Showing 20 of 21592 articles • Page 6 of 1080
ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ ಐಚಿ-ನಗೋಯಾ ಏಷ್ಯನ್ ಕ್ರೀಡಾಕೂಟದ ಕ್ವಾರ್ಟರ್ ಮೈಲಿ ಚಿನ್ನದ ಪದಕ ವಿಜೇತೆ ಎಂ ಆರ್ ಪೂವಮ್ಮ ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಷ್ಟ್ರದ ಪ್ರಗತಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಕರೆ ನೀಡಿದರು.
ಈ ಬಾರಿಯ ದಸರಾದಲ್ಲಿ ಇಡೀ ಕನ್ನಡ ಚಿತ್ರರಂಗವೇ ಭಾಗವಹಿಸಲಿದೆ. ಈ ಕುರಿತು ಮಾಹಿತಿ ನೀಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.
ಶೈನ್ ಶೆಟ್ಟಿಗೆ ನಟನೆ ಯಾವಾಗಲೂ ಕನಸಾಗಿತ್ತು. ಬರವಣಿಗೆಯೂ ಅಲ್ಲ, ನಿರ್ಮಾಣವೂ ಅಲ್ಲ.
ಖ್ಯಾತ ಬಾಲಿವುಡ್ ನಟಿ ನುಸ್ರತ್ ಭರುಚಾಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅವರ ಬೆನ್ನುಮೂಳೆ ಮುರಿದುಕೊಂಡಿದ್ದಾರೆ. ನುಸ್ರತ್ ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಕ್ತಿನಗರದ ಸಾನಿಧ್ಯ ಸಮೂಹ ಸಂಸ್ಥೆಗಳ ವತಿಯಿಂದ ಗಾಂಧಿ ಜಯಂತಿ ಹಾಗೂ ಪೋಷಕರ–ಶಿಕ್ಷಕರ ಸಭೆ ನಡೆಯಿತು.
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಾದ ಘಟನೆಗೂ ಇರಾನ್ಗೂ ಸಂಬಂಧವಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ನನ್ನು ಭೀಕರವಾಗಿ ಹತ್ಯೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ನಟ ದರ್ಶನ್ ಮತ್ತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಲಾರಿ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಏಳು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ.
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು.
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಕುವೆಂಪು ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮ
ಮಳೆಯಿಂದಾಗಿ ಘೋಷಿಸಲಾದ ರಜಾದಿನಗಳನ್ನು ಸರಿದೂಗಿಸಲು, ಮುಂಬರುವ ದಸರಾ ರಜೆಯ ಸಮಯದಲ್ಲಿ ಕೆಲವು ಷರತ್ತುಗಳಿಗೆ ಒಳಪಟ್ಟು ಶಾಲೆಗಳು ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ದಾಳಿಯ ಪ್ರಯತ್ನವನ್ನು ವಿಫಲಗೊಳಿಸುವ ಮೂಲಕ 180 ಜನರ ಪ್ರಾಣ ಉಳಿಸಿದ ಭಾರತದ ಧೈರ್ಯಶಾಲಿ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದಿವೇಕರ್ ಬೀಚ್ನಲ್ಲಿ ಭೀಕರ ದುರಂತ
MRPL ಆವರಣದಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ತುಳುನಾಡಿನ ನೆಲ್ಲಿದಡಿ ಜುಮಾದಿ ದೈವಸ್ಥಾನದ ದೈವದ ನುಡಿ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕರಾವಳಿ ಭಾಗದ ಬಹುಕಾಲದ ಬೇಡಿಕೆಗೆ ಮುಕ್ತಿ ಸಿಕ್ಕಿದ್ದು, ಪಾಲಕ್ಕಾಡ್ನಿಂದ ಬೇರ್ಪಟ್ಟು ಮೈಸೂರು ವಿಭಾಗಕ್ಕೆ ಅಧಿಕೃತವಾಗಿ ಸೇರ್ಪಡೆ.
ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಗೌರವಪೂರ್ಣವಾಗಿ ಆಚರಿಸಲಾಯಿತು.