Showing 20 of 19291 articles • Page 593 of 965
ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಸೆಕ್ಷನ್ ಜಾರಿ ಮಾಡಿದ್ದಾರೆ.
ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದು ಓರ್ವ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ನಡೆದಿದೆ.
ಪ್ರವಾಸಿ ಮಹಿಳೆಗೆ ನಡು ರಸ್ತೆಯಲ್ಲೇ ಬೀದಿ ಕಾಮಣ್ಣರು ಲೈಂಗಿಕ ಕಿರುಕುಳ ನೀಡಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಿದ್ಧಾರ್ಥ್ ಯಾದವ್ ಅಲಿಯಾಸ್ ಎಲ್ವಿಶ್ ಯಾದವ್ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಸುಲಭವಾಗಿ ಗೆದ್ದುಕೊಂಡಿತು. ಇದೀಗ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ.
ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದ ಪ್ರೊಫೆಸರ್ ಎಂ. ರಾಘವೇಂದ್ರ ಪ್ರಭು ( 83 ) ಇವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ರೈತರ ಎರಡು ಲಕ್ಷದವರೆಗಿನ ಸಾಲವನ್ನು ಜಾರ್ಖಂಡ್ ಸರ್ಕಾರ ಮನ್ನಾ ಮಾಡಿದೆ. ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು 1,76,977 ರೈತರ 400.66 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿದ್ದಾರೆ.
‘ದೇವರ ಚಾಪ್ಟರ್ 1’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ.
ಬಾಡಿಗೆದಾರನೋರ್ವ ಮನೆಯ ಮಾಲಕಿಯನ್ನೇ ಕೊಲೆ ಮಾಡಿ ತಾನೇ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ರಾಯಚೂರು ನಗರದ ಉದಯನಗರದಲ್ಲಿ ನಡೆದಿದೆ.
ತಮಿಳುನಾಡಿನ ಒಂದೇ ಕುಟುಂಬ ಐವರ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಿಂತಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬೆಳಗ್ಗೆ ಎದ್ದ ತಕ್ಷಣ ಕೊಬ್ಬರಿಯನ್ನು ತಿನ್ನುವುದು ನಿಮ್ಮ ಕರುಳಿನ ಆರೋಗ್ಯಕ್ಕೆ ಉತ್ತಮವಾಗಿದೆ. ಕಚ್ಚಾ ತೆಂಗಿನ ನಾರು ಮತ್ತು ಆರೋಗ್ಯಕರ ಕೊಬ್ಬುಗಳು ಕರುಳಿನ ಬ್ಯಾಕ್ಟೀರಿಯಾವನ್ನು ಬೆಂಬಲಿಸುತ್ತವೆ.
2002ರ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುಜರಾತ್ ಸರ್ಕಾರ ಮತ್ತು ಇತರ ಹಲವು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು 2025 ರ ಜನವರಿ 15 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ದಿನಾಂಕ ನಿಗದಿಸಿದೆ.
ಬೆಂಗಳೂರು ಮೂಲದ ಯುವತಿಯೊಬ್ಬಳು ನಿದ್ದೆ ಮಾಡುವ ಮೂಲಕ 9 ಲಕ್ಷ ರೂಪಾಯಿ ಗೆದ್ದಿದ್ದಾಳೆ. ಸಾಯಿಶ್ವರಿ ಪಾಟೀಲ್ ವೇಕ್ಫಿಟ್ನ ವಿಶಿಷ್ಟ ಇಂಟರ್ನ್ಶಿಪ್ 3ನೇ ಸೀಸನ್ನಲ್ಲಿ ‘ಸ್ಲೀಪ್ ಚಾಂಪಿಯನ್’ ಎಂಬ ಪಟ್ಟ ಅಲಂಕರಿಸಿಕೊಂಡಿದ್ದಾಳೆ.
ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಬ್ಜುಲ್ಲಾದ ಡ್ರೋನ್ ಘಟಕದ ಮುಖ್ಯಸ್ಥ ಹತ್ಯೆಗೀಡಾಗಿರುವ ಘಟನೆ ನಡೆದಿದೆ. ಇಸ್ರೇಲ್ ಸೇನೆಯ ವಾಯುಪಡೆ ಮತ್ತು ಗುಪ್ತಚರ ವಿಭಾಗದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ದಾಳಿ.
ನಿಮಗೆ ಸಾಧ್ಯವಿರುವ ಕಾರ್ಯಗಳನ್ನು ಮಾತ್ರ ಮಾಡಿ. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ.
ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ.
ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೋದಿ ಇಂದು ಗುರುವಾರ ಮೂರು ಪರಮ್ ರುದ್ರ ಸೂಪರ್ ಕಂಪ್ಯೂಟರ್ಗಳು ಮತ್ತು ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ ಸಿಸ್ಟಮ್ಗಳನ್ನು ದೇಶಕ್ಕೆ ಸಮರ್ಪಿಸಿದ್ದಾರೆ.