Showing 20 of 21610 articles • Page 61 of 1081
ನಂಜನಗೂಡಿನ ಎಲ್ಲಾ ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಕರ್ತವ್ಯವಾಗಿದೆ.
ವಿಶ್ವ ಹಿಂದೂ ಪರಿಷತ್ (ವಿಹಿಂಪ) ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು.
ಬಿ.ಸಿ.ರೋಡ್ ಸರ್ಕಲ್ ಬಳಿ ಗುರುವಾರ ಸಂಜೆ ವೇಳೆ ಮತ್ತೊಂದು ಭೀಕರ ಅಪಘಾತ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ
ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಎಂಟು ಗ್ರಾಮಗಳನ್ನು ಕೈಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಒಂದು ವರ್ಷದ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿತು.
ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಕ್ಕೆ ಕುಂದುಂಟಾಗುವಂತೆ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಕಡೆ ಆಷಾಢ ಶುಕ್ರವಾರದ ಪೂಜಾ ಸಂಭ್ರಮ ನಡೆಯಿತು. ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ.
ರೈಲ್ವೇಯಲ್ಲಿ ಡೆಲಿವರಿ ಬಾಯ್ನಿಂದ ಎಕ್ಷಫೈರ್ ಪೂಡ್ ಡೆಲಿವರಿ ಮಾಡಲಾಗುತ್ತಿತ್ತು.
ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಆಟೋವೊಂದು ರಾಷ್ಟ್ರೀಯ ಹೆದ್ದಾರಿ 169ಎಯ ಈಶ್ವರನಗರದ ಇಳಿಜಾರು ರಸ್ತೆಯಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್ಹೌಸ್ಗೆ ನುಗ್ಗಿ ಪಲ್ಟಿಯಾದ ಘಟನೆ ಗುರುವಾರ ರಾತ್ರಿ ಸುಮಾರು 11ಗಂಟೆಗೆ ನಡೆದಿದೆ.
ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ. ಆಗಸ್ಟ್ 7 ರಂದು ಶುಕ್ರವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರದ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 16 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,49,890 ರೂ. ಗೆ ಬಂದು ನಿಂತಿದೆ.
ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ.
ಕ್ಯಾಲಿಫೋರ್ನಿಯಾದ ಬಿಗ್ ಪೈನ್ ಲೇಕ್ಸ್ ಪ್ರದೇಶದಲ್ಲಿ ವಾರಾಂತ್ಯದಲ್ಲಿ ಏಕಾಂಗಿ ಪಾದಯಾತ್ರೆ ವೇಳೆ ಕಾಣೆಯಾಗಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಾಂತಾ ಬಾರ್ಬರಾ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ.
ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡಾರ್ಕ್ ಲ್ಯಾಬ್ (DRNK LAB) ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ.
ಜುಲೈ 18 ರಂದು ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 3 ಲಕ್ಷ ಮಂಜೂರುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುರುವಾರ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಲಾಯಿತು.
ಆರೋಗ್ಯ ಸಚಿವ ಯು.ಟಿ.ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದರು.
ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಟೋಲ್ ಸಮೀಪ ಸಂಭವಿಸಿದೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ವಿರುದ್ದ ನಿರಂತರ ವಾಗ್ದಾಳಿ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿಕೆ ನೀಡಿದರು.