Showing 20 of 20705 articles • Page 633 of 1036
ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡನೋರ್ವನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
ದೇಶದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿದಿದೆ. ಇದೀಗ ಸೂರತ್ನ ವ್ಯಾಪಾರಿಯೊಬ್ಬರು 11ಸಾವಿರ ವಜ್ರಗಳನ್ನು ಬಳಸಿ ರತನ್ ಟಾಟಾ ಅವರ ಭಾವಚಿತ್ರ ಬಿಡಿಸಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬ್ರಾಹ್ಮ ಮುಹೂರ್ತದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ ನೀಡಲಾಯಿತು.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿತು. ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.
ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್ ಸತೀಶ್ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಅಲರ್ಟ್ ಘೋಷಿಸಲಾಗಿದ್ದು, ಇದರ ಬೆನ್ನಲ್ಲೇ ಮಧ್ಯಾಹ್ನದಿಂದಲೇ ನಗರದ ರಿಚ್ಮಂಡ್ ವೃತ್ತ, ಶಾಂತಿನಗರ, ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ
ಕುಂದಾಪುರ ಕಲಾಕ್ಷೇತ್ರದ ಸಾರಥ್ಯದಲ್ಲಿ ಕುಂದಾಪುರ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಕುಂದಾಪುರ ಹುಲಿ ಕುಣಿತ ನಡೆಯಿತು.
ತಿರುವಲ್ಲೂರಿನಲ್ಲಿ ಹಳಿ ತಪ್ಪಿದ ಮೈಸೂರು ಧರ್ಭಂಗಾ ಎಕ್ಸ್ಪ್ರೆಸ್ ಸುಮಾರು ಗಂಟೆಗೆ 75 ಕಿಲೋ ಮೀಟರ್ ವೇಗದಲ್ಲಿ ಬಂದು ಸ್ಟೇಷನರಿ ಗೂಡ್ಸ್ ರೈಲಿಗೆ ಗುದ್ದಿದೆ ಎಂದು ಹೇಳಲಾಗಿದೆ.
ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ.
ಕಾರ್ಖಾನೆಯ ಟ್ಯಾಂಕ್ ಅಳವಡಿಕೆ ಕಾಮಗಾರಿ ವೇಳೆ ಗೋಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.
ಕಾವೇರಿ 5ನೇ ಹಂತದ ಯೋಜನೆಗೆ ಅಕ್ಟೋಬರ್ 16ರಂದು ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಹರಾ ಮರಭೂಮಿಯಲ್ಲಿ ಭಾರೀ ಮಳೆಯಾಗುತ್ತಿದ್ದು 50 ವರ್ಷದ ನಂತರ ಕೆರೆಗಳು ಭರ್ತಿಯಾಗುತ್ತಿವೆ. ಉತ್ತರ ಆಫ್ರಿಕಾದಲ್ಲಿ ವಿಸ್ತಾರವಾಗಿ ಹರಡಿರುವ ಸಹರಾ ಮರಭೂಮಿಯಲ್ಲಿ ಈಗ ದಿಢೀರ್ ಮಳೆಯಾಗುತ್ತಿದೆ.
ಧ್ರುವ ಸರ್ಜಾ ನಟನೆಯ ಕನ್ನಡ ಚಿತ್ರ ‘ಮಾರ್ಟಿನ್’ ಶುಕ್ರವಾರ ಬಿಡುಗಡೆಯಾಗಿತ್ತು. ಆದರೆ ಕರ್ನಾಟಕ ಮಾತ್ರವಲ್ಲದೇ ತೆಲುಗು ರಾಜ್ಯಗಳ ಕೆಲ ಥಿಯೇಟರ್ಗಳಲ್ಲಿ ಬೆಳಗ್ಗಿನ ಪ್ರದರ್ಶನಗಳು ರದ್ದಾಗಿತ್ತು.
ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಸಂಬಂಧ ಇಲಾಖೆಯು ಯುವಕರಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು
ಪಂಜಾಬ್ನ ಫಿರೋಜ್ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಮತ್ತು ಸೇಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದ ಅಕ್ಟೋಬರ್ 9ರಂದು ಬುಧವಾರದಂದು 3.00 ಗಂಟೆಗೆ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು.
ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ನಡೆದಿದೆ.