Showing 20 of 20705 articles • Page 631 of 1036
ನಿರುದ್ಯೋಗಿಗಳಿಗೆ ಸ್ನೇಹಿತರಿಂದ ಸಹಕಾರವು ಸಿಗುವುದು. ಸ್ತ್ರೀಯರ ವಿಷಯದಲ್ಲಿ ನೀವು ಬಹಳ ಜಾಗರೂಕತೆಯಿಂದ ವ್ಯವಹರಿಸುವುದು ಉತ್ತಮ.
ಚೆನ್ನೈ : ಯುವಕನೊಬ್ಬ ಚಲಿಸುತ್ತಿರುವ ರೈಲಿನಲ್ಲಿ ನೃತ್ಯ ಮಾಡುತ್ತ, ಬಾಗಿಲ ಬಳಿ ಕಂಬಿಗಳಿಗೆ ಜೋತುಬಿದ್ದು ನೇತಾಡುತ್ತಿದ್ದಾಗ, ಟ್ರ್ಯಾಕ್ ಬದಿಯಲ್ಲಿದ್ದ ಪಿಲ್ಲರ್ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚೆನ್ನೈನ ಮಾಧವರಂ ಪ್ರದೇಶದ 16 ವರ್ಷದ ಅಭಿಲಾಷ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ. ಈತ ಪ್ರತಿನಿತ್ಯ ತನ್ನ ಕಾಲೇಜಿಗೆ ಎಲೆಕ್ಟ್ರಿಕ್ ರೈಲಿನಲ್ಲಿ ಪ್ರಯಾಣಿಸುತ್ತಾನೆ. ಅಕ್ಟೋಬರ್ 9 ರಂದು, ಸ್ನೇಹಿತರೊಂದಿಗೆ ರೈಲಿನಲ್ಲಿ ಪ್ರಯಾಣಿಸುವಾಗ, ಅಭಿಲಾಷ್ ರೈಲಿನ ಫುಟ್ಬೋರ್ಡ್ನಲ್ಲಿ ಅಪಾಯಕಾರಿಯಾಗಿ ಸವಾರಿ […]
ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದ್ದ ವೈದ್ಯ ವಿದ್ಯಾರ್ಥಿನಿಯ ಅಮಾನವೀಯ ಅತ್ಯಾಚಾರ ಹಾಗೂ ಕೊಲೆ ಘಟನೆಗೆ ಸಂಬಂಧಿಸಿ ವೈದ್ಯರು ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದಾರೆ.
ಕ್ಯಾನ್ಸರ್ ರೋಗಿಗಳು ದನದ ಕೊಟ್ಟಿಗೆ ಸ್ವಚ್ಛಗೊಳಿಸಿ ಅಲ್ಲಿ ಮಲಗುವುದರಿಂದ ಕ್ಯಾನ್ಸರ್ ರೋಗ ಗುಣಮುಖವಾಗುತ್ತದೆ ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಹೇಳಿದರು.
ಉದ್ಯಮಿಯೊಬ್ಬರ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ.
ಗ್ರಾ.ಪಂ ಸದಸ್ಯೆ ತನ್ನ ಗ್ರಾಮದ ಮಕ್ಕಳ ಭವಿಷ್ಯಕ್ಕಾಗಿ ತನ್ನ ಗ್ರಾಮದಲ್ಲಿ ಗೃಹಲಕ್ಷ್ಮೀ ಹಾಗೂ ಗ್ರಾ.ಪಂ ಸದಸ್ಯೆಗೆ ನೀಡುವ ಧನ ಸಹಾಯ ಕೂಡಿಸಿ ಗ್ರಂಥಾಲಯ ನಿರ್ಮಾಣ ಮಾಡಿ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ ನೋಡಲು ಅಭಿಮಾನಿಯೊಬ್ಬ ಟೆಡ್ಡಿಬೇರ್ ವೇಷ ಧರಿಸಿ ಬರುವ ಮುಲಕ ಗಮನ ಸೆಳೆದಿದ್ದಾನೆ.
ಬಿಜೆಪಿ ಸ್ನೇಹಿತರು ದೇವರು, ಧರ್ಮವನ್ನು ತಮ್ಮ ಆಸ್ತಿ ಎಂದು ಭಾವಿಸಿದ್ದಾರೆ, ಧರ್ಮ ಯಾವುದಾದರೂ ತತ್ವ ಒಂದೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು.
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ಕೋರ್ಟ್ ಆದೇಶಿಸಿದೆ.
ಎರಡು ಬುಡಕಟ್ಟು ಜನಾಂಗದವರ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ 11 ಜನರು ಮೃತಪಟ್ಟ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ನಡೆದಿದೆ.
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ನ ಉಪಚುನಾವಣೆಯ ಜನಪ್ರತಿನಿಧಿಗಳ ಸಮಾವೇಶ ಇಂದು ಬಂಟ್ವಾಳ ದ ಸ್ಪರ್ಶ ಸಭಾಂಗಣದಲ್ಲಿ ನಡೆಯಿತು.
ಐಪಿಎಲ್-2025 ಸೀಸನ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಅವರನ್ನು ನೇಮಿಸಲಾಗಿದೆ.
ಕಾಂಗ್ರೆಸ್ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂಬ ಪ್ರಹ್ಲಾದ್ ಜೋಶಿ ಸೇರಿದಂತೆ ಇನ್ನಿತರ ಬಿಜೆಪಿಗರು ಆರೋಪ ಮಾಡುತ್ತಿದ್ದು, ಪ್ರಹ್ಲಾದ್ ಜೋಶಿ ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಮಾನೋತ್ಸವ ಆಚರಣೆಯ “ಶತಾಭಿವಂದನಂ- 2023” ಕಾರ್ಯಕ್ರಮದ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕೆಮ್ಮಣ್ಣುವಿನ ದಿ. ರಾಜಗೋಪಾಲ್ ಭಟ್ ವೇದಿಕೆಯಲ್ಲಿ ನಡೆಯಿತು.
ಡ್ರೈವರ್ ಇಲ್ಲದ ಕಾರು ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವಾಗಲೇ ನುಗ್ಗಿ ಬಂದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಸಂಚಾರ ನಿಯಮಗಳನ್ನು ವರದಿ ಮಾಡಲು ಬೆಂಗಳೂರು ಸಂಚಾರ ಪೊಲೀಸರ (ಬಿಟಿಪಿ) ಪಬ್ಲಿಕ್ ಐ ಅಪ್ಲಿಕೇಶನ್ ಅನ್ನು ಹೆಚ್ಚಾಗಿ ಬಳಸುತ್ತಿದ್ದಾರೆ, ಇದು ರಸ್ತೆ ಸುರಕ್ಷತೆ ಮತ್ತು ಶಿಸ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು.
ಬೆಂಗಳೂರಿನಲ್ಲಿ ವಾಸವಿದ್ದ ಗಂಡನನ್ನು ಬಿಟ್ಟು ಎರಡು ಮಕ್ಕಳೊಂದಿಗೆ ಪ್ರಿಯಕರನೊಂದಿಗೆ ಓಡಿ ಹೋಗಿ ರಾಮನಗರದಲ್ಲಿ ವಾಸವಾಗಿದ್ದ ತಾಯಿ ತನ್ನ ಅಕ್ರಮ ಸಂಬಂಧಕ್ಕೆ ಈ ಮಕ್ಕಳು ಅಡ್ಡಿಯಾಗುತ್ತವೆ
NCP ನಾಯಕ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶೂಟರ್ಗಳನ್ನು ಕ್ರೈ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹರಿಯಾಣ ನಿವಾಸಿ ಗುರ್ಮೈಲ್ ಬಲ್ಜೀತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ