Showing 20 of 21610 articles • Page 62 of 1081
ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಅಯೋಧ್ಯೆ ಕಾಣಿಕೆ ಹಣ ಕಳವು ಪ್ರಕರಣ ತೀವ್ರ ಆಘಾತ ತಂದಿದೆ. ತಪ್ಪಿತಸ್ತರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು.
ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಬೃಹತ್ ಆಂದೋಲನ ದೇಶಾದ್ಯಂತ ವಿ ಎಚ್ ಪಿ ಆರಂಭಿಸಲಿದೆ.
ಮಾಫಿಯಾ ಡಾನ್, ಗುಂಡೇಟಿಗೆ ಬಲಿಯಾಗಿದ್ದ ರಾಜಕಾರಣಿ ಅತೀಕ್ ಅಹ್ಮದ್ನ ಕಿರಿಯ ಪುತ್ರ ಆಬಾನ್ ಅಹ್ಮದ್ ಸೇರಿದಂತೆ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿದರು.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ನಂಜನಗೂಡು ತಾಲ್ಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ನಡೆಸಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ.
ಸಚಿವ ಸಂಪುಟ ವಿಚಾರದಲ್ಲಿ ನಮ್ಮ ತಂದೆಯೆ ಯಾವುದೇ ಅಸಮಾಧನಾವಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಮಾಜಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ 79ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಲ್ಲೂಕಿನ ಮರಳೂರು ಮತ್ತು ಗೊದ್ದನಪುರ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬಾರ್ ಮುಚ್ಚುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪರಿಸರ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ನ 5ನೇ ಆವೃತ್ತಿಯ ‘ಫ್ರೀಡಂ ರನ್’ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಸಚಿನ್ ಶೆಟ್ಟಿ ತಿಳಿಸಿದರು.
ಕುಂದಾಪುರ ತಾಲೂಕಿನ ಚಿತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈಕಂಬ್ಳಿ ಗ್ರಾಮದಲ್ಲಿ ಹರಿಯುವ ತೋಡಿಗೆ ಶಾಶ್ವತ ಕಾಲುಸಂಕ ನಿರ್ಮಿಸಬೇಕು ಎಂಬ ಗ್ರಾಮಸ್ಥರ ದಶಕದ ಬೇಡಿಕೆ ಇನ್ನೂ ಈಡೇರದ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಮೇರಿಕದ ಅರಿಜೋನಾ ರಾಜ್ಯದ ಫೀನಿಕ್ಸ್ ಮಹಾನಗರದಲ್ಲಿರುವ ,ಉಡುಪಿ ಪುತ್ತಿಗೆ ಮಠದ ಅಧೀನದ ಶ್ರೀ ವೆಂಕಟಕೃಷ್ಣ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ಪದ್ಮಾವತಿ ದೇವಿಗೆ, ಭಕ್ತರೊಬ್ಬರು ಸುಮಾರು ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟವನ್ನು ಸಮರ್ಪಿಸುತ್ತಿದ್ದಾರೆ.
ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ.
ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡ ಘಟನೆ ಕಾಪು ಫ್ಲೈಓವರ್ ಕೆಳಗಿನ ಅಂಡರ್ಪಾಸ್ ಸಮೀಪ ಬುಧವಾರ ಸಂಜೆ ನಡೆದಿದೆ.
ಇದು ಮಂಗಳೂರು ತಾಲೂಕಿನ ಗುರುಪುರ ಆನೆಬಳಿ ಪ್ರದೇಶ. ಇಲ್ಲಿ ಬದುಕುತ್ತಿರುವ ಬಡ ಕುಟುಂಬಗಳ ಕಣ್ಣಲ್ಲಿ ಈಗ ಹನಿ ನೀರಿಲ್ಲ! ಕಾರಣ, ‘ಸ್ಥಳೀಯ ನಿವಾಸಿ ಅವ್ವದ ಎಂಬವರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ, ಜೆಸಿಬಿ ಮೂಲಕ ತಮ್ಮ ಜಾಗದ ಗುಡ್ಡವನ್ನು ಅವೈಜ್ಞಾನಿಕವಾಗಿ ಕತ್ತರಿಸಿ ಮಣ್ಣು ತೆರವು ಗೊಳಿಸಿದ್ರು.ಇದು ಮಂಗಳೂರು ತಾಲೂಕಿನ ಗುರುಪುರ ಆನೆಬಳಿ ಪ್ರದೇಶ. ಇಲ್ಲಿ ಬದುಕುತ್ತಿರುವ ಬಡ ಕುಟುಂಬಗಳ ಕಣ್ಣಲ್ಲಿ ಈಗ ಹನಿ ನೀರಿಲ್ಲ! ಕಾರಣ, ‘ಸ್ಥಳೀಯ ನಿವಾಸಿ ಅವ್ವದ ಎಂಬವರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ, ಜೆಸಿಬಿ ಮೂಲಕ ತಮ್ಮ ಜಾಗದ ಗುಡ್ಡವನ್ನು ಅವೈಜ್ಞಾನಿಕವಾಗಿ ಕತ್ತರಿಸಿ ಮಣ್ಣು ತೆರವು ಗೊಳಿಸಿದ್ರು.
ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಬುಧವಾರ ನಡೆದಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ.
ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.