Showing 20 of 20697 articles • Page 622 of 1035
ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಜಾತಿ ಗಣತಿ ಅಗತ್ಯವೇ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನಿಸುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ.
ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕ್ಷಿಪ್ರ ಕ್ರಮದಲ್ಲಿ ಅಬಕಾರಿ ಆಯುಕ್ತರು ಇನ್ಸ್ಪೆಕ್ಟರ್ ಸದಾಶಿವ ಕೊರ್ತಿ ಮತ್ತು ಕಾನ್ಸ್ಟೆಬಲ್ ಹೇಮಚಂದ್ರ ಅವರನ್ನು ಸೋಮವಾರ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಸೋಮವಾರ ನಡೆದಿದೆ.
ಭಾನುವಾರ ರಾತ್ರಿ ಸುರಿದ ಮಳೆಯಿಂದ ನಾಗರಿಕರು ಚೇತರಿಸಿಕೊಳ್ಳುತ್ತಿರುವಾಗಲೇ ಸೋಮವಾರ ರಾತ್ರಿ ಸುರಿದ ಭಾರಿ ಮಳೆ ಅವರ ನಿದ್ದೆಗೆಡಿಸಿದೆ.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ವತಿಯಿಂದ “ಸಾಹಿತ್ಯದಲ್ಲಿ ಭಾರತೀಯ ಮಹಿಳೆ” ವಿಷಯದ ಬಗ್ಗೆ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ ಅ.27ರಂದು ಬೆಳಗ್ಗೆ 9.30ಕ್ಕೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಬಳಿಯ ಸೂರ್ಯಕಮಲ್ ಸಭಾಂಗಣದಲ್ಲಿ ನಡೆಯಲಿದೆ.
ಚಾರಣ ತಾಣಗಳಲ್ಲಿ ನಕಲಿ ಟಿಕೆಟ್ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು,
ಇದೇ ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ.
ರೈಸ್ ಪುಲ್ಲಿಂಗ್ ಪಾತ್ರೆಗಳ ಬಗ್ಗೆ ಕಥೆ ಸೃಷ್ಟಿಸಿ ಉದ್ಯಮಿಯೊಬ್ಬರ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ವಂಚಿಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಐವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವಾರು ಪ್ರದೇಶಗಳು ಜಲಾವೃತಗೊಂಡ ಬೀದಿಗಳಲ್ಲಿ ದೋಣಿಗಳು ಸಂಚರಿಸುತ್ತಿರುವುದು ಕಂಡುಬಂದಿದೆ.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿಯ ವತಿಯಿಂದ ಬಿಹಾರದ ಸರಸ್ವತಿ ವಿದ್ಯಾಮಂದಿರದಲ್ಲಿ ಅಕ್ಟೋಬರ ಒಂದರಿಂದ ಐದರ ತನಕ ನಡೆದ ರಾಷ್ಟçಮಟ್ಟದ ಚೆಸ್ ಪಂದ್ಯದಲ್ಲಿ ತೃತೀಯ ಸ್ಥಾನ ಗಳಿಸಿ ಕೀರ್ತಿ ತಂದಿರುತ್ತಾರೆ.
ರಸ್ತೆ ಗುಂಡಿಯಲ್ಲಿ ಸಿಲುಕಿ ವಿಕಲಚೇತನ ಮಹಿಳೆಯೊಬ್ಬರು ಪರದಾಡುತ್ತಿರುವ ಹೃದಯ ವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್ನಲ್ಲಿ ಅಕ್ಟೋಬರ್ 1ರಿಂದ 4ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್ಗೆ ಅಯ್ಕೆಯಾಗಿರುತ್ತಾರೆ.
ಕೆಂಗೇರಿ ಕೆರೆಗೆ ಇಬ್ಬರು ಸಹೋದರರು ನೀರು ತರಲು ಹೋದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರಿನಲ್ಲಿ ಭಾಷಾ ಅಡೆತಡೆ ಯಾವಾಗಲೂ ಚರ್ಚೆಯ ವಿಷಯವಾಗಿದೆ. ಕನ್ನಡ ಮಾತನಾಡುವ ಜನರು ಮತ್ತು ಕನ್ನಡೇತರ ಭಾಷಿಕರ ನಡುವೆ ವಾಗ್ವಾದದ ಘಟನೆಗಳು ನಡೆದಿವೆ.
ಬ್ಯಾಪ್ಟಿಸ್ಟ್ ಸ್ಪೋರ್ಟ್ಸ್ ಫೌಂಡೇಶನ್ (ರಿ)ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ, ಉರ್ವಸ್ಟೋರ್ ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟ ರಾಜ್ಯೋತ್ಸವ ಕಪ್ 2024 ಉದ್ಘಾಟನಾ ಸಮಾರಂಭ ಅಕ್ಟೋಬರ್ 26 ರಂದು ಬೆಳಿಗ್ಗೆ 9.30ಕ್ಕೆ ಮಂಗಳಾ ಕ್ರೀಡಾಂಗಣ ಮಂಗಳೂರಿನಲ್ಲಿ ನಡೆಯಲಿದೆ.
ರಾಜಸ್ಥಾನದ ಪ್ರಮುಖ ಆಧ್ಯಾತ್ಮಿಕ ಗುರು ಬಾಬಾ ಬಾಲಕ್ನಾಥ್ ಅವರು ಕಾರಿನೊಳಗೆ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.