Showing 20 of 20687 articles • Page 611 of 1035
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಪ್ರವಾಸಿ ಸ್ವಾಗತ ಕೇಂದ್ರದ ಬಳಿ ನಡೆದ ಗ್ರೆನೇಡ್ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಮಾರು 250 ಕಿಂಡಿ ಅಣೆಕಟ್ಟುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರಕಾರದ ಬಳಿ ಹಣವಿಲ್ಲ.
ರಾಜ್ಯ ರಾಜಕಾರಣದಲ್ಲಿ ವಕ್ಫ್ ಆಸ್ತಿ ವಿವಾದವು ಸದ್ಯ ರಾಜಕೀಯ ನಾಯಕರ ದಂಗಲ್ಗೆ ಕಾರಣವಾಗಿದೆ. ರೈತರ ಕೃಷಿ ಜಮೀನುಗಳ ಪಹಣಿಯಲ್ಲಿ ಇತ್ತೀಚೆಗೆ ವಕ್ಫ್ ಆಸ್ತಿ ಎಂಬ ಉಲ್ಲೇಖದ ವರದಿಯು ಕಿಡಿಹೊತ್ತಿಸಿದೆ.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಮಹಿಳೆಯೋರ್ವಳನ್ನು ಮುಂಬೈ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಪಿಎಸ್ಐ ಅನಿಲ್ ಕುಂಬಾರ್ ಹೆಸರಿನಲ್ಲಿ ಐದು ನಕಲಿ ಫೇಸ್ಬುಕ್ ಖಾತೆಗಳು ಮತ್ತು ಒಂದು ಇನ್ಸ್ಟಾಗ್ರಾಮ್ ಖಾತೆಯನ್ನು ರಚಿಸಿದ್ದ ವ್ಯಕ್ತಿಯನ್ನು ಜಮಖಂಡಿ ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ವಕ್ಫ್ ಮಂಡಳಿ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಭೂ ಕಬಳಿಕೆ ಯತ್ನ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದ್ದಾರೆ.
ಪ್ರತಿಷ್ಠಿತ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಮಂಗಳೂರಿನ ಗೌರವಾನ್ವಿತ ಸಮಾಜ ಸೇವಕರೊಬ್ಬರನ್ನು ಬೆಂಗಳೂರಿಗೆ ಆಹ್ವಾನಿಸಲಾಗಿದ್ದು, ಕೊನೆಯ ಕ್ಷಣದಲ್ಲಿ ಗೌರವ ನಿರಾಕರಿಸಲಾಗಿದೆ. ಈ ಘಟನೆಯು ವಿವಾದವನ್ನು ಹುಟ್ಟುಹಾಕಿದೆ ಮತ್ತು ಅಗೌರವದ ಆರೋಪಗಳಿಗೆ ಕಾರಣವಾಗಿದೆ.
ವಕ್ಫ್ ವಿವಾದದ ವಿರುದ್ಧ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು ವಾರ್ಡಿನ ಪರಪ್ಪು ಕಾಲೋನಿಯ ಪರಿಶಿಷ್ಟ ಸಮುದಾಯದ ದಿವಂಗತ ರವಿಯವರ ಕುಟುಂಬದವರಿಗಾಗಿ ಶಾಸಕ ಶ್ರೀ ಡಿ.ವೇದವ್ಯಾಸ ಕಾಮತ್ ಹಾಗೂ ಸ್ಥಳೀಯ ಪಾಲಿಕೆ ಸದಸ್ಯ ಶ್ರೀ ಜಗದೀಶ್ ಶೆಟ್ಟಿ ರವರ ನೇತೃತ್ವದಲ್ಲಿ ನಿರ್ಮಿಸಲಾದ ಸುಸಜ್ಜಿತ “ಶ್ರದ್ಧಾ” ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮವು ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 2.77 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯನ್ನು ಬಲಪಡಿಸುವ ಯೋಜನೆಯು ವೇಗವಾಗಿ ಪ್ರಗತಿಯಲ್ಲಿದೆ.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ’ ವನ್ನು ಇದೇ ನವೆಂಬರ್ 16 ಮತ್ತು 17ರಂದು ಮಣಿಪುರ ಗ್ರಾಮದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ ಎಂದು ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ತಿಳಿಸಿದರು.
ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ನಡೆದಿದೆ.
ಮಂಗಳೂರು ಏರ್ಪೋರ್ಟ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಇವರ ಅಳೂ ಎಲ್ಲಾ ಬರೋದೇ ಎಲೆಕ್ಷನ್ ಟೈಮ್ ನಲ್ಲಿ, ಮಿಸ್ಟರ್ ಕುಮಾರಸ್ವಾಮಿ, ಒಂದು ರಾಷ್ಟ್ರಧ್ವಜ ಹಾರಿಸೋಕೆ ನಿಮ್ಮ ಅವಧಿಯಲ್ಲಿ ರಾಮನಗರಕ್ಕೆ ಹೋಗಿಲ್ಲ,
ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕೆಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಸೈಬರ್ ವಂಚಕರು ಜನಸಾಮಾನ್ಯರನ್ನು ಕುಳಿತಲ್ಲೇ ಬೋಳಿಸುತ್ತಿದ್ದರೆ, ರಾಜಸ್ಥಾನ ಮೂಲದ ಚಾಣಾಕ್ಷ ಕಳ್ಳರಿಬ್ಬರು ಜಾಗತಿಕ ಮಟ್ಟದ ಆಸ್ಟೈನ್ ದೈತ್ಯ ಅಮೆಜಾನ್ ಕಂಪನಿಯನ್ನೇ ದೋಚುವ ಕೆಲಸ ಮಾಡಿದ್ದಾರೆ.
ಕನ್ನಡ ರಾಜ್ಯೋತ್ಸವದ ಸಂಭ್ರಮ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗಮನಸೆಳೆದಿದೆ. ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ಸನ್ನೇ ಕನ್ನಡದ ತೇರಾಗಿ ಪರಿವರ್ತನೆ ಮಾಡಲಾಗಿದೆ.
ಜಾನಪದ ಕ್ರೀಡೆಯಾದ ಕಂಬಳದ ಆರಂಭಗೊಳ್ಳುತ್ತಿದೆ. ಈ ಬಾರಿ ಸಮಯ ಪಾಲನೆಗೆ ಆದ್ಯತೆ ನೀಡಲು ನಿಯಮಾವಳಿ ಸೂತ್ರ ಅನುಷ್ಠಾನಕ್ಕೆ ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.