Showing 20 of 20687 articles • Page 590 of 1035
ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ.
ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ. ಈಕೆಯ ಮನೆಯಲ್ಲಿ ತೀರ ಬಡತನ ಇದೆ.
ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು.
ಬೈ ಎಲೆಕ್ಷನ್ ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಅಂತಿಮವಾಗಿ ರಾಜ್ಯದ ಮತದಾರರು ಎನ್ ಡಿಎ ಮೈತ್ರಿ ಕೂಟವನ್ನು ತಿರಸ್ಕರಿಸಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ಸೆಂಟ್ರಲ್ ಇಂಡಸ್ಟ್ರಿಯಲ್ (CISF) canine squad ಭಾಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ 12 ವರ್ಷದ ಲ್ಯಾಬ್ರಡಾರ್ ತಳಿಯ ಶ್ವಾನ ಜಾಕ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ(ನ22) ಭಾವನಾತ್ಮಕ ವಿದಾಯ ಹೇಳಿದೆ.
ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಡೆದ ಪೀತಬೈಲ್ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ. ಎನ್ ಕೌಂಟರ್ ನಡೆದ ಮನೆಯಂಗಳ ಭೀಭತ್ಸ ಘಟನೆಯ ಚಿತ್ರಣವನ್ನ ಸಾರಿ ಸಾರಿ ಹೇಳುತ್ತಿದೆ. ಒಡೆದು ಹೋದ ತುಳಸಿಕಟ್ಟೆ ,ಅಡಿಕೆ ಮರದಲ್ಲೇ ಉಳಿದ ಬುಲೆಟ್ ಎನ್ಕೌಂಟರ್ ಭೀಕರತೆಗೆ ಸಾಕ್ಷಿಯಾಗಿದೆ.
ನಕ್ಸಲ್ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಘಟನೆ ನಡೆದ ಮನೆಯ ಮಾಲೀಕ ಜಯಂತ್ ಗೌಡರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿದರು.
ಗೋಡಂಬಿಯಲ್ಲಿ ಮೆಗ್ನೀಷಿಯಂ, ಪೊಟ್ಯಾಸಿಯಮ್, ತಾಮ್ರ, ಸತು, ಕಬ್ಬಿಣ, ಮ್ಯಾಂಗನೀಸ್ ಮತ್ತು ಸೆಲೆನಿಯಂನಂತಹ ಪೋಷಕಾಂಶಗಳಿವೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಆರ್ಪಿಎಫ್ ಬಂಧಿಸಿದ ಘಟನೆ ಬಿಹಾರದ ಗಯಾದ ಮನ್ಪುರ್ ರೈಲ್ವೆ ವಿಭಾಗ ಪ್ರದೇಶದಲ್ಲಿ ನಡೆದಿದೆ.
ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ.
ಹಲವು ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿ ಯೋರ್ವ ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಡೆ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ನ.23 ರಿಂದ 26ರವರೆಗೆ ನಾಲ್ಕು ದಿನಗಳ ಕಾಲ ಜಾತ್ರೆ ನಡೆಯಲಿದೆ.
ಸಹಜ ಸಮೃದ್ಧ ಮತ್ತು ಅಕ್ಷಯಕಲ್ಪ ಆರ್ಗಾನಿಕ್ಸ್ ಆಶ್ರಯದಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಮೂರು ದಿನಗಳ ಬಾಳೆ ಮೇಳ ಆರಂಭವಾಗಿದ್ದು, ಈ ಮೇಳದಲ್ಲಿ ಬಗೆ ಬಗೆಯ ಬಾಳೆಹಣ್ಣುಗಳು ಗಮನಸೆಳೆಯುತ್ತಿದ್ದು ಬಾಳೆಹಣ್ಣು ಪ್ರಿಯರನ್ನು ತನ್ನತ್ತ ಸೆಳೆಯುತ್ತಿದೆ.
ಹೆಚ್.ಡಿ.ಕೋಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಣಿಸಿಕೊಂಡು ತೊಂದರೆ ಕೊಡುತ್ತಿರುವ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿ ಪಟ್ಟಣದಲ್ಲಿರುವ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ನವೆಂಬರ್ 22ರಂದು ಶಕ್ತಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ನಡೆಯಿತು.
ಬೇರೆ ಅಂಗಾಂಗಗಳ ಆರೋಗ್ಯಕ್ಕೆ ನೀಡುವಷ್ಟು ಪ್ರಾಮುಖ್ಯತೆಯನ್ನು ಬಾಯಿಯ ಆರೋಗ್ಯಕ್ಕೂ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕಿ ಡಾ.ಬಿ.ಮಲ್ಲಿಕಾ ಸಲಹೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರ ವಾಸಿನಿ ಆವರಣದಲ್ಲಿ ನವೆಂಬರ್ 24ರಂದು ರಾಮಾನುಜ ವಿಶ್ವವಿದ್ಯೋತ್ಸವ ನಮ್ಮ ನಡೆ ರಾಮಾನುಜರ ಕಡೆಗೆ ಎಂಬ 108 ಶಂಖನಾದ ಮೊಳಗಿಸುವ ಮೂಲಕ ಧಾರ್ಮಿಕ ವೇದಘೋಷ ನಡೆಯಲಿದೆ ಎಂದು ಸಮಿತಿಯ ಸಂಚಾಲಕರಾದ ಯೋಗನರಸಿಂಹ (ಮುರುಳಿ) ತಿಳಿಸಿದರು.