Showing 20 of 21600 articles • Page 59 of 1080
ಇಲ್ಲೊಬ್ಬರು ಮಹಿಳೆ ಅತಿ ಉದ್ದದ ಕೂದಲು ಹೊಂದುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ನವದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ನಮಗೆ ನಿಮ್ಮ ಮೇಲೆ ನಂಬಿಕೆಯಿದೆ. ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ನಿಮ್ಮ ಅಗತ್ಯವಿದೆ ಎಂದು ಯುವ ಪೀಳಿಗೆಗೆ ಕರೆ ನೀಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆಯ ನಗರದಲ್ಲಿರುವ ಪ್ರಸಿದ್ಧ ‘ಕೆಎಫ್ಸಿ’ ಹಾಗೂ ‘ಮೆಕ್ಡೊನಾಲ್ಡ್ಸ್’ ನಂತಹ ಜಂಕ್ ಫುಡ್ ಔಟ್ಲೆಟ್ಗಳು ಸೇರಿದಂತೆ ವಿವಿಧ ಹೋಟೆಲ್ಗಳ ಮೇಲೆ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ.
ಸ್ನ್ಯಾಕ್ಸ್ ಪ್ಯಾಕೆಟ್ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಪಿ. ಶಿವಣ್ಣ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
‘ಪತಿಯ ಸಾವು ನಮಗೆ ಆಕಸ್ಮಿಕ ಆಘಾತವಾಗಿದೆ. ಉದ್ಯಮಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಅವರು ನಮ್ಮೊಂದಿಗೆ ಹೇಳಿಕೊಂಡಿರಲಿಲ್ಲ’ ಎಂದು ಹತ್ಯೆಗೀಡಾದ ಡೇವಿಡ್ ಡಿಸೋಜ ಅವರ ಪತ್ನಿ ಪ್ರಿಯಾ ಡೇವಿಡ್ ಹೇಳಿದರು.
ಹಾಡು ಹಗಲೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಕಾಂಗ್ರೆಸ್ ಮುಖಂಡ ಪ್ರಿನ್ಸ್ ಡೇವಿಡ್ ಡಿಸೋಜಾ ಹಂತಕರು ಪತ್ತೆಯಾಗಿದ್ದಾರೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಮಾನ್ಯ ತೊರೆಗಳೂ ಮೈದುಂಬಿ ಹರಿದು ಜಲಪಾತಗಳ ರೂಪ ಪಡೆಯುತ್ತವೆ.
ಜೋಳದ ಗದ್ದೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಹೆಬ್ಬಾವನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಮಾರ್ಗದಲ್ಲಿ ಇಂದು ಮುಂಜಾನೆ ಪ್ರವಾಸಿಗರು ನೋಡಿದ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿತು. ಸೀಳುನಾಯಿಗಳ ಗುಂಪೊಂದು ಜೀವಂತ ಜಿಂಕೆಯೊಂದನ್ನು ಬೇಟೆಯಾಡಿ ಕಿತ್ತು ತಿನ್ನುತ್ತಿದ್ದ ದೃಶ್ಯ ಸಫಾರಿಗೆ ಹೋಗಿದ್ದ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ.
ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಹೇಳಿಕೆ ಮಾಜಿ ಡಿಸಿಎಂ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಭಾರತ ಹಿಂದು ರಾಷ್ಟ್ರ ಆಗಬಾರದ ಎಂಬ ಯತೀಂದ್ರ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ.
ಲೇಡಿ ಸೂಪರ್ ವೈಸರ್ ನೀಡಿದ ಕಿರುಕುಳಕ್ಕೆ ಬೇಸತ್ತ ಮಹಿಳಾ ಉದ್ಯೋಗಿ ಡೆತ್ ನೋಟ್ ಬರೆದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.
ತಾಲೂಕು ಹೊರವಲಯದ ಸುರತ್ಕಲ್ ಚೇಳ್ಯಾರು ಗ್ರಾಮ ಪಂಚಾಯ್ತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಸಹಿತ ಇತರ ಬೇಡಿಕೆಯನ್ನ ಹೇಳಲು ಗ್ರಾಮದ ವ್ಯಕ್ತಿಯಾದ ಜಗದೀಶ್ ದೇವಾಡಿಗ 7 ರಿಂದ 8 ಭಾರಿ ಪಂಚಾಯತ್ ಗೆ ಬಂದ್ರೆ ಸ್ಪಂದಿಸದೆ ದರ್ಪ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ .
ಶಬರಿ ಮಳೆ ಅಯ್ಯಪ್ಪ ಸೇವಾ ಸಮಾಜಂ ಮಂಗಳೂರು ಇದ್ರ ವತಿಯಿಂದ, ಸಂಸತ್ ಭವನದ ಮುಂಭಾಗದಲ್ಲಿ ಕೇಸರಿ ಬಟ್ಟೆ ಧರಿಸಿ ಸನಾತನ ಧರ್ಮ ಮತ್ತು ಅಯೋಧ್ಯ ರಾಮಮಂದಿರ ಅವಹೇಳನ
ನಗರದ ಮುಬಾರಕ್ ಚೌಕ್ ಬಳಿ ವ್ಯಕ್ತಿಯ ಕೊಲೆಯಾಗಿರುವ ಘಟನೆ ನಡೆದಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯ, ಗೀತು ಮೋಹನ್ದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾದ ಟ್ರೇಲರ್ ಇಂದು (ಆ.8) ಬಿಡುಗಡೆಯಾಗುತ್ತಿದೆ.
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ವೊಂದು ಆಳವಾದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುಣಸೂರು ತಾಲ್ಲೂಕಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಬರ ವೀಕ್ಷಣೆ ಮಾಡಿದರು. ಒಣಗಿದ ಬೆಳೆಯನ್ನು ವೀಕ್ಷಣೆ ಮಾಡಿದರು.
ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.