Showing 20 of 20687 articles • Page 606 of 1035
ದುಬೈನ ಮೊಟ್ಟಮೊದಲ ಕರ್ನಾಟಕ ಸಂಘ 39 ವರ್ಷಗಳ ಹೆಜ್ಜೆಗುರುತಿನೊಂದಿಗೆ ಮುನ್ನೆಡೆಯುತ್ತಿರುವ ನಮ್ಮ ಕರ್ನಾಟಕ ಸಂಘ ದುಬೈ, ಅನಿವಾಸಿ ಕನ್ನಡಿಗರ ಒಳಿತಿಗಾಗಿ ಶ್ರಮಿಸುತ್ತಾ, ಅನೇಕತೆ ಯಲ್ಲಿ ಏಕತೆ ಸಾರುತ್ತಾ ಬಂದಿದೆ.
ಸಾಮಾನ್ಯ ಸಾಮರ್ಥ್ಯದ ಯುವಕರಲ್ಲಿ ಸಿ.ಎ. ಪರೀಕ್ಷಾಪೂರ್ವ ತರಬೇತಿ ಆತ್ಮವಿಶ್ವಾಸ ಬೆಳೆಸುವ, ಹಾಗೂ ಎಲ್ಲಾ ಆಸಕ್ತರಿಗೆ ಮುಕ್ತವಾಗಿರುವ, ವಿಶಿಷ್ಟ ರೀತಿಯ ತರಬೇತಿ ” ಸಿ.ಎ. ಪವರ್ 25- ಸಿ.ಎ ಇಂಟರ್ ಗ್ರೂಪ್ 1 ಶಿಬಿರದ ಉದ್ಘಾಟನಾ ಸಮಾರಂಭ ದಿ. 07-11-2024 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು.
ಇಂಟರ್ನ್ಯಾಷನಲ್ ಸ್ಪೋರ್ಟ್ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ (ಐಎಸ್ಕೆಎ) ವಿಶ್ವ ಚಾಂಪಿಯನ್ಶಿಪ್ನಲ್ಲಿ ಟೀಮ್ ಇಂಡಿಯಾ ಗಮನಾರ್ಹ ಪ್ರದರ್ಶನ ನೀಡುವ ಮೂಲಕ ಜಾಗತಿಕ ಕಿಕ್ ಬಾಕ್ಸಿಂಗ್ ವೇದಿಕೆಯಲ್ಲಿ ತನ್ನ ಪರಾಕ್ರಮವನ್ನು ಪ್ರದರ್ಶಿಸಿದೆ.
ಹೊಸ ಉಪಕ್ರಮದಲ್ಲಿ, ಬೆಂಗಳೂರು ನಿವಾಸಿಗಳು ಶೀಘ್ರದಲ್ಲೇ ವಿದ್ಯುತ್ ಪಡೆಯಲು ಮೊಬೈಲ್ ಫೋನ್ ರೀಚಾರ್ಜ್ಗಳಂತೆಯೇ ತಮ್ಮ ವಿದ್ಯುತ್ ಖಾತೆಗಳನ್ನು ಮುಂಚಿತವಾಗಿ ರೀಚಾರ್ಜ್ ಮಾಡಬೇಕಾಗುತ್ತದೆ.
ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ನಡೆದಿದೆ.
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಸಿದ್ದಗೊಂಡಿದ್ದು, ಎಂದಿನಂತೆ ಭತ್ತ ಕಟಾವು ಯಂತ್ರಗಳು ಪ್ರತಿ ಗ್ರಾಮದಲ್ಲಿ ಸಿದ್ದವಾಗಿ ನಿಂತಿವೆ.
ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸದ ಕನ್ನಡ ನಾಡು, ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ನಿಟ್ಟೆ ಹವಾಮಾನ ಕ್ರಿಯಾ ಯೋಜನೆ – 2024 (Nitte Climate Action Program 2024) ಕಾರ್ಯಕ್ರಮಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.
ಉಡುಪಿ ಮತ್ತು ದಕ್ಷಿಣ ಕನ್ನಡದ ಐ.ಸಿ.ಎಸ್.ಇ. ಹಾಗೂ ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟ ( AICS) ಮತ್ತು ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ “ಮಾನವತೆಯ ಔನ್ನತ್ಯಕ್ಕಾಗಿ ಶಿಕ್ಷಣ” ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣ
ಹಿರಿಯರು ಮಠ, ಮಂದಿರಗಳಿಗೆ ಉಳಿವಿಗೆ ಜಮೀನು ಮೀಸಲಿಟ್ಟಿದ್ದರು. ಆದರೆ ಇಂದು ಮಠ, ಮಂದಿರಗಳ, ಕೃಷಿಕರ ಜಮೀನು ವಕ್ಸ್ ಆಸ್ತಿಯಾಗಿ ಪರಿವರ್ತನೆಗೊಂಡಿವೆ.
ಉಡುಪಿ ಬೈಲಕೆರೆಯ ವಿದ್ಯೋದಯ ಶಾಲೆಯ ಬಳಿಯ ಇಂದ್ರಾಣಿ ತೋಡಿನಲ್ಲಿ ಗುರುವಾರ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಲೀಂ ಎಂದು ಗುರುತಿಸಲಾಗಿದ್ದು, ಈತ ಪಟ್ಟಣದ ಕೋಟೆ ಪ್ರದೇಶದ ನಿವಾಸಿಯಾಗಿದ್ದಾನೆ.
ನಾಣ್ಯಗಳ ಸಿಂಧುತ್ವದ ಬಗ್ಗೆ ಆಧಾರರಹಿತ ವದಂತಿಗಳನ್ನು ನಂಬಬೇಡಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿದೆ. ಅದರಲ್ಲೂ ಕೂಡ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ .
ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿ ಆಗಿದ್ದಾನೆ.
ಪ್ರವೀಣ್ ಮಂಗಳೂರು, ಮೂಸಾ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ ಎಂಬ ಧ್ಯೇಯವಾಕ್ಯದಡಿಯಲ್ಲಿ “ದಕ್ಷಿಣದಿಂದ ಉತ್ತರಕ್ಕೆ” – (ಮಂಗಳೂರಿನಿಂದ ದೆಹಲಿ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಚಲಿಸುತ್ತಿರುವ ರೈಲನ್ನು ಹತ್ತಬೇಡಿ ಎಂದು ರೈಲ್ವೆ ಇಲಾಖೆ ಎಷ್ಟೇ ಮನವಿ ಮಾಡಿದರೂ ಜನ ಮಾತ್ರ ಮತ್ತೆ ಮತ್ತೆ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.
ಶಕ್ತಿ ಪ. ಪೂ. ಕಾಲೇಜಿನ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ಇವರು ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ದ.ಕ.ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ.
ಇತಿಹಾಸದಲ್ಲಿ ಮೊದಲ ಬಾರಿಗೆ ಸೌದಿ ಅರೇಬಿಯಾದ ಅಲ್ಜಾಫ್ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿದೆ.