Showing 20 of 20705 articles • Page 630 of 1036
ಜನಪ್ರಿಯ ಸಾಹಿತಿಗಾರ ಚಿ.ಉದಯಶಂಕರ್ ಅವರ ಸಹೋದರ ನಿರ್ದೇಶಕ ಚಿ.ದತ್ತರಾಜ್ ಅವರು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಇಸ್ಲಾಮಾಬಾದ್ನಲ್ಲಿ ಅಕ್ಟೋಬರ್ 15 ಹಾಗೂ 16 ರಂದು ನಡೆಯಲಿರುವ ಎಸ್ಸಿಒ ಶೃಂಗಸಭೆ ಹಿನ್ನೆಲೆಯಲ್ಲಿ ಎರಡು ದಿನಗಳ ಲಾಕ್ಡೌನ್ ಘೋಷಿಸಲಾಗಿದೆ.
ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.
ಮುಂಬೈ – ಹೌರ ಮೇಲ್ ರೈಲನ್ನು ಸ್ಫೋಟಿಸುವುದಾಗಿ ಬೆದರಿಕೆ ಬಂದಿದೆ ಎಂದು ಕೇಂದ್ರ ರೈಲ್ವೆಯ ಸಿಪಿಆರ್ಒ ವರದಿ ಮಾಡಿದೆ.
ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಇಂದು ಬೆಳಗ್ಗೆ ಕಡವಂತರಾ ಪೊಲೀಸರು ಮಲಯಾಳಂ ನಟ ಬಾಲ ಅವರನ್ನು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ರಸಗೊಬ್ಬರಗಳ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ.
ಡೆಂಗ್ಯೂ ಜ್ವರಕ್ಕೆ 2 ವರ್ಷ 11 ತಿಂಗಳ ಮಗು ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಸಿನಿಮೀಯ ರೀತಿಯಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಹಾಗೂ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ 65ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಸೋಮವಾರ ಪ್ರಕಟವಾಗಲಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯ ತೀರ್ಪು ಇಂದು ಪ್ರಕಟವಾಗಲಿದೆ.
ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯುನಿಫೈಡ್ ಯೂನಿವರ್ಸಿಟಿ ಅಂಡ್ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ ಪೋರ್ಟಲ್ ಅನ್ನು ಹ್ಯಾಕ್ ಮಾಡಿ 60 ಕ್ಕೂ ಹೆಚ್ಚು ಅನುತ್ತೀರ್ಣ ಪದವಿ ವಿದ್ಯಾರ್ಥಿಗಳ ಅಂಕಗಳನ್ನು ತಿರುಚಿದ್ದ ಗ್ಯಾಂಗ್ ಅನ್ನು ಕರ್ನಾಟಕ ಪೊಲೀಸರು ಇತ್ತೀಚೆಗೆ ಭೇದಿಸಿದ್ದಾರೆ.
ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನಿಂದ ನ್ಯೂಯಾರ್ಕ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಒಂದು ವರ್ಷ ಕಳೆದರೂ ಇಸ್ರೇಲ್-ಹಮಾಸ್-ಹಿಜ್ಬುಲ್ಲಾ ನಡುವಿನ ದಾಳಿಯ ತೀವ್ರತೆ ಹೆಚ್ಚುತ್ತಲೇ ಇದೆ.
ಕೋಚೆಲ್ಲಾ ವ್ಯಾಲಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ಕೈಬಂದೂಕು, ಶಾಟ್ಗನ್ ಮತ್ತು ಮ್ಯಾಗಜೀನ್ ಹೊಂದಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ನ ಅಂಕಲೇಶ್ವರ ದಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. 5 ಸಾವಿರ ಕೋಟಿ ಮೌಲ್ಯದ 518 ಕೆಜಿ ಕೊಕೇನ್ ಸೀಜ್ ಮಾಡಲಾಗಿದ್ದು, ಭಾನುವಾರ ನಡೆದ ದೆಹಲಿ ಹಾಗೂ ಗುಜರಾತ್ ಪೊಲೀಸರ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.
ಪ್ರಜಾಪ್ರಭುತ್ವ ದೇಶದ ಜನಗಳು ಜಾಗೃತ ಪ್ರಜೆಗಳಾಗಬೇಕು. ಒಂದು ವೇಳೆ ಜಾಗೃತ ಪ್ರಜೆಗಳಾಗದೇ, ಜನರಾಗಿಯೇ ಉಳಿದುಕೊಂಡರೆ ಎಷ್ಟೇ ವರ್ಷ ಕಳೆದರೂ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಅಭಿಪ್ರಾಯಿಸಿದರು.
ನೇತ್ರಾಣಿ ದ್ವೀಪದಲ್ಲಿ ಮೀನುಗಾರರಿಗೆ ಹಾಗೂ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ.