಿ ಕನ್ನಡವನ್ನು ಬಳಸಿ ಬೆಳೆಸುವ ಕೆಲಸವಾಗಬೇಕಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.
ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಕಾಂತಾರ ಸಿನೆಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಾಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪಿಲಿಕುಳ ಕಂಬಳಕ್ಕೆ ತಯಾರಿ ನಡೆಯುತ್ತಿದೆ. ಆದರೆ ಅತ್ತ ಅದಕ್ಕೆ ಸಾಲು ಸಾಲು ಅಡ್ಡಿ ಆತಂಕಗಳು ಕೂಡ ಎದುರಾಗುತ್ತಿವೆ.
ಗೂಗಲ್ ಮ್ಯಾಪ್ ನ್ಯಾವಿಗೇಶನ್ ಆಧರಿಸಿ ಕಾರು ಚಲಾಯಿಸುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದೆ. ಜಿಪಿಎಸ್ ದೋಷದಿಂದ ಉತ್ತರ ಪ್ರದೇಶದ ಬರೇಲಿಯಲ್ಲಿ ಕಾರು ಅಪಘಾತ ಸಂಭವಿಸಿದೆ.
ಬೆಣ್ಣೆ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ತಿನ್ನುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಕ್ಯಾಲ್ಸಿಯಂ, ವಿಟಮಿನ್ ಡಿ, ವಿಟಮಿನ್ ಎ ಮುಂತಾದ ಅನೇಕ ಪೋಷಕಾಂಶಗಳು ಬೆಣ್ಣೆಯಲ್ಲಿ ಕಂಡುಬರುತ್ತವೆ.
ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯ ಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸಂತ ಅಲೋಸಿಯಸ್ ಶಾಲೆ, ವಿದ್ಯಾಥಿ೯ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು.
ಪಾಕಿಸ್ತಾನಲ್ಲಿ ಏಕಾಏಕಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಶಿಪ್ಪಿಂಗ್ ಕಂಟೈನರ್ ಗಳನ್ನು ನಿಲ್ಲಿಸುವ ಮೂಲಕ ನಗರದ ಬಹುತೇಕ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 2,248 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ.