Showing 20 of 20687 articles • Page 596 of 1035
ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.
ವೆನ್ಲಾಕ್ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ ನಲ್ಲಿ ನಡೆದಿದೆ.
ಚಳಿಗಾಲದಲ್ಲಿ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಆರೋಗ್ಯವನ್ನ ಸದೃಢವಾಗಿ ಕಾಪಾಡಿಕೊಳ್ಳಬಹುದು.
ಕಳೆದ 3 ದಿನಗಳಿಂದ ರಾಜ್ಯದ ಅನೇಕ ಕಡೆ ಅಕಾಲಿಕ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇವತ್ತು ಮತ್ತು ನಾಳೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.
ವುಕ್ಸಿ ನಗರದ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ ಪರಿಣಾಮ 8 ಜನ ಸಾವನ್ನಪ್ಪಿದ್ದು, 17 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಬೋಂದೆಲ್ ಮಂಗಳೂರು ದೇವಾಲಯದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ನ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿಹಿಲ್ನ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಕೋವಿಡ್ ಹಗರಣದ ಕುರಿತು ನ್ಯಾ.ಡಿಕುನ್ಹಾ ಪ್ರಥಮ ವರದಿ ನೀಡಿದ್ದಾರೆ.
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಅರಗ ಜ್ಞಾನೇಂದ್ರ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ದಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಹೇಳಿದ್ದಾರೆ.
ಅತೀ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.
ರಾಜ್ಯದಲ್ಲಿ 11ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ವಿಚಾರವಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಫೆಸ್ಟ್ ೨೦೨೪ನ್ನು ದೀಪ ಬೆಳಗಿಸುವುದರ ಮೂಲಕ ಕಾಸರಗೋಡು ಜಿಲ್ಲೆಯ ಕುಂಬ್ಲೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಒಂದು ಮನೆಯನ್ನು ಕಟ್ಟಿದ ಕೂಡಲೇ ಅದು ವಾಸಕ್ಕೆ ಯೋಗ್ಯ ಎಂದು ಕಾಣಬಹುದು.
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರೈನಾಲಜಿ (ಅಂತಃಸ್ರಾವಶಾಸ್ತ್ರ) ವಿಭಾಗದ ಸಹಯೋಗದೊಂದಿಗೆ ಮಲ್ಪೆ ಬೀಚ್ನಲ್ಲಿ ಝುಂಬಾ ಸೆಷನ್ ನಡೆಸಲಾಯಿತು.
ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನ ಪರಿಸರ ಸಾಂಕ್ರಾಮಿಕ ರೋಗದ ತಾಣವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ರೈತರಿಂದ ನೇರವಾಗಿ ಮುಡಾ ನಗರಾಭಿವೃದ್ಧಿ ಪ್ರಾಧಿಕಾರದ ಜಮೀನು ಪಡೆದಿದ್ದೇ ಆದಲ್ಲಿ ಅವರಿಗೆ 50-50ನಲ್ಲಿ ಸೈಟ್ ಕೊಡಲೇಬೇಕು.
ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ತಮ್ಮ ಸ್ವಂತ ಕಾಲಿನಲ್ಲಿ ನಿಲ್ಲಬೇಕು ಎಂದು ಜೆ ಎಸ್ ಎಸ್ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ. ಬಿ.ವಿ.ಶಾಂಭ ಶಿವಯ್ಯ ಕಿವಿಮಾತು ಹೇಳಿದರು.
ಉಡುಪಿ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣಮಠದ ಮಧ್ವಾಂಗಣದಲ್ಲಿ ಎರಡು ದಿನಗಳ ‘4ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್’ ಅನ್ನು ಆಯೋಜಿಸಲಾಯಿತು.
ಮನೆಯ ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಕುಮಾರ ಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ಸರಿಯಲ್ಲ ಎಂದರು.