Showing 20 of 20697 articles • Page 625 of 1035
ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ನಿನ್ನೆ ಮಧ್ಯಾಹ್ನ ಬಂಧಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ಕರ್ನಾಟಕ ವಿಧಾನ ಪರಿಷತ್ – 11 ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ – 2024 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲಿದ್ದು,
ತಾಲ್ಲೂಕು ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ವಾಲ್ಮೀಕಿ ಸಮುದಾಯದ ಸದಸ್ಯರು ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ನಂದಿ ಬೆಟ್ಟಕ್ಕೆ ವರ್ಷದಿಂದ ವರ್ಷಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿದೆ.
ಕಾರು ಕಳ್ಳತನ ಪ್ರಕರಣವನ್ನು ಕಗ್ಗಲೀಪುರ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಬಿಹಾರದ ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನದ ನಡುವಿನ ಪ್ರಾಣಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಬಿಳಿ ಹುಲಿ, ಕಾಡು ಬೆಕ್ಕು ಮತ್ತು ಘರಿಯಲ್ ಮೊಸಳೆಗಳು ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಶುಕ್ರವಾರ ಬನ್ನೇರುಘಟ್ಟ ಉದ್ಯಾನವನಕ್ಕೆ ತರಲಾಯಿತು.
ಮುಂಬರುವ ‘ಬೆಂಗಳೂರು ಹಬ್ಬ’ ಉತ್ಸವದ ಭಾಗವಾಗಿ, ಅನ್ಬಾಕ್ಸಿಂಗ್ ಫೌಂಡೇಶನ್, ಸರ್ಕಾರದ ಸಹಯೋಗದೊಂದಿಗೆ ನವೆಂಬರ್ 30 ರಂದು “ವಾಲ್ ಬೆಂಗಳೂರು” ಉಪಕ್ರಮವನ್ನು ಪ್ರಾರಂಭಿಸಲು ಸಜ್ಜಾಗಿದೆ. ಈ ಯೋಜನೆಯು ನಗರದ ಗೋಡೆಗಳನ್ನು ರೋಮಾಂಚಕ ಕಲಾಕೃತಿಗಳಿಂದ ಅಲಂಕರಿಸುವ ಗುರಿಯನ್ನು ಹೊಂದಿದೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ ಓರ್ವ ಅಕ್ರಮ ಬಾಂಗ್ಲಾ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವಿರುದ್ಧ ಜನಾಂದೋಲ ಎದ್ದಿದೆ. ಕಳೆದ ಹತ್ತು, ಹನ್ನೊಂದು ವರ್ಷಗಳ ಹಿಂದೆ ಆದಂತಹ ಹೋರಾಟಗಳು ಫಲ ಕೊಟ್ಟಿಲ್ಲ. ಒಟ್ಟು ಆಡಳಿತ ವ್ಯವಸ್ಥೆ ಅದನ್ನು ನಿರ್ಲಕ್ಷ್ಯ ಮಾಡಿದೆ ಎಂಬ ನೋವು ನಮಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಹಾಸ್ಪಿಟಲ್ ಸ್ತನ ಕ್ಯಾನ್ಸರ್ ಜಾಗೃತಿ ಮಾಸವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಕ್ಷೇಮ ಕೇಂದ್ರ(ಬ್ರೆಸ್ಟ್ ವೆಲ್ನೆಸ್ ಸೆಂಟರ್) ಆರಂಭಿಸಿದೆ.
ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ರೀಡೆಯು ಕೇವಲ ಸ್ಪರ್ಧೆಗಷ್ಟೇ ಸೀಮಿತವಲ್ಲ. ದೈಹಿಕ, ಮಾನಸಿಕ ಆರೋಗ್ಯ, ಮೆದುಳಿನ ಚುರುಕುತನಕ್ಕೆ ಅತ್ಯಂತ ಉಪಕಾರಿ.
ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ನಾರ್ಕೋಟಿಕ್ಸ್ ಕಂಟ್ರೋಲ್ ಯುನಿಟ್ ನಗರದ ವಿದೇಶಿ ಅಂಚೆ ಕಚೇರಿಯಲ್ಲಿ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ 21.17 ಕೋಟಿ ರೂ.ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಕ್ಟೋಬರ್ 22 ಮತ್ತು 23 ರಂದು ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ.
ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು.
ದೀಪಾವಳಿ ಸಮೀಪಿಸುತ್ತಿದ್ದಂತೆ, ಕರಾವಳಿ ಕರ್ನಾಟಕ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವ ಹೆಚ್ಚಿನ ಬಸ್ಸುಗಳು ಪೂರ್ಣ ಮುಂಗಡ ಬುಕಿಂಗ್ ತೋರಿಸುತ್ತಿವೆ. ಲಭ್ಯವಿರುವ ಸೀಟುಗಳನ್ನು ಹುಡುಕುವಷ್ಟು ಅದೃಷ್ಟಶಾಲಿಗಳು ತಮ್ಮ ಬುಕಿಂಗ್ ಅನ್ನು ಪೂರ್ಣಗೊಳಿಸುವಾಗ ಆಘಾತಕಾರಿ ಬೆಲೆ ಏರಿಕೆಯನ್ನು ಎದುರಿಸುತ್ತಿದ್ದಾರೆ.
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಅಲ್ಲಿಯೇ ಉತ್ತಮ ಉದ್ಯೊಗಾವಕಾಶವಿದ್ದರೂ, ತನ್ನ ತಾಯ್ನಾಡಿನ ಬಳುವಳಿ – ಕೌಟುಂಬಿಕ ಉದ್ಯಮಕ್ಕೆ ಮರಳಿ, ಅನುಕರಣೀಯ ಮಾದರಿ ನಿರ್ಮಿಸಿದ ಕೀರ್ತಿ ಆನಂದ ಜಿ ಪೈಯವರದ್ದು ಎಂದು ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈಯವರು ಅಭಿಪ್ರಾಯ ಪಟ್ಟರು.
ಸೂಕ್ತ ದಾಖಲೆಗಳಿಲ್ಲದೆ ಸುಮಾರು 2.5 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು (ಅಂದಾಜು ಮೌಲ್ಯ 73.35 ಲಕ್ಷ ರೂ.) ಅಕ್ರಮವಾಗಿ ಸಾಗಿಸುತ್ತಿದ್ದ ಅಭಿಷೇಕ್ ಜೀತುಸಿಂಗ್ ದೇವಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಎಸ್ ಡಿಎಂ ಕಾಲೇಜು ಬಳಿ ಈ ಘಟನೆ ನಡೆದಿದೆ.
ನಗರದ ಹಳೆ ಪಿಬಿ ರಸ್ತೆಯಲ್ಲಿ ರಸ್ತೆ ಬದಿಯ ಚರಂಡಿಯಲ್ಲಿ 9 ವರ್ಷದ ಬಾಲಕ ನಿವೇದನ್ ಗುಡಗೇರಿ ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಜಾವೇ ಹಿಂಪಡೆದಿದೆ.