Showing 20 of 19291 articles • Page 600 of 965
17 ನೇ ದಿನದ ಗಣಪತಿ ವಿಸರ್ಜನೆ ವೇಳೆ ಗಲಾಟೆ ನಡೆದು ಯುವಕನಿಗೆ ಚಾಕು ಇರಿದು, ಮೂವರ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಗಂಗಾವತಿ ನಗರದ ಯಶೋದಾ ಆಸ್ಪತ್ರೆ ಎದುರು ನಿನ್ನೆ
ಇಡೀ ದೇಶವನ್ನೆ ಬೆಚ್ಚಿಬೀಳಿಸಿರೋ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗೆ ರೋಚಕ ತಿರುವು ಸಿಕ್ಕಿದೆ, 29 ವರ್ಷದ ಮಹಾಲಕ್ಷ್ಮಿ ಮೃತದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದ್ದ ಕೇಸ್ ತನಿಖೆ ಚುರುಕುಗೊಂಡಿದೆ
ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು,
ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 74 ಡಾಲರ್ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 74.84 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್ಗೆ
ತೀವ್ರ ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ರಾಜಕೀಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ, ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಪೂರ್ವಾ
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಕೋಮುಗಲಭೆ ಉಂಟಾಗಬಹುದೆಂಬ ಆತಂಕದ ನಡುವೆ, ಕೆಲವು ದೇವಾಲಯಗಳಿಗೆ ಇಸ್ಲಾಮಿಸ್ಟ್ ಗುಂಪುಗಳಿಂದ ಸುಲಿಗೆ ಬೆದರಿಕೆ ಪತ್ರಗಳು ಬಂದಿವೆ.
ಮಕ್ಕಳಿಗೆ ಸಿಗುವ ಗೌರವದಿಂದ ನಿಮಗೆ ಹೆಮ್ಮೆ. ನೀವು ಪ್ರತಿಕೂಲಸ್ಥಿತಿಯನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಿರುವಿರಿ. ಕಾನೂನಿಗೆ ವಿರುದ್ಧವಾದ ವ್ಯವಹಾರವು ನಿಮಗೆ ತೊಡಕನ್ನು ಉಂಟುಮಾಡುವುದು.
ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೀನಕೇರ ತಾಂಡದಲ್ಲಿ ನಡೆದಿದೆ. ಒಂದೇ ಕುಟುಂಬದ ಚೇನು (22), ಕಿಶನ್ (30), ಸುಮಿ ಬಾಯಿ (30) ಸಾವನ್ನಪ್ಪಿದ್ದು, ಇನ್ನೊಬ್ಬ ಮೃತ ಬಾಲಕನ ಗುರುತು ಪತ್ತೆಯಾಗಿಲ್ಲ.
ದೇಶದಲ್ಲಿ ಪ್ರತಿನಿತ್ಯ ಹಲವಾರು ರಸ್ತೆ ಅಪಘಾತಗಳು ನಡೆಯುತ್ತವೆ. ಈ ವೇಳೆ ಗಾಯಗೊಳ್ಳುವ ಮಂದಿಗೆ ಚಿಕಿತ್ಸೆ ನೀಡಲು ಅವರ ಕುಟುಂಬಗಳು ಪರದಾಡುತ್ತಾರೆ.
ಕಲಿಯುಗದ ವೈಕುಂಠ, ತಿರುಪತಿ ತಿಮ್ಮಪ್ಪ ದೇವಸ್ಥಾನದ ಲಡ್ಡು ಮೇಲೆಯೇ ಅಪವಾದ ಬಂದಿದೆ. ಆ ಅಪವಾದ, ಅಪಚಾರದಿಂದ ಮುಕ್ತವಾಗಲು ದೇವಸ್ಥಾನದಲ್ಲಿ ವಿವಿಧ ಯಾಗ-ಯಜ್ಞಗಳನ್ನು ಪುರೋಹಿತರು ಮಾಡಿದ್ದಾರೆ.
ಟೀಮ್ ಇಂಡಿಯಾ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾ, ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ 3ನೇ ಹಂತದ ಶೋಧ ಕಾರ್ಯ ನಡೆಯುತ್ತಿದೆ
ಬದ್ಲಾಪುರದಲ್ಲಿ ಇಬ್ಬರು ನರ್ಸರಿ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ನಡೆದಿದೆ.
ದರ್ಶನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲು ತಯಾರಿ ನಡೆಸಿದ್ದಾರೆ. ಇದು ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.
ಕಾರು ವೇಗವಾಗಿ ಬಂದು ಹಿಂಬದಿಯಿಂದ ಬೈಕ್ಗೆ ಗುದ್ದಿದ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಮೈಸೂರಿನ ಇಲವಾಲ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ್ದು, ಲಿಖಿತ್ ಎಂಬ 1 ವರ್ಷದ 2 ತಿಂಗಳ ಮಗು ಸಾವನ್ನಪ್ಪಿದೆ.
ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ಆರೋಪ ಮುಳ್ಳಾಗಿದ್ದು, ನಾಳೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಾಹ್ನ 12ಗಂಟೆಗೆ ಮಹತ್ವದ ತೀರ್ಪು ಪ್ರಕಟ ಮಾಡುವ ಸಾಧ್ಯತೆ ಇದೆ.
ಇಂದು ಬೆಳಿಗ್ಗೆಯಿಂದ ದಕ್ಷಿಣದ ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಈ ದಾಳಿಯಲ್ಲಿ 100 ಮಂದಿ ಸಾವನ್ನಪ್ಪಿದ್ದು 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ಮಲ್ಲೇಶ್ವರಂ ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.
ಸಿಡಿಲು ಬಡಿದು ಕೆಲವು ಶಾಲಾ ಮಕ್ಕಳು ಸೇರಿದಂತೆ 8 ಜನ ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ಛತ್ತೀಸಗಢ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಗ್ಬಾಸ್ ಕನ್ನಡ 11ನೇ ಸೀಸನ್ ಆರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ತಿಂಗಳು ಸೆಪ್ಟೆಂಬರ್ 29ನೇ ತಾರೀಕಿನಿಂದ ಈ ರಿಯಾಲಿಟಿ ಶೋ ಆರಂಭವಾಗಲಿದೆ.