Showing 20 of 20687 articles • Page 615 of 1035
ಕೇರಳ ಕಾಸರಗೋಡಿನ ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಭಾರಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 24 ಗಾಯಾಳುಗಳು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೀಪಾವಳಿ ಸಂಭ್ರಮಕ್ಕೆ ವಿವಿಧ ಮಾರುಕಟ್ಟೆಯಲ್ಲಿ ಸಡಗರ ಆರಂಭವಾಗಿದೆ ಖರೀದಿಯ ಪ್ರಕ್ರಿಯೂ ಜೋರಾಗಿದೆ. ಪೂರಕ ವಾಗಿ ಚಿನ್ನಾಭರಣ ಮಳಿಗೆಯಲ್ಲಿ ದೀಪಾವಳಿ ಖುಷಿಯನ್ನು ಇಮ್ಮಡಿಗೊಳಿಸುತ್ತಿದೆ.
ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಕೂಟರನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಜಾತಿ ಗಣತಿ ವಿಚಾರದಲ್ಲಿ ಸ್ವಾಮೀಜಿ ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಬಿ.ಕೆ.ಹರಿ ಪ್ರಸಾದ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸಾಯಿಬ್ರಕಟ್ಟೆ ಶಾಖೆಯು ಬ್ರಹ್ಮಾವರ- ಹಾಲಾಡಿ ಮುಖ್ಯರಸ್ತೆಯಲ್ಲಿರುವ ಸಾಯಿಬ್ರಕಟ್ಟೆ ಎಸ್.ಎಸ್. ಕಾಂಪ್ಲೆಕ್ಸ್ ನೆಲ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಸಂಪೂರ್ಣ ಹವಾನಿಯಂತ್ರಿತ ಸ್ಥಳಾಂತರ ಶಾಖೆ ಹಾಗೂ ಎಟಿಎಂ ಉದ್ಘಾಟನೆಗೊಂಡಿತು.
ಟೀಂ ಯುವ ಟೈಗರ್ಸ್ ಮತ್ತು ಯುವ ಸೇವಾ ಸಂಘ ದುಗ್ಲಿಪದವು ಮಂಚಿ ಇವರ ಪರೋಪಕಾರಾಯ ಪುಣ್ಯಾಯ ಎಂಬ ಕಾರ್ಯಕ್ರಮದಡಿಯಲ್ಲಿ ಅಷ್ಟಮಿ ಹಾಗೂ ನವರಾತ್ರಿ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಮೊತ್ತದ ವಿತರಣಾ ಸಮಾರಂಭ ದುಗ್ಲಿಪದವು ಸಮುದಾಯ ಭವನದಲ್ಲಿ ನಡೆಯಿತು.
ದೇವರ ಹೆಸರಿನಲ್ಲಿ ಜನರನ್ನು ವಂಚಿಸಿ ಶಾಸಕರಾಗಿರುವುದು ಇಡೀ ಜಗತ್ತಿನಲ್ಲಿ ಸುನೀಲ್ ಕುಮಾರ್ ಒಬ್ಬರೇ. ಇವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಬೇಕು.
ಕಾಸರಗೋಡಿನ ದೇವಸ್ಥಾನದಲ್ಲಿ ಪಟಾಕಿ ಸಿಡಿದು ಹಲವರಿಗೆ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್ ಕಾವು ದೇವಸ್ಥಾನದಲ್ಲಿ ನಡೆದಿದೆ.
ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್ಶಿಪ್ ಬಳಿ ನಡೆದಿದೆ.
ಉಡುಪಿ ಶೈಲಿಯ ಹುಲಿವೇಷ ಕುಣಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಉಡುಪಿ ಶೈಲಿಯ ಹುಲಿ ಕುಣಿತವನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿಯ ಸಮಾನಮನಸ್ಕ ತಂಡಗಳ ಸಂಯೋಜನೆಯಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆಯನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.
ಮಧ್ಯಪ್ರದೇಶದ ಸತ್ತಾ ಜಿಲ್ಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಅತ್ತಾವರದ ದಿಯಾ ದಿನೇಶ್ ಅವರು ಪ್ರಥಮ ಸ್ಥಾನದೊಂದಿಗೆ 2 ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್ನಲ್ಲಿ `ಇರುಮುಡಿ’ಯನ್ನು ಸಾಗಿಸಬಹುದು ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ತಿಳಿಸಿದರು.
ಅಕ್ಟೋಬರ್ 14, 2024 ರಂದು ಸ್ನೇಹಾಲಯದ ಟ್ರಸ್ಟಿಯಾದ ಸರಿತಾ ಕ್ರಾಸ್ತಾರವರು, ಸ್ನೇಹಾಲಯ ತಂಡದವರ ಸಹಕಾರದೊಂದಿಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಅನಿತಾ(40) ಎಂಬ ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿದರು.
ಹಾಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈಗೆ ಬಿಜೆಪಿ ಗಾಳ ಹಾಕಿದ್ದು, ಅರುಣ್ ಪುತ್ತಿಲ ಬದಲು ಅಶೋಕ್ ರೈಯನ್ನೇ ಬಿಜೆಪಿಗೆ ಸೆಳೆದು ಅಭ್ಯರ್ಥಿಯಾಗಿಸೋ ಪ್ಲಾನ್ ಹಾಕಿದ್ದಾರೆ.
ಖಾನಾಪುರ ತಾಲೂಕಿನ ಚಪ್ಪಗಾಂವ್-ಹಡಲಗಾ ರಸ್ತೆಯಲ್ಲಿ ಜೇನುನೊಣಗಳ ದಾಳಿಯಿಂದ ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಹಲವಾರು ಅರಣ್ಯ ಅಧಿಕಾರಿಗಳು ಗಾಯಗೊಂಡಿದ್ದಾರೆ.
ವಕ್ಫ್ ಮಂಡಳಿ ದೇವಾಲಯಗಳಿಗೆ ನೋಟಿಸ್ ನೀಡಿದ್ದು, ಸ್ಥಳೀಯ ರೈತರಲ್ಲಿ ಆತಂಕ ಮೂಡಿಸಿದೆ.
ನಿಶಾ ಯೋಗೇಶ್ವರ್ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಾಗರಿಕ ವಿಮಾನಯಾನ ಸಚಿವಾಲಯ, ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದಕ್ಕಾಗಿ ಯಾರು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಹೆಚ್ಚು ಪ್ರತಿಭಾವಂತ ಹಾಗೂ ಕ್ರಿಯಶೀಲರಾಗಿರುತ್ತಾರೋ ಅಂತಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಅಹ್ವಾನಿಸಿದೆ.
ಕನ್ನಡ ಬರಲ್ಲ ಎಂದ ಕ್ಯಾಶಿಯರ್ ಮೇಲೆ ಕುಡುಕನೊಬ್ಬ ಹಲ್ಲೆ ಮಾಡಿದ ಘಟನೆ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ.