Showing 20 of 19291 articles • Page 608 of 965
ಇತ್ತೀಚೆಗೆ ತಿರುಪತಿ ಲಡ್ಡ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಮುಲ್ ಶುಕ್ರವಾರ (ಸೆ.20) ಸ್ಪಷ್ಟನೆಯನ್ನು ನೀಡಿದೆ. ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆ ಎಂದು ವಿವಾದ ಸೃಷ್ಟಿಯಾಗಿದೆ.
ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್ನಲ್ಲಿ
ದಕ್ಷಿಣ ಆಫ್ರಿಕಾ ತಂಡವನ್ನು ಸತತ ಎರಡು ಏಕದಿನ ಪಂದ್ಯಗಳಲ್ಲಿ ಸೋಲುಣಿಸಿದ ಅಫ್ಘಾನಿಸ್ಥಾನ ತಂಡವು ಐತಿಹಾಸಿಕ ಸರಣಿ ಗೆಲುವು ಸಾಧಿಸಿದೆ. ಶುಕ್ರವಾರ (ಸೆ.20) ನಡೆದ ಎರಡನೇ ಏಕದಿನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಕಾಲರಾ ರೋಗದ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ. ದ. ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು
ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಜವಾನರು ಸಾವನ್ನಪ್ಪಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ.
ಎಎಪಿ ನಾಯಕಿ ಅತಿಶಿ ಶನಿವಾರ ದೆಹಲಿಯ ಆರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸಂಜೆ 4.30 ಕ್ಕೆ ರಾಜ್ ನಿವಾಸದಲ್ಲಿ ಅತಿಶಿ
ಬೈರುತ್ ನಲ್ಲಿ ನಡೆದ ನಿಖರವಾದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ರಾದ್ವಾನ್ ಫೋರ್ಸ್ ನ ಕಮಾಂಡರ್ ಇಬ್ರಾಹಿಂ ಅಕಿಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಶುಕ್ರವಾರ (ಸೆ.20) ಘೋಷಿಸಿದೆ.
ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 44ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಜನ್ಮ ದಿನದ ವಿಶೇಷದಂದು ಬೆಬೋ ಕೆಂಪು ಗೌನ್ನಲ್ಲಿ ಮಿಂಚಿದ್ದಾರೆ.
ಮಲಯಾಳಂ ಚಿತ್ರರಂಗದ ಲೆಜೆಂಡರಿ ನಟಿ ಕವಿಯೂರ್ ಪೊನ್ನಮ್ಮ ನಿಧನರಾಗಿದ್ದಾರೆ. 80 ವರ್ಷದ ನಟಿ ಕವಿಯೂರ್ ಪೊನಮ್ಮ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಇಂದು ಇಹಲೋಕ ತ್ಯಜಿಸಿದ್ದಾರೆ
ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ.
ಕ್ಷಿಣ ಭಾರತದ ಜೀವನದಿಯಾದ ಕಾವೇರಿ ನದಿಗೂ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿಯನ್ನು ದಸರಾ ಸಂದರ್ಭದಲ್ಲೇ ಪ್ರಾಯೋಗಿಕವಾಗಿ ನಡೆಸಲು ಸರಕಾರ ಚಿಂತನೆ ನಡೆಸಿದೆ.
ಆತ್ಮವಿಶ್ವಾಸದ ಕೊರತೆ ಇರುತ್ತದೆ. ಕೌಟುಂಬಿಕ ಗೌರವ ಹೆಚ್ಚಲಿದೆ. ನೀವು ಸಹೋದರ ಸಹೋದರಿಯರಿಂದ ಬೆಂಬಲವನ್ನು ಪಡೆಯುತ್ತೀರಿ. ಇಂದು ಬೆಳಿಗ್ಗೆ ನೀವು ಶನಿದೇವನ ಮಂತ್ರವನ್ನು ಜಪಿಸಬೇಕು. ನಾಯಿಗೆ ಆಹಾರ ನೀಡಿ.
ಅಖಿಲ ಭಾರತ ಮಟ್ಟದಲ್ಲಿನ ವೈದ್ಯಕೀಯ ಸೀಟು ಉಳಿಸಿಕೊಳ್ಳಲು ಇಚ್ಛಿಸಿರುವವರು ಸೇರಿದಂತೆ ಇತರ ಒಟ್ಟು 206 ಮಂದಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ತಮಗೆ ಹಂಚಿಕೆಯಾಗಿದ್ದ ಸೀಟುಗಳನ್ನು ಶುಕ್ರವಾರ ರದ್ದು ಮಾಡಿಕೊಂಡಿದ್ದಾರೆ.
ತಿರುಪತಿ ಲಡ್ಡು ಪ್ರಸಾದದ ವಿವಾದ ಸೃಷ್ಟಿಯಾಗಿದ್ದು, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಲಡ್ಡು ಬಗ್ಗೆ ಕರ್ಣ ಕಠೋರವಾಗಿ ಮಾತನಾಡಿದರು, ಈ ಆತಂಕ, ಆಕ್ರೋಶದ ಬೆನ್ನಲ್ಲೇ ಭಕ್ತರಿಗೆ ಟಿಟಿಡಿಯೇ ಸ್ಪಷ್ಟನೆ ಕೊಟ್ಟಿದೆ.
ಮಹಾನಗರ ಪಾಲಿಕೆಯ ನೀರಿನ ಟ್ಯಾಂಕರ್ ರಸ್ತೆಯಲ್ಲೇ ಮುಳುಗಿದ ಘಟನೆ ಪುಣೆಯಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯಾವಳಿ ಸೆರೆಯಾಗಿದೆ.
ಚೀನಾದ ಜಗದೇಕ ಸುಂದರಿ ಗವರ್ನರ್ ಎಂದೇ ಹೆಸರು ಮಾಡಿದ್ದ ಚಾಂಗ್ ಯಾಂಗ್ಗೆ 13 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಕೋಟಿ ರೂಪಾಯಿಗೂ ಅಧಿಕ ದಂಡ ವಿಧಿಸಲಾಗಿದೆ.
ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ್ಪೇ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರ ಕುಟುಂಬದ ಸದಸ್ಯ ದೀಪಕ್ ಗುಪ್ತಾ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಬಂಧಿಸಿದೆ.
ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.
ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಮಂದಿ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.
ದಸರಾ ಹಬ್ಬಕ್ಕೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.