Showing 20 of 20697 articles • Page 627 of 1035
ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥಸ್ನಾನವನ್ನು ಉದ್ಘಾಟಿಸುವ ಕುರಿತು ಇಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ನಿರ್ಗತಿಕರ ಸೇವಾ ಕೈಂಕರ್ಯದಲ್ಲಿ ನಿರತವಾಗಿರುವ ಕೋರ್ಟ್ ರಸ್ತೆಯ ಹೊಸಬದುಕು ಆಶ್ರಮಕ್ಕೆ ದಾನಿಗಳು ಅಗತ್ಯ ವಸ್ತುಗಳನ್ನು ನೀಡಿ ಪ್ರೋತ್ಸಾಹಿಸಿದರು.
ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಎಲ್ಲಾ ಕಡೆನೂ ಡಿಕೆ ಶಿವಕುಮಾರ್ ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ.
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು.
ಪೊಲೀಸ್ ಕಸ್ಟಡಿಯಲ್ಲಿರುವ ಶಂಕಿತರ ದೈನಂದಿನ ಆಹಾರ ಭತ್ಯೆಯನ್ನು 75 ರೂ.ಗಳಿಂದ 150 ರೂ.ಗಳಿಗೆ ದ್ವಿಗುಣಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
‘ಜೈ ಶ್ರೀರಾಮ್’ ಘೋಷಣೆ ಕೂಗುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿದಿನ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಗೆ ಭೇಟಿ ನೀಡುವ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳ ಒಗ್ಗಟ್ಟಿನಲ್ಲಿ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ನಡೆಸುವ ಕುರಿತು ವಿಶೇಷ ಸಭೆ ಅ 15 ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್ ಸಂಕಿರಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕೈದಿಗಳು ಸ್ನೇಹಿತರಿಗೆ ವಿಡಿಯೋ ಕರೆ ಮಾಡಲು ಸ್ಮಾರ್ಟ್ ಫೋನ್ ಬಳಸುತ್ತಿರುವುದು ಪತ್ತೆಯಾದ ಪ್ರಕರಣದ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮಾಲಿನಿ ಕೃಷ್ಣಮೂರ್ತಿ ಮಂಗಳವಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.
ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾದ ಪತಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ಚನ್ನಗಿರಿ ತಾಲ್ಲೂಕಿನ ಮೆದುಗೊಂಡನಹಳ್ಳಿ ಗ್ರಾಮದ ಮಂಜುನಾಥ್ ಶಿಕ್ಷೆಗೊಳಗಾದ ಅಪರಾಧಿ.
ನಗರದ ಸ್ವಾಮಿ ವಿವೇಕಾನಂದ ರಸ್ತೆ ನಿಲ್ದಾಣದ ಬಳಿ ಮರವೊಂದು ಹಳಿಗಳ ಮೇಲೆ ಬಿದ್ದ ಪರಿಣಾಮ ಮೆಟ್ರೋ ನೇರಳೆ ಮಾರ್ಗದಲ್ಲಿ ಬುಧವಾರ ಬೆಳಿಗ್ಗೆ ವ್ಯತ್ಯಯ ಉಂಟಾಗಿದೆ.
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ.
ಮೈತ್ರಿ ಅಭ್ಯರ್ಥಿಯಾಗಿ ಪಕ್ಷ ನನ್ನ ಹೆಸರನ್ನು ಘೋಷಿಸುತ್ತದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ನನಗೆ ಟಿಕೆಟ್ ಸಿಗದಿದ್ದರೆ, ನನ್ನ ಬೆಂಬಲಿಗರು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ.
ನಗರದಲ್ಲಿ ದ್ವಿಚಕ್ರ ವಾಹನಗಳ ಸಂಖ್ಯೆ ಹೆಚ್ಚಾದಂತೆ ಕಳ್ಳತನ ಪ್ರಕರಣಗಳೂ ಹೆಚ್ಚುತ್ತಿವೆ. ಎರಡೂವರೆ ವರ್ಷಗಳಲ್ಲಿ 13,000 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಕಳವು ಮಾಡಲಾಗಿದೆ. ದ್ವಿಚಕ್ರ ವಾಹನ ಕಳ್ಳತನವನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗಿದೆ.
“ಶತಮಾನದ ಧೂಮಕೇತು” ಎಂದು ಕರೆಯಲ್ಪಡುವ ಪ್ರಾಚೀನ ಧೂಮಕೇತು ಸಿ / 2023 ಎ 3 ಸುಚಿನ್ಶಾನ್-ಅಟ್ಲಾಸ್ ಈ ವಾರ ಉತ್ತರ ಗೋಳಾರ್ಧದಾದ್ಯಂತ ಆಕಾಶವನ್ನು ಬೆಳಗಿಸಿತು.
ದಸರಾ ಸಂಭ್ರಮಾಚರಣೆ ಪ್ರಯುಕ್ತ ತುಳುನಾಡ ಸಾಂಪ್ರದಾಯಿಕ ಕಲೆಯ ಗತ್ತಿನ ಪ್ರದರ್ಶನ ‘ಪಿಲಿ ಅಜನೆ’ ಕಾರ್ಯಕ್ರಮವು ಪ್ರಮೋದ್ ಕರ್ಕೇರ ನೇತೃತ್ವದಲ್ಲಿ, ರವಿರಾಜ್ ಚೌಟ ಸಹಭಾಗಿತ್ವದಲ್ಲಿ ಮಂಗಳೂರಿನ MG ರಸ್ತೆಯಲ್ಲಿರುವ ಹೊಟೇಲ್ ದೀಪಾ ಕಂಫರ್ಟ್ಸ್ ನ ಹತ್ತಿರ ನಡೆಯಿತು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಹಿಂದೂ ವಿರೋಧಿ, ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಾಗೂ ಭ್ರಷ್ಟ ಮುಖ್ಯಮಂತ್ರಿಗಳ ವಿರುದ್ಧ ಶೀಘ್ರವೇ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮನೆಯ ವಿದ್ಯುತ್ ಮೀಟರ್ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ನಲ್ಲಿ ಹೊಸ ಅಲಿಖಿತ ಕಾನೂನು ಜಾರಿಗೆ ಬಂದಿದೆ. ಯಾರು ಬೇಕಾದರೂ ಕದಿಯಬಹುದು.