Showing 20 of 20697 articles • Page 623 of 1035
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್ ಗೊಂದಲದ ನಡುವೆಯೇ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗಿಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ (ಅಕ್ಟೋಬರ್ 21) ರಾಜೀನಾಮೆ ಸಲ್ಲಿಸಿದ್ದಾರೆ.
ಸಿಖ್ ಹತ್ಯಾಕಾಂಡಕ್ಕೆ ನ.19 ರಂದು 40 ವರ್ಷ ಪೂರ್ಣಗೊಳ್ಳುತ್ತದೆ ಈ ಹಿನ್ನೆಲೆ ಏರ್ ಇಂಡಿಯಾ ವಿಮಾನದ ಮೇಲೆ ನವೆಂಬರ್ 19ರ ಬಳಿಕ ದಾಳಿ ನಡೆಯಲಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ ಹಾಕಿದ್ದಾನೆ.
ಜಿಲ್ಲಾ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆ ಮತದಾನ ಶಾಂತಿಯುತವಾಗಿ ಮುಗಿದಿದ್ದು, ಶೇ.97.91 ರಷ್ಟು ಮತದಾನವಾಗಿದೆ.
ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ವಿವೇಕ್ ರಾಜ್ ಕೃಷಿ ವ್ಯವಹಾರದಲ್ಲಿ ಬಂಡಾಯದ ಅಂಚಿನಲ್ಲಿದ್ದಾರೆ, ನಾವು ಪೋಷಣೆಯನ್ನು ಅಭಿವೃದ್ಧಿಪಡಿಸುವ ವಿಧಾನವನ್ನು ಪರಿವರ್ತಿಸುವ ಗಮನಾರ್ಹ ಹಂಬಲದಿಂದ ಪ್ರೇರಿತರಾಗಿದ್ದಾರೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಲವಂತವಾಗಿ ಕಾರಿನಿಂದ ಹೊರಕ್ಕೆ ತಳ್ಳಲ್ಪಟ್ಟಿದ್ದ ಮಹಿಳೆಯನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅವರು ಸಾರ್ವಜನಿಕರು ಮತ್ತು ಮಹಿಳಾ ಪೊಲೀಸ್ ಅಧಿಕಾರಿಗಳ ಸಹಾಯದಿಂದ ರಕ್ಷಿಸಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಆನ್ಲೈನ್ ಟ್ರೇಡಿಂಗ್ ಹಗರಣದಲ್ಲಿ ಬೆಂಗಳೂರಿನ ಖಾಸಗಿ ಕಂಪನಿಯೊಂದರ ನಿರ್ದೇಶಕರೊಬ್ಬರಿಗೆ 6.54 ಕೋಟಿ ರೂ. ಸಿಇಎನ್ (ಸೈಬರ್, ಆರ್ಥಿಕ ಅಪರಾಧಗಳು ಮತ್ತು ಮಾದಕವಸ್ತು) ಪೊಲೀಸ್ ಠಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
ಕರ್ನಾಟಕ ಸ್ಟೇಟ್ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್ಎಸ್ಸಿಎ) ವತಿಯಿಂದ ನ.1ರಿಂದ ಡಿ. 1ರವರೆಗೆ ಬೆಂಗಳೂರಿನ ಆಚಾರ್ಯ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್(ಕೆಎಸ್ಪಿಎಲ್) ಕ್ರಿಕೆಟ್ ಟೂರ್ನ್ ಮೆಂಟ್ ನಲ್ಲಿ ‘ಉಡುಪಿ ವಾರಿಯರ್’ ಕ್ರಿಕೆಟ್ ತಂಡ ಭಾಗವಹಿಸಲಿದೆ ಎಂದು ಕ್ರಿಕೆಟ್ ತಂಡದ ಮಾಲೀಕ ಸಂತೋಷ್ ಕುಮಾರ್ ತಿಳಿಸಿದರು.
ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಈರುಳ್ಳಿ ಬೆಳೆಗೆ ಸಾಕಷ್ಟು ಹಾನಿಯಾಗಿದೆ.
ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ
ಹುತಾತ್ಮರ ತ್ಯಾಗ ಮತ್ತು ಬಲಿದಾನಗಳು ನಮ್ಮ ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ ಎಸ್ ಗಂಗಣ್ಣನವರ್ ಹೇಳಿದರು.
ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಗೆ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಅಥವಾ ಸೂಚನೆ ಸ್ವೀಕರಿಸಲು ನೀಡಿದ್ದ ಅ.21ರ ವರೆಗಿನ ಅವಧಿಯನ್ನು ಅ.28ರವರೆಗೆ ಬಿಎಂಆರ್ಸಿಎಲ್ ವಿಸ್ತರಣೆ ಮಾಡಿದೆ.
ಪ್ರಧಾನಿಯವರ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ಸುಳ್ಳು ಹೇಳಿಕೊಂಡು ಶ್ರೀಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯವನ್ನು ಪಡೆದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಕಾಂಗ್ರೆಸ್ ಕಾರ್ಯಕರ್ತ ಚಾವಡಿ ರಘುನಾಥ್ ರೈ ಮೇಲೆ ಇಬ್ಬರು ಯುವಕರು ಏಕಾಏಕಿ ಚೂರಿಯಿಂದ ತಲೆಗೆ ಇರಿದು ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿರುವ ಘಟನೆ ತಿಂಗಲಾಡಿ ಬಳಿ ನಡೆದಿದೆ.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧೀಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಮತದಾನ ಬಿರುಸಿನಿಂದ ಆರಂಭಗೊಂಡಿದೆ.
ಮಂಗಳೂರು-ಕೇರಳ ನಡುವಿನ ರೈಲು ಹಳಿ ತಪ್ಪಿಸುವ ಯತ್ನ ನಡೆದಿದೆ. ಮಂಗಳೂರಿನ ಉಳ್ಳಾಲ ತಾಲೂಕಿನ ತೊಕ್ಕೊಟ್ಟುವಿಲ್ಲಿ ಭಾರೀ ಆತಂಕ ಹುಟ್ಟಿಸಿದ್ದು, ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಜಲ್ಲಿಕಲ್ಲುಗಳನ್ನಿಟ್ಟು ಆಗಂತುಕರಿಬ್ಬರು ಪರಾರಿಯಾಗಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಮಧ್ಯ ಪ್ರದೇಶದ ಮನ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ 19 ವರ್ಷ ವಯೋಮಾನದ ಒಳಗಿನವರ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದಿರುತ್ತಾರೆ.
ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರಿನಲ್ಲಿ, ವಿಶೇಷವಾಗಿ ಕೋರಮಂಗಲ ಮತ್ತು ಹೊರ ವರ್ತುಲ ರಸ್ತೆ (ಒಆರ್ಆರ್) ಬಳಿ ಗಮನಾರ್ಹ ಅಡೆತಡೆಗಳು ಉಂಟಾಗಿವೆ.