Showing 20 of 20689 articles • Page 617 of 1035
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1 ರಂದು ಶುಕ್ರವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಲಯನ್ಸ್, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ನ.9ರಂದು ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ “ನನ್ನ ನಾಡು ನನ್ನ ಹಾಡು” ಎಂಬ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಂದಕಿಶೋರ್ ಕೆಮ್ಮಣ್ಣು ಹೇಳಿದರು.
“ತುಳುನಾಡಿನ ದೈವ ದೇವರುಗಳ ಅನುಗ್ರಹದಿಂದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಕೇವಲ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಗ್ಗೆ ಪ್ರತಿಭಟನೆ ನಡೆಸುವುದು ಕೇವಲ ಪ್ರಚಾರದ ಉದ್ದೇಶಕ್ಕಾಗಿ ಮಾತ್ರ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ (ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.
ಬೀದಿಬದಿ ವ್ಯಾಪಾರಿಗಳಿಗೆ ಸ್ಟೇಟ್ ಬ್ಯಾಂಕ್ ಸಮೀಪ ಪ್ರತ್ಯೇಕ ವಲಯ ನಿರ್ಮಾಣ ಮಾಡಲಾಗಿದೆ.
ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಾಳ ಕೋಟ್ಯಾನ್ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಅಕ್ಟೋಬರ್ 26) ಮುಂಜಾನೆ ನಿಧನರಾದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.
ಸೈಟ್ ತೋರಿಸುವುದಾಗಿ ಹೇಳಿ ಬಿಲ್ಡರ್ ನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳೆ ನೀಡಿದ ದೂರಿನಡಿ ಮಂಗಳೂರಿನ ಬಿಲ್ಡರ್ ರಶೀದ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಇ-ಖಾತಾಗಳಿಗೆ ಅರ್ಜಿ ಸಲ್ಲಿಸುವಾಗ ನಾಗರಿಕರು ಅಡೆತಡೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಆನ್ ಲೈನ್ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಎನ್ ಕಂಬರನ್ಸ್ ಸರ್ಟಿಫಿಕೇಟ್ (ಇಸಿ) ಅಗತ್ಯವನ್ನು ತೆಗೆದುಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ.
ವಿಮಾ ಕಂಪನಿಯನ್ನು ಹೊಂದಿರುವ ಭಾರತದ ಮೊದಲ ಆಸ್ಪತ್ರೆ ಸರಪಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ.ದೇವಿ ಶೆಟ್ಟಿ ಅವರ ನಾರಾಯಣ ಹೆಲ್ತ್, ಹಿರಿಯ ನಾಗರಿಕರಿಗೆ 1 ಕೋಟಿ ರೂ.ವರೆಗಿನ ರಕ್ಷಣೆಯೊಂದಿಗೆ ಹೊಸ ವಿಮಾ ಪಾಲಿಸಿಯನ್ನು ಪರಿಚಯಿಸಲಿದೆ.
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ , ಕಲಾ ಸಂಘದ ಆಶ್ರಯದಲ್ಲಿ “ಮಾನವ ಕಳ್ಳಸಾಗಣೆ” ಎಂಬ ವಿಷಯದ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಉಕ್ರೇನ್ನಲ್ಲಿ ತನ್ನ ಯುದ್ಧ ಪ್ರಯತ್ನಗಳಿಗೆ ಸಹಾಯ ಮಾಡಲು ರಷ್ಯಾಕ್ಕೆ ಸೈನ್ಯವನ್ನು ಕಳುಹಿಸುವುದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುವುದಿಲ್ಲ ಎಂದು ಉತ್ತರ ಕೊರಿಯಾ ಶುಕ್ರವಾರ ಹೇಳಿದೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು,
ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ಹಾವು ನುಗ್ಗಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ.
ಲಿಯಾಂಗ್ ಬುವಾ ಗುಹೆಯಿಂದ ಸುಮಾರು 72 ಕಿಲೋಮೀಟರ್ ದೂರದಲ್ಲಿರುವ ಮಾತಾ ಮೆಂಗೆ ಎಂಬ ಸ್ಥಳದಲ್ಲಿ ಹೊಸ ಪಳೆಯುಳಿಕೆಗಳು ಕಂಡುಬಂದಿವೆ.
2013 ರಿಂದ ನಡೆದ ಸೌಂದರ್ಯ ಸ್ಪರ್ಧೆಯ 12 ನೇ ಆವೃತ್ತಿಯಲ್ಲಿ ಪ್ರತಿಷ್ಠಿತ ಮಿಸ್ ಗ್ರ್ಯಾಂಡ್ ಇಂಟರ್ನ್ಯಾಷನಲ್ ಕಿರೀಟವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ರಾಚೆಲ್ ಗುಪ್ತಾ ಪಾತ್ರರಾಗಿದ್ದಾರೆ.
ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ನಡೆದಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ದೂರಿನ ಹಿನ್ನೆಲೆ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ.